ಸ್ವಾಭಿಮಾನಿ ಬಂಜಾರ ಸಮಾಜದಿಂದ ಪ್ರತಿಭಟನೆ

ಕುಮಾರ ಮಹಾರಾಜರ ಮೇಲೆ ಹಲ್ಲೆಗೆ ಖಂಡನೆ  

Team Udayavani, May 24, 2022, 2:19 PM IST

16

ಹಾವೇರಿ: ಬಂಜಾರ ಗುರುಪೀಠದ ಕುಮಾರ ಮಹಾರಾಜರ ಮೇಲೆ ಹಲ್ಲೆ ನಡೆಸಿ ಅವಾಚ್ಯವಾಗಿ ನಿಂದಿಸಿರುವ ಘಟನೆ ಖಂಡಿಸಿ, ಆರೋಪಿಗಳ ಮೇಲೆ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸ್ವಾಭಿಮಾನಿ ಬಂಜಾರ ಸಮಾಜದ ವತಿಯಿಂದ ಜಿಲ್ಲಾಡಳಿತದ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಸ್ಥಳೀಯ ಪುರಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾಡಳಿತ ಕಚೇರಿಗೆ ಬಂದು ತಲುಪಿತು.

ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ ಡಿ.ಆರ್‌. ಮಾತನಾಡಿ, ಜಿಲ್ಲೆಯ ಸವಣೂರು ತಾಲೂಕಿನ ಕೃಷ್ಣಾಪುರದ ಬಂಜಾರ ಗುರುಪೀಠದ ಬಳಿ ಮೇ 16ರಂದು ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದ ಯುವಕನಿಗೆ ಡಿಜೆ ಸೌಂಡ್‌ ಕಡಿಮೆಗೊಳಿಸು, ಪೂಜೆಗೆ ತೊಂದರೆ ಆಗುತ್ತದೆ ಎಂದು ಸ್ವಾಮೀಜಿ ತಿಳಿಹೇಳಿದ್ದಕ್ಕೆ ಅವರ ಮೇಲೆ ಹಲ್ಲೆ ನಡೆಸಿ ಅವಾಚ್ಯವಾಗಿ ನಿಂದಿಸಿದ್ದರು.

ಈ ಹಿನ್ನೆಲೆ ಸವಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಇನ್ನೊಬ್ಬ ಪರಾರಿಯಾಗಿದ್ದಾನೆ. ಅವನನ್ನು ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯಲ್ಲಿ ಧರ್ಮಗುರುಗಳ ಮೇಲೆ ಹಲ್ಲೆ ನಡೆಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಲಾಗಿದೆ. ಕೂಡಲೇ ಕುಮಾರ ಮಹಾರಾಜರಿಗೆ ಪೊಲೀಸ್‌ ಬಂದೋಬಸ್ತ್ ಕಲ್ಪಿಸಬೇಕು. ರಾಜಕೀಯ ಒತ್ತಡಕ್ಕೆ ಮಣಿಯದೇ ಹಲ್ಲೆ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ತರಿಕೇರಿಯ ಮಂಜು ಮಹಾರಾಜರು ಮಾತನಾಡಿ, ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿಯೇ ಧರ್ಮ ಗುರುಗಳ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಮೇಲ್ವರ್ಗದ ಸಮಾಜದವರು ಹಿಂದುಳಿದ ಸಮಾಜದವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಂಜಾರ ಸಮಾಜ ಒಗ್ಗಟ್ಟಾಗಿದ್ದು, ಇಂತಹ ಘಟನೆಯನ್ನು ಸಹಿಸುವುದಿಲ್ಲ. ಹಲ್ಲೆ ನಡೆಸಿದ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಸಮಾಜದ ಮುಖಂಡ ತಿಪ್ಪೇಸ್ವಾಮಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

BJP FLAG

Constitution; ಕೈ ಜೈ ಸಂವಿಧಾನ ಅಭಿಯಾನಕ್ಕೆ ಬಿಜೆಪಿಯಿಂದ ಪ್ರತ್ಯಭಿಯಾನ

Exam 3

Udayavani follow-up; ಶುಲ್ಕ ಪಡೆದೂ ಮುದ್ರಿತ ಪುಸ್ತಕ ನೀಡದ ಕರ್ನಾಟಕ ಮುಕ್ತ ವಿವಿ

vidhana-soudha

Congress; ಪರಿಷತ್‌ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

1-bjp

Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Thailand-PM

Property; ಸಿರಿ ಸಂಪತ್ತಿನ ಒಡತಿ: ಥಾಯ್ಲೆಂಡ್‌ ಪ್ರಧಾನಿ ಆಸ್ತಿಯೆಷ್ಟು ಗೊತ್ತೇ?

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

BJP FLAG

Constitution; ಕೈ ಜೈ ಸಂವಿಧಾನ ಅಭಿಯಾನಕ್ಕೆ ಬಿಜೆಪಿಯಿಂದ ಪ್ರತ್ಯಭಿಯಾನ

Exam 3

Udayavani follow-up; ಶುಲ್ಕ ಪಡೆದೂ ಮುದ್ರಿತ ಪುಸ್ತಕ ನೀಡದ ಕರ್ನಾಟಕ ಮುಕ್ತ ವಿವಿ

vidhana-soudha

Congress; ಪರಿಷತ್‌ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.