ಪಿಯು ಪರೀಕ್ಷೆಗೆ ಸಕಲ ಸಜ್ಜು

Team Udayavani, Jun 17, 2020, 3:02 PM IST

ಪಿಯು ಪರೀಕ್ಷೆಗೆ ಸಕಲ ಸಜ್ಜು

ಸಾಂದರ್ಭಿಕ ಚಿತ್ರ

ಹಾವೇರಿ: ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಜಿಲ್ಲೆಯ 23 ಕೇಂದ್ರಗಳಲ್ಲಿ ಜೂ. 18ರಂದು ನಡೆಯಲಿದೆ. ಜಿಲ್ಲೆಯ 13,053 ವಿದ್ಯಾರ್ಥಿಗಳು ಮತ್ತು ಹೊರ ಜಿಲ್ಲೆಯ 902 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 13,955 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ವ್ಯಾಪ್ತಿಯಲ್ಲಿ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದಾರೆ. ಝರಾಕ್ಸ್‌ ಸೆಂಟರ್‌ ಮತ್ತು ಟೈಪಿಂಗ್‌ ಸೆಂಟರ್‌ಗಳನ್ನು ನಿಷೇಧಿತ ಪ್ರದೇಶದಲ್ಲಿ ಮುಚ್ಚುವಂತೆ ಸೂಚಿಸಲಾಗಿದೆ. ನಿರ್ಬಂಧಿತ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಹಾಗೂ ವ್ಯಕ್ತಿಗಳ ಗುಂಪುಗಳ ಪ್ರವೇಶ ಹಾಗೂ ಮೊಬೈಲ್‌ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳು ಕೋವಿಡ್‌ ಎಸ್‌ ಒಪಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಲು ಸೂಚಿಸಲಾಗಿದೆ.

ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಯಾವುದೇ ಕೋವಿಡ್‌ ಭಯವಿಲ್ಲದೆ ನಿರಾತಂಕವಾಗಿ ಪರೀಕ್ಷೆ ಬರೆಯಬಹುದು. ಈಗಾಗಲೇ ಜಿಲ್ಲೆಯ ಎಲ್ಲ 23 ಪರೀಕ್ಷಾ ಕೇಂದ್ರಗಳ ಕೊಠಡಿಗಳನ್ನು ಸ್ಯಾನಿಟೈಸೇಷನ್‌ ಮಾಡಲಾಗಿದೆ. ಜ್ವರ ತಪಾಸಣೆಗೆ ವ್ಯವಸ್ಥೆ ಮಾಡಿದ್ದು, ಜ್ವರ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಜೂ. 18ರಂದು ಬೆಳಗ್ಗೆ 10:30ರಿಂದ ಪರೀಕ್ಷೆ ನಡೆಯಲಿದ್ದು, ಈ ಎಲ್ಲ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ 9ಕ್ಕೆ ಹಾಜರಾಗಲು ಸೂಚಿಸಲಾಗಿದೆ.

ಪರೀಕ್ಷಾ ಕೇಂದ್ರದ ಆವರಣದಲ್ಲಿ ಕೌಂಟರ್‌ ತೆರೆದು ಸಾಮಾಜಿಕ ಅಂತರ ಕಾಯ್ದುಕೊಂಡು ಒಬ್ಬರಾದ ಮೇಲೆ ಒಬ್ಬ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಬಂದು ಸ್ಕ್ರೀನಿಂಗ್‌ಗೆ ಒಳಪಡಬೇಕಾಗಿದೆ. ಪ್ರತಿ ವಿದ್ಯಾರ್ಥಿಗೂ ಮಾಸ್ಕ್ ವಿತರಿಸಲಾಗುತ್ತದೆ. ಸ್ಯಾನಿಟೈಸರ್‌ನಿಂದ ಕೈ ಸ್ವತ್ಛಗೊಳಿಸಿಕೊಂಡು ನೇರವಾಗಿ ಪರೀಕ್ಷಾ ಹಾಲ್‌ಗೆ ನಿಗದಿತ ಸ್ಥಳದಲ್ಲಿ ಕೂರಬೇಕು. ಇದಕ್ಕಾಗಿ ಆರೋಗ್ಯ ಇಲಾಖಾ ಅಧಿಕಾರಿಗಳ ಹಾಗೂ ಕಾಲೇಜ್‌ ಅಧ್ಯಾಪಕರ ತಂಡಗಳನ್ನು ರಚಿಸಿ ಥರ್ಮಲ್‌ ಸ್ಕಾÂನರ್‌ ಮೂಲಕ ಪರೀಕ್ಷಿಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲು ವ್ಯವಸ್ಥೆ ಮಾಡಲಾಗಿದೆ.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiggaon Bypoll; ಯಾಸೀರ್‌ ಖಾನ್‌-ಖಾದ್ರಿ ನಡುವೆ ವೈಮನಸ್ಸು ಶುರುವಾಗಿದ್ದು ಏಕೆ?

Shiggaon Bypoll; ಯಾಸೀರ್‌ ಖಾನ್‌-ಖಾದ್ರಿ ನಡುವೆ ವೈಮನಸ್ಸು ಶುರುವಾಗಿದ್ದು ಏಕೆ?

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ

Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ

Shiggaon; Ajjamfir Qadri said that Yasir Khan is a BJP agent

Shiggaon ‘ಕೈ’ ಭಿನ್ನಮತ; ಯಾಸಿರ್‌ ಖಾನ್‌ ಬಿಜೆಪಿ ಏಜೆಂಟ್‌ ಎಂದ ಅಜ್ಜಂಫೀರ್‌ ಖಾದ್ರಿ

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.