ಪಡಿತರ ಚೀಟಿಯಲ್ಲಿ ‘ದೇವರ’ ಭಾವಚಿತ್ರ
Team Udayavani, Jan 27, 2019, 1:10 AM IST
ಹಾವೇರಿ: ಪಡಿತರ ಚೀಟಿಯಲ್ಲಿ ಸಿದ್ಧಗಂಗಾ ಮಠದ ಡಾ| ಶಿವಕುಮಾರ ಶ್ರೀಗಳ ಭಾವಚಿತ್ರ ಅಳವಡಿಸುವ ಬಗ್ಗೆ ಸಿಎಂ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಖಾತೆ ಸಚಿವ ಜಮೀರ್ ಅಹ್ಮದಖಾನ್ ತಿಳಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಡಿತರ ಚೀಟಿಯಲ್ಲಿ ಲಿಂ| ಸಿದ್ಧಗಂಗಾ ಶ್ರೀಗಳ ಭಾವಚಿತ್ರ ಅಳವಡಿಸುವ ಬಗ್ಗೆ ಸಾರ್ವಜನಿಕರಿಂದ ಒತ್ತಾಯ ಕೇಳಿ ಬರುತ್ತಿದೆ. ಇದು ಒಳ್ಳೆಯ ಸಲಹೆ. ಈ ಬಗ್ಗೆ ಚಿಂತನೆ ಮಾಡಲಾಗುವುದು. ಸಿದ್ಧಗಂಗಾ ಶ್ರೀಗಳು ಇಡೀ ದೇಶವೇ ಮೆಚ್ಚುವ ಶ್ರೀಗಳಾಗಿದ್ದು, ಇಡೀ ದೇಶವೇ ಅವರನ್ನು ಗೌರವಿಸುತ್ತದೆ. ಅವರಿಗೆ ‘ಭಾರತರತ್ನ’ ಪ್ರಶಸ್ತಿ ನೀಡಬೇಕು ಎಂದು ಕಾಂಗ್ರೆಸ್ ಪಕ್ಷ ಈ ಹಿಂದೆಯೂ ಕೇಂದ್ರದ ಮೇಲೆ ಒತ್ತಡ ಹೇರಿದೆ. ಈಗಲೂ ಒತ್ತಡ ಹೇರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.