ಅನ್ಯಾಯ ಮಾಡಿದ ಬಿಎಸ್‌ವೈ:ಸುರೇಶಗೌಡ ಪಾಟೀಲ ಕಿಡಿ 


Team Udayavani, Apr 2, 2018, 7:45 AM IST

BSY.jpg

ಬ್ಯಾಡಗಿ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು ನಂಬಿ 6 ತಿಂಗಳು ಮುಂಚಿತವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲದೇ ಕೆಜೆಪಿಯನ್ನು ಬೆಂಬಲಿಸಿದ್ದೆ. ಆದರೆ ಅವರೇ ಮೌಖೀಕವಾಗಿ ಟಿಕೆಟ್‌ ನೀಡಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದು, ಅವರಿಂದ ನನಗೆ ಅನ್ಯಾಯವಾಗಿದೆ ಎಂದು ಬಿಜೆಪಿ ಮಾಜಿ ಶಾಸಕ ಸುರೇಶಗೌಡ ಪಾಟೀಲ ಅಸಮಾಧಾನ ಹೊರಹಾಕಿದ್ದಾರೆ.

ಭಾನುವಾರ ನಡೆದ ಅಭಿಮಾನಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಇನ್ನೂ 6 ತಿಂಗಳು ಬಾಕಿ ಇರುವಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಿಎಸ್‌ವೈ ನೇತೃತ್ವದ ಕೆಜೆಪಿಯನ್ನು ಸೇರಿಕೊಂಡಿದ್ದೆ. ಆದರೆ ಎರಡು ದಿನಗಳ ಹಿಂದೆ ಯಡಿಯೂರಪ್ಪ ಅವರು ನನ್ನನ್ನು ಕರೆಸಿಕೊಂಡು ಈ ಬಾರಿ ನಿನಗೆ ಟಿಕೆಟ್‌ ಇಲ್ಲವೆಂದು ಹೇಳಿದ್ದಾರೆ. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಅದಕ್ಕೆ ಬದ್ಧನಾಗಿ ನಡೆದುಕೊಳ್ಳುತ್ತೇನೆ. ಆದರೆ ಟಿಕೆಟ್‌ ನಿರಾಕರಣೆ ಮಾತನ್ನು ಯಡಿಯೂರಪ್ಪ ಅವರು ಮೊದಲೇ ಹೇಳಿದ್ದರೆ ನನಗೂ ಗೌರವ ಸಿಗುತ್ತಿತ್ತು. ಆದರೆ ಇದ್ದಕ್ಕಿದ್ದಂತೆ ಟಿಕೆಟ್‌ ನಿರಾಕರಿಸಿದ್ದು, ನೋವುಂಟು ಮಾಡಿದೆ ಎಂದರು.

ಟಾಪ್ ನ್ಯೂಸ್

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.