ಸಾಂಕ್ರಾಮಿಕ ಕಾಯಿಲೆ ಮುಕ್ತ ಗ್ರಾಮಕ್ಕೆ ಶ್ರಮಿಸಿ: ಜಾಪಾಳಿ

ಸೊಳ್ಳೆಗಳಿಂದ ಹರಡುವ ರೋಗಗಳ ಮುಂಜಾಗ್ರತಾ ಕ್ರಮವಾಗಿ ಅರಿವು ಮೂಡಿಸಲಾಗುತ್ತಿದೆ.

Team Udayavani, Nov 5, 2021, 7:35 PM IST

ಸಾಂಕ್ರಾಮಿಕ ಕಾಯಿಲೆ ಮುಕ್ತ ಗ್ರಾಮಕ್ಕೆ ಶ್ರಮಿಸಿ: ಜಾಪಾಳಿ

ರಾಣಿಬೆನ್ನೂರ: ಸುತ್ತಮುತ್ತಲಿನ ಪರಿಸರವನ್ನು ಸ್ವ ಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಘೀ, ಚಿಕೊನ್‌ಗುನ್ಯಾ ಸೇರಿದಂತೆ ಸಾಂಕ್ರಾಮಿಕ ಕಾಯಿಲೆಗಳಿಂದ ಮುಕ್ತ ಗ್ರಾಮವನ್ನಾಗಿ ಮಾಡಲು ಎಲ್ಲರೂ ಶ್ರಮಿಸಬೇಕೆಂದು ಗ್ರಾಪಂ ಅಧ್ಯಕ್ಷ ಮಾದೇಗೌಡ ಜಾಪಾಳಿ ಹೇಳಿದರು.

ತಾಲೂಕಿನ ಸುಣಕಲ್ಲಬಿದರಿ ಗ್ರಾಮದ ಶ್ರೀ ಸದ್ಗುರು ಶಿವಾನಂದ ಸಂಯುಕ್ತ ಪ.ಪೂ. ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು  ಮೂಡಿಸುವ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ನಾಗರಿಕರೆಲ್ಲರೂ ಪ್ರಜ್ಞಾವಂತರಾಗಿ ನಮ್ಮ ಸುತ್ತಮುತ್ತಲಿನ ಜಾಗದಲ್ಲಿ ಪರಿಸರವನ್ನು ಸ್ವತ್ಛತೆಯಿಂದ ಇಟ್ಟುಕೊಳ್ಳೋಣ. ಸರ್ಕಾರದ ಜೊತೆಗೆ ಕೈಜೋಡಿಸುವುದರ ಮೂಲಕ ಡೆಂಘೀ ಮತ್ತು ಚಿಕೂನ್‌ಗುನ್ಯಾ ಮುಕ್ತ ಗ್ರಾಮವನ್ನಾಗಿ ಮಾಡೋಣ ಎಂದು ಕರೆಕೊಟ್ಟರು. ಆರೋಗ್ಯ ನೀರಿಕ್ಷಣಾಧಿ ಕಾರಿ ಎ.ಆರ್‌. ತಿಪ್ಪೇಸ್ವಾಮಿ ಮಾತನಾಡಿ, ಸೊಳ್ಳೆಗಳಿಂದ ಹರಡುವ ರೋಗಗಳ ಮುಂಜಾಗ್ರತಾ ಕ್ರಮವಾಗಿ ಅರಿವು ಮೂಡಿಸಲಾಗುತ್ತಿದೆ.

ಗ್ರಾಮಸ್ಥರು ಗ್ರಾಮದಲ್ಲಿ ದಿನ ನಿತ್ಯ ಬಳಸುವ ನೀರಿನ ತೊಟ್ಟಿ, ಬ್ಯಾರಲ್‌, ಡ್ರಮ್‌, ಮನೆಯ ಸುತ್ತಮುತ್ತಲು ನೀರು ನಿಲ್ಲದಂತೆ ನೋಡಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ ಎಂದರು. ಮಳೆ ಯಾವಾಗ ಚುರುಕಾಗಿರುತ್ತದೋ ಅಂತಹ ಕಾಲದಲ್ಲಿ ಮನೆ ಸುತ್ತಮುತ್ತ ಕೃತಕ ವಸ್ತುಗಳಾದ ಟೈರ್‌ಗಳು, ತೆಂಗಿನಕಾಯಿ ಚಿಪ್ಪು ಅಥವಾ ತೆರೆದ ಜಾಗದಲ್ಲಿ ನೀರು ಕೃತಕವಾಗಿ ಶೇಖರಣೆಯಾದರೆ ಅವುಗಳಿಂದ ಸೊಳ್ಳೆಗಳು
ಮೊಟ್ಟೆ ಇಡುವುದರ ಮೂಲಕ ಸೊಳ್ಳೆಗಳು ಹೆಚ್ಚಾಗುತ್ತವೆ.

