ಗ್ರಾಮೀಣಾಭಿವೃದ್ಧಿಗೆ ವಿಶೇಷ ಆದ್ಯತೆ


Team Udayavani, Feb 12, 2020, 1:32 PM IST

hv-tdy-2

ಹಾನಗಲ್ಲ: ಗ್ರಾಮೀಣಾಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾಳಜಿಯಿಂದ ಕೆಲಸ ಮಾಡುತ್ತಿದ್ದು, ಸರಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಲು ಗ್ರಾಮೀಣ ಪ್ರದೇಶದ ಜನತೆ ಮುಂದಾಗಬೇಕು ಎಂದು ಶಾಸಕ ಸಿಎಂ.ಉದಾಸಿ ಕರೆ ನೀಡಿದರು.

ತಾಲೂಕಿನ ಮಹಾರಾಜಪೇಟೆಯಲ್ಲಿ ನಡೆಸಿದ ಜನಸ್ಪಂದನ ಸಭೆಯ ಉದ್ದೇಶಿಸಿ ಮಾತನಾಡಿದ ಅವರು, ಸರಕಾರದ ಯೋಜನೆಗಳ ಅರಿವು ಪಡೆಯಬೇಕು. ಆಮೂಲಕ ತಮಗೆ ಬರಬೇಕಾದ ಸೌಲಭ್ಯಗಳನ್ನು ಪಡೆಯಲು ಸಾಧ್ಯ. ಈಗ ಎಲ್ಲವೂ ಪಾರದರ್ಶಕವಾಗಿ ನಡೆಯಲು ಸರಕಾರ ಯೋಜನೆಗಳನ್ನು ರೂಪಿಸಿದೆ. ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಲಾಭ ತಲುಪಬೇಕು. ಎನ್‌ ಆರ್‌ಇಜಿ ಯೋಜನೆ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚು ಸಹಕಾರಿಯಾಗಿದ್ದು, ಪ್ರತಿಯೊಬ್ಬರೂ ಇದರ ಲಾಭಕ್ಕೆ ಸಿದ್ಧರಾಗಿರಿ. ಗ್ರಾಮಗಳನ್ನು ಸುಂದರಗೊಳಿಸಿಕೊಳ್ಳಿ ಎಂದರು.

ತಾಲೂಕು ತಹಶೀಲ್ದಾರ್‌ ಪಿ.ಎಸ್‌.ಎರ್ರಿಸ್ವಾಮಿ ಮಾತನಾಡಿ, ಜನಸ್ಪಂದನ ಕಾರ್ಯಕ್ರಮದ ಮೂಲಕ ಎಲ್ಲ ಗ್ರಾಮಗಳಲ್ಲಿ ಅರ್ಹ ಫಲಾನುಭವಿಗಳಿಗೆ ಯೋಜನೆಗಳು ಸರಿಯಾಗಿ ತಲುಪಲು ಸಹಕಾರಿಯಾಗುತ್ತವೆ. ಎಲ್ಲ ಅಧಿಕಾರಿಗಳು ಇಲ್ಲಿ ಪಾಲ್ಗೊಳ್ಳುವುದರಿಂದ ಎಲ್ಲ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತಿದೆ. ಇಲ್ಲಿ ಯಾವುದೇ ಭೇದಕ್ಕೆ ಅವಕಾಶವಿಲ್ಲದೆ ಎಲ್ಲರನ್ನು ಸಮಾನವಾಗಿ ಕಾಣುವ ಉದ್ದೇಶವಿದೆ. ಬಡವರು, ರೈತರು, ಕೂಲಿಕಾರರು, ವಿವಿಧ ಉದ್ಯೋಗಿಗಳ ಸಮಸ್ಯೆಗಳಿಗೂ ಇಲ್ಲಿ ಪರಿಹಾರಗಳಿವೆ. ತಾಲೂಕು ಮಟ್ಟದ ಅಧಿಕಾರಿಗಳು ಕೂಡ ಇಲ್ಲಿ ಪಾಲ್ಗೊಳ್ಳುವುದರಿಂದ ಸಾರ್ವಜನಿಕರು ಇಲ್ಲಿಯೇ ತಮ್ಮ ಸಮಸ್ಯೆ ಪರಿಹಾರ ಕಂಡುಕೊಳ್ಳಬಹುದು ಎಂದರು.

ಗ್ರಾಪಂ ಅಧ್ಯಕ್ಷೆ ನಿರ್ಮಲಾ ಅಕ್ಕಿ, ಶಶಿಧರ ಗೌಡರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚನ್ನಪ್ಪ ರಾಯಣ್ಣನವರ, ತಾಪಂ ಮಾಜಿ ಅಧ್ಯಕ್ಷ ಚಂದ್ರಣ್ಣ ಹರಿಜನ, ಶಿವಲಿಂಗಪ್ಪ ತಲ್ಲೂರ, ಹಸನಸಾಬ ಮುಲ್ಲಾ, ಬಸವರಾಜ ಬೈಲಣ್ಣನವರ, ಶಿವಪ್ಪ ಶಿರಹಟ್ಟಿ, ಸಮಾಜ ಕಲ್ಯಾಣ ಇಲಾಖೆ ಆಧಿಕಾರಿ ಜಿ.ಬಿ.ಹಿರೇಮಠ, ಹೆಸ್ಕಾಂ ಅಧಿಕಾರಿ ಜಿಂಗಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌. ಶ್ರೀನಿವಾಸ, ಬಿಸಿಎಂ ಅಧಿಕಾರಿ ಎಸ್‌.ಆನಂದ, ತೋಟಗಾರಿಕೆ ಇಲಾಖೆ ಅಧಿಕಾರಿ ಮಂಜುನಾಥ ಬಣಕಾರ ಮೊದಲಾದವರಿದ್ದರು.

ಟಾಪ್ ನ್ಯೂಸ್

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ: ಗಂಗೂಲಿ

Sourav Ganguly: ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.