ಅಕ್ಕಮಹಾದೇವಿ ವಚನ ಇಂದಿಗೂ ಪ್ರಸ್ತುತ


Team Udayavani, Apr 22, 2019, 3:21 PM IST

hav-3

ಹಿರೇಕೆರೂರ: 12ನೇ ಶತಮಾನದಲ್ಲಿ ಶಿವಶರಣೆ ಅಕ್ಕಮಹಾದೇವಿ ರಚಿಸಿದ ವಚನಗಳು ಇಂದಿಗೂ ಪ್ರಸ್ತುತ. ಶಿವಶರಣೆ ಅಕ್ಕಮಹಾದೇವಿ ಜೀವನ ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬಿದ ಮಾರ್ಗದರ್ಶನಗಳಾಗಿವೆ ಎಂದು ತಿಪ್ಪಾಯಿಕೊಪ್ಪದ ಶ್ರೀ ಗುರುಮೂಕಪ್ಪ ಶಿವಯೋಗಿಗಳ ಮಠದ ಉತ್ತರಾಧಿಕಾರಿ ಶ್ರೀ ಮಹಾಂತ ದೇವರು ಹೇಳಿದರು.

ಪಟ್ಟಣದ ಪೇಟೆ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ತಾಲೂಕು ವೀರರಾಣಿ ಕಿತ್ತೂರ ಚೆನ್ನಮ್ಮ ಮಹಿಳಾ ಘಟಕ, ಅಕ್ಕನ ಬಳಗ ಹಾಗೂ ತಾಲೂಕು ಪಂಚಮಸಾಲಿ ಮಹಿಳಾ ಘಟಕದ ಆಶ್ರಯದಲ್ಲಿ ಏರ್ಪಡಿಸಿದ್ದ ಶಿವಶರಣೆ ಅಕ್ಕಮಹಾದೇವಿ ಜಯಂತ್ಯುತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿ, ಅಕ್ಕಮಹಾದೇವಿ ಮೌಲ್ಯ ತುಂಬಿದ ವಚನಗಳನ್ನು ರಚಿಸುವ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡಿದ್ದಾರೆ.

ಶಿವಶರಣರ ನಾಮಸ್ಮರಣೆಯಿಂದ ಫಲ ದೊರೆಯುತ್ತದೆ. ಶಿವಶರಣೆ ಅಕ್ಕಮಹಾದೇವಿ ವಚನಗಳು ನಮ್ಮ ಬದುಕಿಗೆ ಮಾರ್ಗದರ್ಶನಗಳಾಗಿವೆ. ಅಂತಹ ವಚನಗಳನ್ನು ಆಲಿಸುವ ಮೂಲಕ ಬದುಕಿನಲ್ಲಿ ತೃಪ್ತಿ ಕಾಣಬೇಕು ಎಂದು ಹೇಳಿದರು.

ಮದ್ವೀರಶೈವ ಮಹಾಸಮಾಜದ ಅಧ್ಯಕ್ಷ ಗುರುಶಾಂತ ಯತ್ತಿನಹಳ್ಳಿ ಶಿವಶರಣೆ ಅಕ್ಕಮಹಾದೇವಿ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ವಚನ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಾರುತಿ ಶಿಡ್ಲಾಪುರ, ರಟ್ಟೀಹಳ್ಳಿ ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯ ಜಿ.ಸಿ.ಕಮ್ಮಾರ ಅಕ್ಕಮಹಾದೇವಿ ಕುರಿತು ಉಪನ್ಯಾಸ ನೀಡಿದರು.

ಅಕ್ಕನಬಳಗದ ಅಧ್ಯಕ್ಷೆ ಆಶಾ ಕಲ್ಯಾಣಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಶಶಿಕಲಾ ಹಾದ್ರಿಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ರಾಮು ಮುದಿಗೌಡರ್‌, ಅಕ್ಕನಬಳಗದ ಪ್ರಧಾನ ಕಾರ್ಯದರ್ಶಿ ಶಶಿಕಲಾ ಹಾದ್ರಿಹಳ್ಳಿ, ಲತಾ ವಾಲಿ, ಶಶಿಕಲಾ ಬೇತೂರು, ಪ್ರೇಮಾ ಕುಬಸದ, ಶಶಿಕಲಾ ಕಾಯಕದ, ಬಸಮ್ಮ ಅಬಲೂರು, ಕವಿತಾ ಕಲ್ಯಾಣಿ, ಶೈಲಾ ಹಾದ್ರೀಹಳ್ಳಿ, ಕವಿತಾ ಹಲವಾಗಿಲ, ಸರೋಜಮ್ಮ ಹಿರೇಮಠ, ಚಂದ್ರಕಲಾ ಹಿರೇಮಠ ಹಾಗೂ ಮತ್ತಿತರರು ಇದ್ದರು.

ಅನ್ನಪೂರ್ಣ ಇಂಗಳಗಿ ಪ್ರಾರ್ಥಿಸಿದರು. ಕವಿತಾ ಹಲವಾಗಿಲ ಸ್ವಾಗತಿಸಿದರು. ನ್ಯಾಯವಾದಿ ಬಸಮ್ಮ ಅಬಲೂರು ನಿರೂಪಿಸಿ, ವಂದಿಸಿದರು.

ಇದೇ ಸಂದರ್ಭದಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.

ಟಾಪ್ ನ್ಯೂಸ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.