ಮದ್ಯ ನಿಷೇಧ ಕಾನೂನು ಜಾರಿಗೆ ಆಗ್ರಹ


Team Udayavani, Dec 19, 2017, 2:56 PM IST

19-22.jpg

ಹಾವೇರಿ: ರಾಜ್ಯದಲ್ಲಿ ಮದ್ಯ ನಿಷೇಧ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿ ಡಿ. 20ರಂದು ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನಾ ಮೆರವಣಿಗೆ ಸಂಘಟಿಸಲಾಗಿದೆ ಎಂದು ಮದ್ಯ ನಿಷೇಧ ಆಂದೋಲನ ಕರ್ನಾಟಕದ ಮುಖಂಡ ಬಸವರಾಜ ಗಬ್ಬೂರ ತಿಳಿಸಿದರು.

ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರತಿಭಟನೆ ಹಾಗೂ ಸಮಾವೇಶದ ಕುರಿತು ವಿವರಣೆ ನೀಡಿದರು. ಡಿ. 20ರಂದು ಬೆಳಗ್ಗೆ 11ಕ್ಕೆ ನಗರದ ಶಿವಬಸವಕಲ್ಯಾಣ ಮಂಟಪದಲ್ಲಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಗದುಗಿನ ತೋಂಟದಾರ್ಯ ಮಠದ ಡಾ| ಸಿದ್ದಲಿಂಗ ಸ್ವಾಮೀಜಿ, ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಸೇರಿದಂತೆ ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸುವರು ಎಂದರು.

ಇಂದು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹೆಚ್ಚಾಗಲು ಮದ್ಯಪಾನವೇ ಪ್ರಮುಖ ಕಾರಣವಾಗಿದೆ. ಯುವಕರು ದಾರಿ ತಪ್ಪುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಮದ್ಯಪಾನದಿಂದ ಶಾಂತಿಗೆ ಧಕ್ಕೆ ಬರುತ್ತಿದೆ. ಅನೇಕ ಕುಟುಂಬಗಳು ಬೀದಿಪಾಲಾಗುತ್ತಿವೆ. ಆದ್ದರಿಂದ ಸರ್ಕಾರ ರಾಜ್ಯದಲ್ಲಿ ಮದ್ಯಪಾನ ನಿಷೇಧ ಮಾಡಬೇಕು ಎಂದು ಪ್ರತಿಭಟನೆ ಮೂಲಕ ಆಗ್ರಹಿಸಲಾಗುವುದು ಎಂದರು.

ಮದ್ಯ ಮಾರಾಟದಿಂದ ಬಂದ ತೆರಿಗೆ ಹಣದಿಂದಲೇ ಜನಕಲ್ಯಾಣ ಯೋಜನೆಗಳಿಗೆ ಉಪಯೋಗ ಮಾಡಲಾಗುತ್ತಿದೆ ಎಂದು ಸರ್ಕಾರ ಸಬೂಬು ನೀಡಿದರೂ ಅದು ಸಕಾರಣವಲ್ಲ. ಮದ್ಯ ನಿಷೇಧದಿಂದ ರಾಜ್ಯ ಸರ್ಕಾರ 4 ಸಾವಿರ ಕೋಟಿ ರೂ. ತೆರಿಗೆ ಕಳೆದುಕೊಳ್ಳಬಹುದು. ಆದರೆ ಮದ್ಯ ನಿಷೇಧದಿಂದ ಜನರ ಕೈಯಲ್ಲಿ ಅಂದಾಜು 12 ಸಾವಿರ ಕೋಟಿ ರೂ. ಉಳಿಯುತ್ತದೆ. ಈ ಹಣವನ್ನು ಅವರು ಆಹಾರ, ಆರೋಗ್ಯ, ಶಿಕ್ಷಣ, ಮನೆ ವಸ್ತುಗಳನ್ನು ಖರೀದಿಸುತ್ತಾರೆ. ಇದರಿಂದಲೂ ಸರ್ಕಾರಕ್ಕೆ ತೆರಿಗೆ ಬರುತ್ತದೆ. ಗುಜರಾತ ರಾಜ್ಯದಲ್ಲಿ 60 ವರ್ಷಗಳ ಹಿಂದೆಯೇ ಮದ್ಯ ನಿಷೇಧ ಮಾಡಿದ್ದು, ಅದು ಇಂದು ಅಭಿವೃದ್ಧಿಯಲ್ಲಿ ಉಳಿದ ರಾಜ್ಯಗಳಿಗಿಂತ ಮುಂದಿದೆ ಎಂದರು. ಗ್ರಾಮೀಣ ಕೂಲಿಕಾರ್ಮಿಕರ ಸಂಘಟನೆಯ ನಿಂಗಮ್ಮ ಧಾರವಾಡ, ರೇಣುಕಾದೇವಿ ಸಂಸ್ಥೆಯ ನಾಗರತ್ನಾ
ಧಾರವಾಡಕರ, ಶ್ರೀನಿಧಿ ಮಹಿಳಾ ಗ್ರಾಮೀಣಾಭಿವೃದ್ಧಿ ಸಂಘದ ಪ್ರೇಮಲತಾ ಮುದ್ದಿ ಇತರರು ಇದ್ದರು.

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.