ಹೊರ ಜಿಲ್ಲೆಯವರನ್ನು ತಡೆದು ಪ್ರತಿಭಟನೆ
Team Udayavani, May 2, 2020, 7:13 PM IST
ರಾಣಿಬೆನ್ನೂರು: ಜಿಲ್ಲೆ ಕೋವಿಡ್ 19 ವೈರಸ್ ಸೋಂಕು ಇಲ್ಲದ ಕಾರಣ ಹಸಿರು ವಲಯವಾಗಿದ್ದು, ಇದರಿಂದ ಲಾಕ್ ಡೌನ್ ಸಡಿಲಿಕೆಯಂದಾಗಿ ಬಟ್ಟೆ ಖರೀದಿಗೆ ರಾಣಿಬೆನ್ನೂರಿಗೆ ದಾವಣಗೆರೆ ಮತ್ತು ಗದಗ ಜಿಲ್ಲೆಗಳಿಂದ ವಾಹನಗಳ ಮೂಲಕ ಜನರು ಹಿಂಡು ಹಿಂಡಾಗಿ ಆಗಮಿಸುತ್ತಿದ್ದಾರೆ.
ಇದರಿಂದ ಭಯಗೊಂಡ ಇಲ್ಲಿನ ದೊಡ್ಡಪೇಟೆ ನಿವಾಸಿಗಳು ಅವರನ್ನು ತಡೆದು ಪ್ರತಿಭಟನೆಗೆ ಮುಂದಾದ ಘಟನೆ ಶುಕ್ರವಾರ ನಡೆದಿದೆ. ದಾವಣಗೆರೆ ಮತ್ತು ಗದಗ ಜಿಲ್ಲೆಗಳು ಕೋವಿಡ್ 19 ವೈರಸ್‌ನಿಂದ ಮುಕ್ತವಾಗದ ಕಾರಣ ಇಲ್ಲಿನ ನಿವಾಸಿಗಳು ಅವರನ್ನು ಖರೀದಿಗೆ ತೆರಳದಂತೆ ತಡೆದರು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಹಿಂಡು ಹಿಂಡಾಗಿ ಆಗಮಿಸುತ್ತಿರುವುದರಿಂದ ಭಯಗೊಂಡು ನಿರ್ಬಂಧಕ್ಕೆ ಮುಂದಾದರು. ಸಕಾಲಕ್ಕೆ ಪೊಲೀಸರು ಆಗಮಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅವರಿಗೆ ತಿಳಿ ಹೇಳಿದ ಮೇಲೆ ಪ್ರತಿಭಟನೆ ಹಿಂಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.