ಮತ್ತೊಮ್ಮೆ ಟವರ್ ಏರಿ ಪ್ರತಿಭಟಿಸಿದ ಶಿಗ್ಲಿ ಬಸ್ಯಾ !
Team Udayavani, Oct 25, 2017, 12:29 PM IST
ಹಾವೇರಿ: ಟವರ್ ಏರಿ ಪ್ರತಿಭಟಿಸುವ ಖಯಾಲಿ ಹೊಂದಿರುವ ಶಿಗ್ಲಿ ಬಸ್ಯಾ ಬುಧವಾರ ಮತ್ತೊಮ್ಮೆ ಟವರ್ ಏರಿ ಪ್ರತಿಭಟನೆ ನಡೆಸಿ ಸುದ್ದಿಯಾಗಿದ್ದಾನೆ.
2011 ರಲ್ಲಿ ನಗರದ ನ್ಯಾಯಾಲಯದ ಆವರಣದಲ್ಲಿ ವಕೀಲರೊಬ್ಬರ ಕೈ ಕಚ್ಚಿದ ಪ್ರಕರಣದಲ್ಲಿ ನನಗೆ ತುಂಬಾ ಅನ್ಯಾಯ ಆಗಿದೆ. ಆ ಪ್ರಕರಣವನ್ನು ನಾಲ್ಕು ಗೋಡೆಗಳ ನಡುವೆ ಇತ್ಯರ್ಥ ಮಾಡುವುದು ಬೇಡ,ಬಹಿರಂಗ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿ ಪ್ರತಿಭಟನೆಗಿಳಿದಿದ್ದ.
ಸುಮಾರು 1 ಗಂಟೆಗಳ ಕಾಲ ಟವರ್‌ನಿಂದ ಕೆಳಗಿಳಿಯದೇ ಹಠಕ್ಕೆ ಬಿದ್ದಿದ್ದ ಬಸ್ಯಾನನ್ನು ಪೊಲೀಸರು ಸ್ಥಳಕ್ಕಾಗಮಿಸಿ ಮನವೊಲಿಸಿ ಕೆಳಗಿಳಿಯುವಂತೆ ಮಾಡಿ ಠಾಣೆಗೆ ಕರೆದೊಯ್ದಿದ್ದಾರೆ.
ಹಲವೆಡೆ ಕಳ್ಳತನ ನಡೆಸಿದ ಆರೋಪಗಳು ಬಸ್ಯಾನ ಮೇಲಿದ್ದು, ಅನೇಕ ಬಾರಿ ಧ್ವಜ ಹೀಡಿದು ವಿಭಿನ್ನವಾಗಿ ಪ್ರತಿಭಟಿಸುವುದೇ ಈತನ ಕಾಯಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.