ಕೊರನಾ ವೈರಸ್: ಕರಾವಳಿ ಪ್ರದೇಶ, ವಿಮಾನ ನಿಲ್ದಾಣದಲ್ಲಿ ಎಚ್ಚರಿಕೆ: ರಾಮುಲು

Team Udayavani, Feb 8, 2020, 4:20 PM IST

ramulu

ಹಾವೇರಿ: ಕರೊನಾ ವೈರಸ್ ಹಿನ್ನೆಲೆಯಲ್ಲಿ ಬಂದರು, ಕರಾವಳಿ ಪ್ರದೇಶ ಹಾಗೂ ವಿಮಾನ ನಿಲ್ದಾಣಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.

ಅವರು ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಂದರು, ಕರಾವಳಿ, ವಿಮಾನ ನಿಲ್ದಾಣಗಳಲ್ಲಿ 97 ಜನರ ರಕ್ತ ತಪಾಸಣೆ ಮಾಡಲಾಗಿದ್ದು ಎಲ್ಲವೂ ನೆಗೆಟಿವ್ ಬಂದಿದೆ ಆದ್ದರಿಂದ ಕೊರೊನಾ ವೈರಸ್ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ. ಕೇರಳದಿಂದ ಬರುವ ವಾಹನಗಳಲ್ಲಿರುವ ಜನರ ತಪಾಸಣೆಯೂ ಮಾಡಲಾಗುತ್ತಿದೆ ಎಂದರು.

ಆರೋಗ್ಯ ಸೇವೆ ನೀಡುವ ಮೊಬೈಲ್ ಎಲ್‌ ಇಡಿ ವಾಹನಗಳನ್ನು 15 ಜಿಲ್ಲೆಗಳಿಗೆ ನೀಡಲಾಗಿದ್ದು ಮುಂದಿನ ತಿಂಗಳು ಉಳಿದ ಜಿಲ್ಲೆಗಳಿಗೆ ಕಳುಹಿಸಲಾಗುವುದು. ಸಾಂಕ್ರಾಮಿಕ ರೋಗ ಬಂದಾಗ ಯಾವ ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಆರೋಗ್ಯ ಇಲಾಖೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು..

ಟಾಪ್ ನ್ಯೂಸ್

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Hunger Strike: ಹದಗೆಟ್ಟ ಅರೋಗ್ಯ: ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌

Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Kuchuku Movie: ಟೀಸರ್‌ನಲ್ಲಿ ಕುಚುಕು

Kuchuku Movie: ಟೀಸರ್‌ನಲ್ಲಿ ಕುಚುಕು

Hunger Strike: ಹದಗೆಟ್ಟ ಅರೋಗ್ಯ: ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.