ದಸರಾದಲ್ಲಿ ಮಿಂಚಲಿದೆ ಶಂಖನಾದ ಕನಕದಾಸ

Team Udayavani, Sep 21, 2019, 10:50 AM IST

hv-tdy-2

ಹಾವೇರಿ: ಈ ಬಾರಿಯ ಮೈಸೂರು ದಸರಾ ಉತ್ಸವದಲ್ಲಿ ಜಿಲ್ಲಾಡಳಿತದಿಂದ ಶಂಖನಾದ ಮೊಳಗಿಸುತ್ತಿರುವ ದಾಸಶ್ರೇಷ್ಠ ಕನಕದಾಸರು ಹಾಗೂ ಅವರ ಗದ್ದುಗೆ ಸ್ತಬ್ಧಚಿತ್ರ ಮಾಡಲು ನಿರ್ಧರಿಸಿದೆ.

ಭೂಮಿಯೊಳಗಿಂದ ಮೇಲೆದ್ದು ಗಗನಮುಖೀಯಾಗಿ ಶಂಖನಾದ ಮೊಳಗಿಸುವ ಕನಕದಾಸರ ಮೂರ್ತಿಯ ಹಿಂದೆಒಂದು ಕಥೆ ಇದ್ದು, ಕನಕದಾಸರು ಒಂದೇ ಉಸಿರಿನಿಂದ ಶಂಖ ಊದಿ ಶಬ್ಧ ಹೊರಹೊಮ್ಮಿದಷ್ಟು ಅಪಾರ ವಿಸ್ತೀರ್ಣದ ಭೂಮಿಯನ್ನು ಆನೆಗೊಂದಿ ಅರಸರಿಂದ ಕೊಡುಗೆಯಾಗಿ ಪಡೆದರು ಎನ್ನಲಾಗುತ್ತದೆ. ಜತೆಗೆ ಅವರ “ಕುಲಕುಲವೆಂದು ಬಡಿದಾಡದಿರಿ ನಿಮ್ಮ ಕುಲದ ನೆಲೆಯೇನಾದರೂ ಬಲ್ಲಿರಾ ಬಲ್ಲಿರಾ..’ ಎಂಬುದು ಸೇರಿದಂತೆ ಸಮ ಸಮಾಜಕ್ಕಾಗಿ ನೀಡಿದ ಸಂದೇಶವನ್ನು ಶಂಖದ ಮೂಲಕ ಸಾರುವ ಕಲ್ಪನೆ ಈ ಸ್ತಬ್ಧಚಿತ್ರ ಒಳಗೊಂಡಿದೆ.

ಈ ಸ್ತಬ್ದಚಿತ್ರವನ್ನು ಹಾವೇರಿಯ ಕಲಾವಿದ ಶ್ರೀಕಾಂತ ಪೂಜಾರ ತಯಾರಿಸುತ್ತಿದ್ದಾರೆ. ಈ ಪರಿಕಲ್ಪನೆಯ ಮೂಲ ಕಾಗಿನೆಲೆಯದ್ದಾಗಿದೆ. ಕನಕದಾಸರ ಕರ್ಮಭೂಮಿ ಬ್ಯಾಡಗಿ ತಾಲೂಕಿನ ಕಾಗಿನೆಲೆಯ ಪರಿಸರಸ್ನೇಹಿ “ಕನಕ’ ಉದ್ಯಾನದಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾ ಧಿಕಾರದಿಂದ ಶಂಖನಾದ ಮೊಳಗಿಸುತ್ತಿರುವ ಕನಕದಾಸರ ಬೃಹತ್‌ ಸುಂದರ ಮೂರ್ತಿ ನಿರ್ಮಿಸಲಾಗಿದೆ. ಈ ಮೂರ್ತಿ ಹಾಗೂ ಕಾಗಿನೆಲೆಯಲ್ಲಿರುವ ಕನಕದಾಸರ ಗದ್ದುಗೆ ಇರುವ ದೇವಸ್ಥಾನ ಮಾದರಿಯನ್ನಿಟ್ಟುಕೊಂಡು ಸ್ತಬ್ಧಚಿತ್ರ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.