ಕೋವಿಡ್ ವಾರಿಯರ್ಸ್‌ಗೆ ಸನ್ಮಾನ
Team Udayavani, Jun 27, 2020, 4:40 PM IST
ರಾಣಿಬೆನ್ನೂರ: ತಾಲೂಕಿನ ಚಳಗೇರಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಗ್ರಾಪಂ ವತಿಯಿಂದ ಕೋವಿಡ್ ವಾರಿಯರ್ಗಳನ್ನು ಸನ್ಮಾನಿಸಲಾಯಿತು.
ರಾಣಿಬೆನ್ನೂರ: ತಮ್ಮ ಪ್ರಾಣವನ್ನು ಲೆಕ್ಕಿಸದೇ ಕೋವಿಡ್ ವಾರಿಯರ್ಸ್ ಕಾರ್ಯನಿರ್ವಹಿಸಿದ್ದಾರೆ. ಅವರನ್ನು ಅಭಿನಂದಿಸುವುದು ಮಾನವೀಯ ಧರ್ನವಾಗಿದೆ ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ತಾಲೂಕಿನ ಚಳಗೇರಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಗ್ರಾಪಂ ವತಿಯಿಂದ ನಡೆದ ಕೋವಿಡ್ ವಾರಿಯರ್ ಮತ್ತು ಗ್ರಾಪಂ ಆಡಳಿತ ಮಂಡಳಿ ಸದಸ್ಯರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಸಾರ್ವಜನಿಕರು ವೈರಸ್ ಕುರಿತು ಭಯ ಪಡದೇ ಸ್ವಚ್ಛತೆ ಹಾಗೂ ಸಮಾಜಿಕ ಅಂತರ ಕಾಯ್ದುಕೊಂಡು ಆರೋಗ್ಯಕರ ಜೀವನ ನಡೆಸಬೇಕು ಎಂದರು. ವಿಧಾನಪರಿಷತ್ ಸದಸ್ಯ ಆರ್. ಶಂಕರ್ ಮಾತನಾಡಿ, ಅನಾವಶ್ಯಕವಾಗಿ ಜನದಟ್ಟಣೆ ಪ್ರದೇಶಗಳಿಗೆ ಭಾರದೇ ಅಂತರ ಕಾಪಾಡಿಕೊಳ್ಳಿ ಎಂದರು.
ಗ್ರಾಪಂ ಅಧ್ಯಕ್ಷ ಕರೇಗೌಡ ದೋಳೇಹೊಳಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಶಿವಾನಂದ ಕನ್ನಪ್ಪಳವರ, ಮಾಜಿ ಸದಸ್ಯ ಸಂತೋಷ ಪಾಟೀಲ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚೋಳಪ್ಪ ಕಸವಾಳ, ತಾಪಂ ಸದಸ್ಯೆ ರತ್ನಮ್ಮ ಇಟಗಿ, ಗ್ರಾಪಂ ಉಪಾಧ್ಯಕ್ಷೆ ಅಕ್ಕಮ್ಮ ಶಾಮನೂರ, ವಿಶ್ವನಾಥ ಪಾಟೀಲ, ಮಂಜಪ್ಪ ನಾಗೇನಹಳ್ಳಿ, ಬಸವರಾಜ ಹುಲ್ಲತ್ತಿ, ಅನಂತ ಇಟಗಿ, ಮಂಜುನಾಥ ಓಲೇಕಾರ, ಬಸವರಾಜ ಶಿಡೇನೂರ, ಭರಮಗೌಡ್ರ ಸಣ್ಣಗೌಡ್ರ, ಮಂಜುಳಾ ಲೋಕಿಕೇರಿ, ನಿಂಗಪ್ಪ ತಳವಾರ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.