Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Team Udayavani, Apr 20, 2024, 12:17 PM IST
ಹಾವೇರಿ: ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ ಮಾಡಿದ್ದ ಅಭ್ಯರ್ಥಿ ವಿರುದ್ಧ ದೂರು ದಾಖಲಾಗಿದೆ.
ಖೊಟ್ಟಿ ಸಹಿ ಮಾಡಿದ ಆರೋಪದ ಮೇಲೆ ಸಿದ್ದಪ್ಪ ಕಲ್ಲಪ್ಪ ಪೂಜಾರ ಬೊಮ್ಮನಹಳ್ಳಿ ಎಂಬುವರ ಮೇಲೆ ದೂರು ದಾಖಲಾಗಿದೆ.
ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು 10 ಜನ ಸೂಚಕರ ಸಹಿ ಅಗತ್ಯ. ಸೂಚಕರು ಈ ಕ್ಷೇತ್ರದವರಾಗಿರಬೇಕು. ನಾಮಪತ್ರದಲ್ಲಿ ಸೂಚಕರ ಮತದಾರ ಪಟ್ಟಿಯ ಭಾಗ ಸಂಖ್ಯೆ, ಕ್ರಮಸಂಖ್ಯೆ ಕ್ರಮಬದ್ದವಾಗಿ ನಮೂದಿಸಿ ಖುದ್ದಾಗಿ ಸೂಚಕರೇ ಸಹಿ ಮಾಡಿರಬೇಕು.
ಸಿದ್ದಪ್ಪ ಪೂಜಾರ ನಾಮಪತ್ರ ಸಲ್ಲಿಕೆ ವೇಳೆ ಸಂಶಯ ಬಂದ ಕಾರಣ ತಹಸೀಲ್ದಾರ್ ತನಿಖೆ ನಡೆಸಿ ಸಹಿ ನಕಲು ರುಜುವಾತಾದ ಕಾರಣ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ವಕ್ಫ್ ಭೀತಿಯಿಂದ ಕಡಕೋಳದಲ್ಲಿ ಕಲ್ಲು ತೂರಾಟ: 32 ಮಂದಿ ವಶ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
ಹಾವೇರಿ: ಮಾರುಕಟ್ಟೆಗೆ ಲಗ್ಗೆಇಟ್ಟ ಆಕರ್ಷಕ ಮಾದರಿ ಆಕಾಶ ಬುಟ್ಟಿ
Waqf Issue: ಮುಸ್ಲಿಂ ಮುಖಂಡರ ಮನೆ ಮೇಲೆ ಕಲ್ಲು ತೂರಾಟ; ಕಡಕೋಳದಲ್ಲಿ ಉದ್ವಿಗ್ನ ಸ್ಥಿತಿ
ಬ್ಯಾಡಗಿ: ಬಳ್ಳಾರಿಯ ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.