ಸಂಕಷ್ಟಕ್ಕೆ ಸಿಲುಕಿದ ವ್ಯಾಪಾರಸ್ಥರಿಗೆ ನೆರವು
Team Udayavani, Apr 13, 2020, 5:27 PM IST
ರಾಣಿಬೆನ್ನೂರ: ಹೊನ್ನತ್ತಿಯಲ್ಲಿ ಅಗತ್ಯವುಳ್ಳವರಿಗೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ದಿನಬಳಕೆ ಸಾಮಗ್ರಿಗಳ ಕಿಟ್ ವಿತರಿಸಿದರು.
ರಾಣಿಬೆನ್ನೂರ: ಹೊನ್ನತ್ತಿ ಗ್ರಾಮದಲ್ಲಿ ಮಾರ್ಚ್ ತಿಂಗಳಲ್ಲಿ ನಡೆದ ಶ್ರೀ ಹೊನ್ನಮ್ಮದೇವಿ ಜಾತ್ರಾ ಮಹೋತ್ಸವದಲ್ಲಿ ಅಂಗಡಿಗಳನ್ನು ಆರಂಭಿಸಿ ನಂತರ ತಮ್ಮ ಊರುಗಳಿಗೆ ತೆರಳಬೇಕಿದ್ದ ವ್ಯಾಪಾರಸ್ಥರು ಲಾಕ್ ಡೌನ್ ಪರಿಣಾಮ ಗ್ರಾಮದಲ್ಲಿಯೇ ಉಳಿಯುವಂತಾಗಿದ್ದು, ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೌಕರರು ಅಗತ್ಯ ಸಾಮಗ್ರಿಗಳ ಕಿಟ್ ವಿತರಿಸಿ ಮಾನವೀಯತೆ ಮೆರೆದರು.
ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅವರು ಸಂತ್ರಸ್ತರಿಗೆ ಕಿಟ್ ವಿತರಿಸಿ ಧೈರ್ಯ ತುಂಬಿದರು. ತಾಪಂ ಇಒ ಎಸ್.ಎಂ. ಕಾಂಬಳೆ, ಜಿಪಂ ಸದಸ್ಯ ಏಕನಾಥ ಬಾನುವಳ್ಳಿ, ಅಶೋಕ ನಾರಜ್ಜಿ, ಬಸವರಾಜ ಶಿಡೇನೂರ, ಸುರೇಶ ಕರೂರ, ಬಸಪ್ಪ ಪೂಜಾರ, ವೆಂಕಟೇಶ ಉಕ್ಕಡಗಾತ್ರಿ, ಗುಡ್ಡದ ಆನ್ವೇರಿ ಪಿಡಿಒ ವಿದ್ಯಾವತಿ ಹಳೇಗೌಡ್ರ, ಶಿಲ್ಪಾ ಪಾಟೀಲ, ಮಲ್ಲಿಕಾರ್ಜುನಪ್ಪ ಹುಬ್ಬಳ್ಳಿ, ಹೊನ್ನತ್ತಿ ಪಿಡಿಒ ಪಿ.ಎಸ್. ಆರಾಧ್ಯಮಠ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.