ಯಾವುದೇ ಸಚಿವ ಸ್ಥಾನ ಕೊಟ್ಟರು ನಿಭಾಯಿಸಲು ಸಿದ್ದ ; ಶಾಸಕ ಬಿ.ಸಿ.ಪಾಟೀಲ
Team Udayavani, Jan 27, 2020, 3:21 PM IST
ಹಾವೇರಿ : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇರುವ ಎಲ್ಲಾ ಗೊಂದಲಗಳು ಇನ್ನು ಎರಡು- ಮೂರು ದಿನದಲ್ಲಿ ಸರಿಯಾಗುತ್ತದೆ. ಎಚ್.ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ಕೊಡಬೇಕು ಎಂದು ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ, ಅದು ಮುಖ್ಯಮಂತ್ರಿ ಅವರಿಗೆ ಬಿಟ್ಟ ವಿಚಾರ ಎಂದು ಹಿರೆಕೇರೂರು ಶಾಸಕ ಬಿ.ಸಿ.ಪಾಟೀಲ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಸಚಿವ ಸಂಪುಟದ ವಿಸ್ತರಣೆ ಕುರಿತು ಆಗುತ್ತಿರುವ ಗೊಂದಲಗಳಿಗೆ ಇನ್ನೇನು ಎರಡು – ಮೂರು ದಿನಗಳಲ್ಲಿ ತೆರೆ ಬೀಳಲಿದೆ. ಸಚಿವ ಸ್ಥಾನಕ್ಕೆ ಲಾಬಿ ಮಾಡುವುದು ಸರಿಯಲ್ಲ, ಯಾರಿಗೆ ಸೂಕ್ತ ಸ್ಥಾನ ಸಿಗಬೇಕು ಎನ್ನುವುದನ್ನು ಮುಖ್ಯಮಂತ್ರಿಗಳೇ ನಿರ್ಧಾರಿಸುತ್ತಾರೆ ಎಂದರು.
17 ಜನರಿಗೆ ಸಚಿವ ಸ್ಥಾನ ನೀಡುವುದರಲ್ಲಿ ಸೋತವರು, ಗೆದ್ದವರು ಎಂಬ ವಿಷಯ ಬರುವುದಿಲ್ಲ. ಯಾವಾಗ ನಾವು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದವಿ, ಅಂದಿನಿಂದ ನಾವು ಬಿಜೆಪಿ ಪಕ್ಷದವರು. ನಮಗೆ ಯಾವುದೇ ಸಚಿವ ಸ್ಥಾನ ಕೊಟ್ಟರು ನಿಭಾಯಿಸಲು ಸಿದ್ದ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.