ಕ್ಷಯರೋಗ ನಿರ್ಮೂಲನೆಗೆ ಸಂಕಲ್ಪ ಮಾಡಿ


Team Udayavani, Mar 25, 2021, 8:38 PM IST

ನಮಬವನಬಚವನ

ಹಾವೇರಿ : ಕ್ಷಯರೋಗದ ಬಗ್ಗೆ ಉದಾಸೀನತೆ ಬೇಡ. ಸಕಾಲದಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು. ಸಮಾಜದಲ್ಲಿರುವ ಕ್ಷಯರೋಗದ ನಿರ್ಮೂಲನೆಗೆ ಎಲ್ಲರೂ ಸಂಕಲ್ಪ ಮಾಡಬೇಕೆಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.

ನಗರದ ಶಿವಬಸವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಕ್ಷಯ ರೋಗ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಸಾಧನೆಗೆ ಆರೋಗ್ಯ ಮುಖ್ಯ. ಎಲ್ಲರೂ ಆರೋಗ್ಯದತ್ತ ಗಮನ ಹರಿಸಬೇಕು. ಹಿಂದಿನ ಸಂಪ್ರದಾಯ, ಪದ್ಧತಿಗಳ ನಿರ್ಲಕ್ಷ Â ಹಾಗೂ ಆರೋಗ್ಯದ ನಿಷ್ಕಾಳಜಿಯಿಂದ ಆರೋಗ್ಯ ಹದಗೆಡುತ್ತಿದೆ. ಆದ್ದರಿಂದ ಶುಚಿತ್ವಕ್ಕೆ ಆದ್ಯತೆ ನೀಡಬೇಕು ಹಾಗೂ ಎಲ್ಲರೂ ಆರೋಗ್ಯದ ಕುರಿತು ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದರು.

ಸರ್ಕಾರ ಕ್ಷಯ ರೋಗಿಗಳಿಗೆ ಉಚಿತ ಔಷಧಿ ನೀಡುವುದರ ಜೊತೆಗೆ ಪೌಷ್ಟಿಕ ಆಹಾರಕ್ಕಾಗಿ ಪ್ರತಿ ತಿಂಗಳು 500 ರೂ. ಸಹಾಯಧನ ನೀಡುತ್ತಿದೆ. ಇದರ ಸದುಪಯೋಗ ಪಡೆದುಕೊಂಡು ಗುಣಮುಖರಾಗಬೇಕು. ಯೋಗ, ಧ್ಯಾನ ಮಾಡುವುದರ ಜೊತೆಗೆ ಶುಚಿಯಾದ ಬಿಸಿ ಆಹಾರ ಸೇವಿಸಿ ಉತ್ತಮ ಆರೋಗ್ಯದ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಕರೆ ನೀಡಿದರು.

ಜಿಪಂ ಅಧ್ಯಕ್ಷ ಏಕನಾಥ ಭಾನುವಳ್ಳಿ ಮಾತನಾಡಿ, ಹಿಂದುಳಿದ ಪ್ರದೇಶಗಳು, ಕೊಳಚೆ ಪ್ರದೇಶಗಳಲ್ಲಿ ವಾಸವಿರುವ ಜನರಿಗೆ ಆರೋಗ್ಯ ಹಾಗೂ ಕ್ಷಯರೋಗದ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕು. ಕೋವಿಡ್‌ ಹಿನ್ನೆಲೆಯಲ್ಲಿ ಕ್ಷಯರೋಗಿಯ ಪತ್ತೆ ಕಾರ್ಯ ಸರಿಯಾಗಿ ಆಗಿಲ್ಲ. ರೋಗ ಲಕ್ಷಣವಿರುವ ವ್ಯಕ್ತಿಗಳು ಹಿಂಜರಿಕೆ ಬಿಟ್ಟು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಸರ್ಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ರೋಗದಿಂದ ಮುಕ್ತರಾಗಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಾವಿರ ಕ್ಷಯರೋಗಿಗಳಿಗೆ ಆಹಾರ ಕಿಟ್‌ ವಿತರಿಸಿದ ಶಶಿಧರ ಯಲಿಗಾರ ಹಾಗೂ ಈ ವರ್ಷದಲ್ಲಿ ಉತ್ತಮ ಸೇವೆಗೈದ ಜಿಲ್ಲೆಯ ಎಲ್ಲಾ ತಾಲೂಕುಗಳ ವೈದ್ಯರು, ವೈದ್ಯಾಧಿ ಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ನರ್ಸ್‌ಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ನೀಲೇಶ ಎಂ.ಎನ್‌. ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ರಾಜೇಶ್ವರಿ ಕಲ್ಲೇರ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಜಿಲ್ಲಾ ವಾರ್ತಾ  ಧಿಕಾರಿ ಡಾ.ಬಿ.ಆರ್‌. ರಂಗನಾಥ್‌, ತಾಲೂಕು ಆರೋಗ್ಯಾ ಧಿಕಾರಿ ಡಾ. ಪ್ರಭಾಕರ ಕುಂದೂರ, ಜಿಲ್ಲಾ ಕ್ಷಯರೋಗ ಚಿಕಿತ್ಸಕ ಜಗದೀಶ ಪಾಟೀಲ, ಜಿಲ್ಲೆಯ ಎಲ್ಲಾ ಕಾರ್ಯಕ್ರಮ ಅನುಷ್ಠಾನ ಅ ಧಿಕಾರಿಗಳು, ತಾಲೂಕು ಆರೋಗ್ಯಾ ಧಿಕಾರಿಗಳು, ವೈದ್ಯಾಧಿ ಕಾರಿಗಳು ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.