ಶಿವಾಜಿ ಮಹಾರಾಜ ಕೆಚ್ಚೆದೆ ಹೋರಾಟಗಾರ-ರೇವತಿ ತಿಳವಳ್ಳಿ
ಜೀವನ ಚರಿತ್ರೆಯನ್ನು ಯುವ ಪೀಳಿಗೆ ತಿಳಿದುಕೊಳ್ಳಬೇಕು
Team Udayavani, Feb 21, 2024, 2:33 PM IST
ಉದಯವಾಣಿ ಸಮಾಚಾರ
ಹಾವೇರಿ: ಛತ್ರಪತಿ ಶಿವಾಜಿ ಮಹಾರಾಜ ಕೆಚ್ಚೆದೆಯ ಹೋರಾಟಗಾರ, ತಾಯಿ ಜೀಜಾಬಾಯಿ, ಗುರು ಕೊಂಡೋಜಿ ಅವರ
ಮಾರ್ಗದರ್ಶನದಲ್ಲಿ ಧೈರ್ಯ, ಶೌರ್ಯ ಹಾಗೂ ಸಾಹಸದಿಂದ ಉತ್ತಮ ಆಡಳಿತ ನಡೆಸಿದರು ಎಂದು ಉಪನ್ಯಾಸಕರಾದ ರೇವತಿ ತಿಳವಳ್ಳಿ ಹೇಳಿದರು.
ನಗರದ ತಾಲೂಕು ಮರಾಠಾ ಭವನದಲ್ಲಿ ಜರುಗಿದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಾಜಿ ಅಪ್ರತಿಮ ದೇಶಭಕ್ತ, ಅವರ ಜೀವನ ಚರಿತ್ರೆಯನ್ನು ಯುವ ಪೀಳಿಗೆ ತಿಳಿದುಕೊಳ್ಳಬೇಕು ಎಂದರು.
ನಗರಸಭೆ ಸದಸ್ಯೆ ಚನ್ನಮ್ಮ ಬ್ಯಾಡಗಿ ಕಾರ್ಯಕ್ರಮ ಉದ್ಘಾಟಿಸಿ, ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಸಮಾಜದ ಮುಖಂಡರಾದ ಮುಂಜೇಜಿ ವಕೀಲರು, ಉಮೇಶ ವಾಘ, ಮಾಲತೇಶ ಕದರಿ, ದೇವರಾಜ ಗುಂಡೆ ಇತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.