ಹೋಬಳಿ ಮಟ್ಟದಲ್ಲಿ ಆಧಾರ್ ಕೇಂದ್ರ ತೆರೆಯಲು ಒತ್ತಾಯ
Team Udayavani, Sep 30, 2019, 1:32 PM IST
ಹಾವೇರಿ: ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ಕೇಂದ್ರಗಳನ್ನು ಹೋಬಳಿ ಮಟ್ಟದಲ್ಲಿ ತೆರೆಯುವ ವ್ಯವಸ್ಥೆ ಮಾಡಬೇಕು ಎಂದು ಕೋರಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ತಾಲೂಕು ಘಟಕದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಫಕ್ಕೀರೇಶ ಕಟ್ಟಿಮನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರುತಿ ಹಾಲಗಿ, ಸವಣೂರು ತಾಲೂಕು ಅಧ್ಯಕ್ಷ ಗುಡ್ಡಪ್ಪ ತಿಪ್ಪಕ್ಕನವರ, ಪ್ರಧಾನ ಕಾರ್ಯದರ್ಶಿ ನಾಗರಾಜ ವಾಲಿಕಾರ, ತಾಲೂಕು ಪ್ರಧಾನ ಕಾರ್ಯದರ್ಶಿ ಶರಣಪ್ಪ ಬಾರಂಗಿ, ಮಹದೇವಪ್ಪ ಹೆಡಿಗೊಂಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.