ಪಡಿತರ ಅಕ್ಕಿ-ಬೇಳೆ ಪರಿಶೀಲನೆ

Team Udayavani, Apr 30, 2020, 6:24 PM IST

hv-tdy-2

ಹಾವೇರಿ: ಪಡಿತರ ಅಕ್ಕಿ ಹಾಗೂ ತೊಗರಿ ಬೇಳೆ ದಾಸ್ತಾನು ಮಾಡಿರುವ ನಗರದ ಗೋದಾಮುಗಳಿಗೆ ಬುಧವಾರ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಖಾತೆ ಸಚಿವ ಕೆ.ಗೋಪಾಲಯ್ಯ ಭೇಟಿ ನೀಡಿ ಪರಿಶೀಲಿಸಿದರು.

ಕೋವಿಡ್ 19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪಡಿತರದಾರರಿಗೆ ಆಹಾರ ಸಾಮಗ್ರಿಗಳ ವಿತರಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಅಕ್ಕಿ ಮತ್ತು ತೊಗರಿಬೇಳೆ ಗುಣಮಟ್ಟ ಕುರಿತಂತೆ ಖುದ್ದಾಗಿ ಪರಿಶೀಲಿಸಲು ಗೋದಾಮುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಆಹಾರ ಇಲಾಖೆ ಪಡಿತರ ದಾಸ್ತಾನಿಗಾಗಿ ಪ್ರತ್ಯೇಕ ಗೋದಾಮು ನಿರ್ಮಾಣದ ಅವಶ್ಯಕತೆ ಇದ್ದು, ಕನಿಷ್ಠ ಐದಾರು ಎಕರೆ ಭೂಮಿಯನ್ನು ಗುರುತಿಸಿ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಶಾಸಕ ನೆಹರು ಓಲೇಕಾರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಗಿ ಇತರರು ಇದ್ದರು.

ಟಾಪ್ ನ್ಯೂಸ್

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ

Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ

Shiggaon; Ajjamfir Qadri said that Yasir Khan is a BJP agent

Shiggaon ‘ಕೈ’ ಭಿನ್ನಮತ; ಯಾಸಿರ್‌ ಖಾನ್‌ ಬಿಜೆಪಿ ಏಜೆಂಟ್‌ ಎಂದ ಅಜ್ಜಂಫೀರ್‌ ಖಾದ್ರಿ

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.