ರಾಣಿಬೆನ್ನೂರಲ್ಲಿ ಆಲಿಕಲ್ಲು ಮಳೆ
Team Udayavani, Feb 19, 2021, 4:15 PM IST
ಹಾವೇರಿ: ಜಿಲ್ಲೆಯ ರಾಣಿಬೆನ್ನೂರು ತಾಲೂಕಿನಲ್ಲಿ ಗುರುವಾರ ಸಂಜೆ ಅರ್ಧ ಗಂಟೆಗೂ ಹೆಚ್ಚು ಕಾಲ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದೆ.
ಜಿಲ್ಲಾದ್ಯಂತ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲಿನ ವಾತಾವರಣವಿತ್ತು. ಸಂಜೆ 6.30 ಗಂಟೆ ಸುಮಾರಿಗೆ ರಾಣಿಬೆನ್ನೂರು ಭಾಗದಲ್ಲಿ ಏಕಾಏಕಿ ಅರ್ಧ ಗಂಟೆಗೂ ಹೆಚ್ಚು ಕಾಲ ಗುಡುಗು ಸಹಿತ ಆಲಿಕಲ್ಲು ಮಳೆ ಸುರಿದಿದೆ. ಅಕಾಲಿಕ ಮಳೆಯಿಂದ ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಯಿತು.
ಮಳೆಯಿಂದಾಗಿ ರಾಣಿಬೆನ್ನೂರು ನಗರದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ವಿದ್ಯುತ್ ವ್ಯತ್ಯಯವಾಯಿತು. ಉಳಿದಂತೆ ಜಿಲ್ಲೆಯ ಹಾವೇರಿ, ಹಿರೇಕೆರೂರು, ಶಿಗ್ಗಾವಿ, ಹಾನಗಲ್ಲ ತಾಲೂಕಿನಲ್ಲಿ ಸಂಜೆ ಮೋಡ ಕವಿದ ವಾತಾವರಣ ಕಂಡು ಬಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.