ವಿಷಯ ಪುನರ್‌ ಮನನ ಆರಂಭ

Team Udayavani, Jun 3, 2020, 2:19 PM IST

ವಿಷಯ ಪುನರ್‌ ಮನನ ಆರಂಭ

ಹಾವೇರಿ: ಕೋವಿಡ್‌-19 ಸೋಂಕಿನ ಕಂಟಕದಿಂದ ಹಿನ್ನಡೆ ಕಂಡಿರುವ ಶೈಕ್ಷಣಿಕ ಚಟುವಟಿಕೆ ಚುರುಕುಗೊಳಿಸುವ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಆನ್‌ಲೈನ್‌ ತರಬೇತಿ ಮೂಲಕ ವಿಷಯದ ಪುನರ್‌ ಮನನ ಕಾರ್ಯ ನಡೆದಿದೆ.

ಜೂ. 1ರಿಂದ ಈ ಆನ್‌ಲೈನ್‌ ತರಬೇತಿ ಆರಂಭವಾಗಿದ್ದು, ಜೂ. 30ರ ವರೆಗೆ ನಡೆಯಲಿದೆ. ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಕರಿಗೆ ಹಾವೇರಿ ವಲಯವಾರು ಸಂಪನ್ಮೂಲ ವ್ಯಕ್ತಿ ಗಳಿಂದ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಜಿಲ್ಲೆಯ ಸುಮಾರು 500ಕ್ಕೂ ಅಧಿಕ ಶಿಕ್ಷಕರು ಆನ್‌ಲೈನ್‌ ತರಬೇತಿ ಪಡೆಯುತ್ತಿದ್ದಾರೆ. ವಿಷಯವಾರು 70 ಸಂಪನ್ಮೂಲ ವ್ಯಕ್ತಿಗಳಿಂದ ಏಕ ಕಾಲದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಆನ್‌ ಲೈನ್‌ ತರಬೇತಿ ನೀಡುತ್ತಿದ್ದಾರೆ. ಬಿಆರ್‌ಸಿ, ಸಿಆರ್‌ಸಿ ಅಧಿಕಾರಿಗಳು ನೋಡಲ್‌ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ತರಬೇತಿ ಸಂಪೂರ್ಣ ಜವಾಬ್ದಾರಿಯನ್ನು ಜಿಲ್ಲಾ ಸಮನ್ವಯ ಅಧಿಕಾರಿಗಳು ಹೊಂದಿದ್ದಾರೆ.

ನೆಟ್‌ವರ್ಕ್‌ ಕಿರಿಕಿರಿ: ಈಗಾಗಲೇ ಝೂಮ್‌ ಆ್ಯಪ್‌ ಮೂಲಕ ಲಾಗಿನ್‌ ಆಗಿರುವ ಶಿಕ್ಷಕರಿಗೆ ನೆಟವರ್ಕ್‌ ಸಮಸ್ಯೆ ಎದುರಾಗುತ್ತಿದೆ. ಆದರೂ ಗ್ರಾಮೀಣ ಭಾಗದ ಶಿಕ್ಷಕರು ತಮ್ಮ ಮನೆಯ ಮಾಳಿಗೆ ಇಲ್ಲವೇ ನೆಟವರ್ಕ್‌ ಸಿಗುವ ಸುತ್ತಲಿನ ಎತ್ತರದ ಪ್ರದೇಶಗಳಿಗೆ ಹೋಗಿ ತರಬೇತಿಯಲ್ಲಿ ಪಾಲ್ಗೊಳ್ಳುತ್ತಿದ್ದು, ಶಿಕ್ಷಕರಿಗೆ ಇದು ಹೊಸ ಅನುಭವ ನೀಡುತ್ತಿದೆ.

ಸುಮಾರು ತಿಂಗಳಿಂದ ಮನೆಯಲ್ಲಿ ಕುಳಿತು ಬೇಸರವಾಗಿದ್ದ ಶಿಕ್ಷಕರಿಗೆ ಆನ್‌ಲೈನ್‌ ತರಬೇತಿ ಭಾಗವಹಿಸುವಿಕೆಯಿಂದಾಗಿ ಮತ್ತೆ ಶೈಕ್ಷಣಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಲುವಂತೆ ಮಾಡಿ ಹೊಸ ಚೈತನ್ಯವನ್ನುಂಟುಮಾಡಿದೆ. ಜೊತೆಗೆ ಶಿಕ್ಷಕರಿಗೆ ತಂತ್ರಜ್ಞಾನದ ಅರಿವು ಮೂಡಿಸಿದಂತಾಗಿದೆ. –ಎಸ್‌.ಜಿ. ಪಾಟೀಲ, ನಲಿಕಲಿ ತರಗತಿ ಶಿಕ್ಷಕಿ ಕೆ.ಜಿಎಸ್‌., ನೆಗಳೂರ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Havery ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Haveri: ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

4

Savanur: ಮನೆಯವರು ಟ್ರಿಪ್‌ ಹೋದ ಸಂದರ್ಭದಲ್ಲಿ ಮನೆಯಿಂದ ಕಳ್ಳತನ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.