ಅದರಲ್ಲಿ ನವೆಂಬರ್‌ ಮತ್ತು ಡಿಸೆಂಬರ್‌ ತಿಂಗಳಲ್ಲಿ ಹೆಚ್ಚಿನ ಸಂತಾನೋತ್ಪತ್ತಿಯಾಗುತ್ತದೆ. ಅದಕ್ಕೆ ಮೂಲ ಕಾರಣ ನೀರು ಮತ್ತು ನಮ್ಮ ಸುತ್ತಮುತ್ತಲಿನ ಹವಾಗುಣ. ಆದ್ದರಿಂದ ಸಾರ್ವಜನಿಕರು ಎಷ್ಟು ಪ್ರಮಾಣದಲ್ಲಿ ಜಾಗೃತರಾಗಿರುತ್ತಾರೋ ಅಷ್ಟೇ ಸಮಾಜಕ್ಕೆ ಒಳ್ಳೆಯದು ಎಂದರು. ಪ್ರಾಥಮಿಕ ಆರೋಗ್ಯ ಸುರಕ್ಷಿತಾಕಾರಿಯಾದ ಕೆ.ಎನ್‌. ರಾಧಿ ಕಾ, ಪ್ರಾಚಾರ್ಯರ ಪಿ.ಮುನಿಯಪ್ಪ, ಸ್ಥಳೀಯ ಸಲಹಾ ಸಮಿತಿ ಸದಸರಾದ ಎಂ.ಸಿ. ಲಿಂಗದಹಳ್ಳಿ, ಗ್ರಾಪಂ ಸದಸ್ಯರಾದ ಅರುಣಕುಮಾರ ಕೆ., ಲಲಿತಾ. ಆರ್‌, ಸಿಬ್ಬಂದಿ ಶಂಕರಗೌಡ ಪೊಲೀಸ್‌ ಗೌಡ್ರ, ಮಲ್ಲೇಶ ಹೂರಗಿ, ಶಿಕ್ಷಕರಾದ ಬಿ.ಎ. ವಿಜಯಕುಮಾರ, ಸಿ.ಜೈಪ್ರಕಾಶ, ಜಿ.ಸುಚಿತ್ರಾ, ಕೆ.ಜೆ. ಆಶಾ, ಉಮ್ಮೇಹಬೀಬಾ, ಎಸ್‌. ಎಸ್‌.ಬಡ್ನಿ, ಆರ್‌.ಪ್ರವೀಣ್‌ಕುಮಾರ, ಆಶಾ ಕಾರ್ಯಕರ್ತೆರಾದ ಗಂಗಮಾಳವ್ವ ಕುಸಗೂರ, ಸುನಂದ ಕುಸಗೂರ, ದ್ರಾಕ್ಷಯಣಿ ಕಮ್ಮಾರ, ಅಕ್ಕಮ್ಮ ಇಮ್ಮಡಿ ಮತ್ತು ಶಾಲಾ, ಕಾಲೇಜು ಮಕ್ಕಳು ಇದ್ದರು.

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

By Polls: ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

ಗತ್ತಿನೊಂದಿಗೆ ಅಖಾಡಕ್ಕಿಳಿದ ರಾಕ್‌ಸ್ಟಾರ್‌, ಜನನಾಯಕ, ಘಟಸರ್ಪ; ದಿಕ್ಕೆಟ್ಟು ಓಡಿದ ಹೋರಿ..

ಗತ್ತಿನೊಂದಿಗೆ ಅಖಾಡಕ್ಕಿಳಿದ ರಾಕ್‌ಸ್ಟಾರ್‌, ಜನನಾಯಕ, ಘಟಸರ್ಪ; ದಿಕ್ಕೆಟ್ಟು ಓಡಿದ ಹೋರಿ..

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.