ಮಕ್ಕಳನ್ನು ಮೊಬೈಲ್‌ನಿಂದ ದೂರವಿಡಬಲ್ಲ ದು ಕ್ರೀಡೆ-ಮಮತಾ ಆರೆಗೊಪ್ಪ


Team Udayavani, Sep 13, 2024, 10:10 AM IST

Udayavani Kannada Newspaper

■ ಉದಯವಾಣಿ ಸಮಾಚಾರ
ಹಾನಗಲ್ಲ: ಆರೋಗ್ಯಕ್ಕಾಗಿ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ಕ್ರೀಡೆಗೆ ಮಹತ್ವ ನೀಡಿದರೆ ಇದು ಸಾಧ್ಯವಾಗುವುದಲ್ಲದೇ, ಉತ್ತಮ
ಆಸಕ್ತಿಗಳ ಮೂಲಕ ಮಕ್ಕಳನ್ನು ಮೊಬೈಲ್‌ ಆಕರ್ಷಣೆಯಿಂದ ದೂರ ಮಾಡಲು ಸಾಧ್ಯ  ಎಂದು ಪುರಸಭೆ ಅಧ್ಯಕ್ಷೆ ಮಮತಾ ಆರೆಗೊಪ್ಪ ತಿಳಿಸಿದರು.

ಇಲ್ಲಿನ ನವೀನ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಹಾನಗಲ್ಲ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ ಉದ್ಘಾಟಿಸಿ
ಮಾತನಾಡಿದ ಅವರು, ಸದೃಢ ದೇಹ ಮನಸ್ಸಿಗಾಗಿ ಕ್ರೀಡಾ ಚಟುವಟಿಕೆಗಳು ಬೇಕು. ಮಕ್ಕಳಿಗೆ ಕ್ರೀಡಾ ಆಸಕ್ತಿ ಬೆಳೆಸಿದರೆ ಇಂದಿನ
ಮೊಬೈಲ್‌ನಿಂದ ದೂರವಿಡಲು ಸಾಧ್ಯ. ಉತ್ತಮ ಆಸಕ್ತಿಯಿಂದ ಮಾತ್ರ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಉತ್ತಮ ವಿಷಯಗಳ ಓದು, ಉತ್ತಮ ಚಟುವಟಿಕೆಗಳ ಕಡೆ ಗಮನ ಹರಿಸುವಂತಾಗಬೇಕು ಎಂದರು.

ಪುರಸಭೆ ಉಪಾಧ್ಯಕ್ಷೆ ವೀಣಾ ಗುಡಿ ಮಾತನಾಡಿ, ಪಠ್ಯದ ಉತ್ತಮ ಅಧ್ಯಯನಕ್ಕೆ ಪಠ್ಯೇತರ ಚಟುವಟಿಕೆಗಳು ಸಹಕಾರಿ.
ವಿದ್ಯಾರ್ಥಿಗಳನ್ನು ಉತ್ಸಾಹದಿಂದಿಡಲು ಹೆಚ್ಚು ಉಪಯೋಗವಾಗುತ್ತದೆ. ಶಾಲಾ ಹಂತದಲ್ಲೇ ಕ್ರೀಡಾ ಆಸಕ್ತಿ ಬೆಳೆದರೆ ಪ್ರತಿಭಾವಂತರು ಉತ್ತಮ ಕ್ರೀಡಾಪಟುಗಳಾಗಲು ಸಾಧ್ಯ. ಅಂತಹ ಪ್ರೋತ್ಸಾಹ ಶಾಲಾ ಮಟ್ಟದಲ್ಲೇ ಸಿಗಲು ಎಂದರು.

ಕ್ರೀಡಾ ಧ್ವಜಾರೋಹಣ ನೆರವೇರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ಸಾಲಿಮಠ ಮಾತನಾಡಿ, ಮಕ್ಕಳಿಗೆ ವರ್ಷಪೂರ್ತಿ ಕ್ರೀಡೆಯ
ಆಸಕ್ತಿ ಉಳಿಯುವಂತೆ ಮಾರ್ಗದರ್ಶನ ಮಾಡುವಲ್ಲಿ ಶಿಕ್ಷಕರು ಕಾಳಜಿವಹಿಸಬೇಕು. ಇತ್ತೀಚಿನ ದಿನಗಳಲ್ಲಿ ಸರಕಾರ ಕ್ರೀಡಾ
ಚಟುವಟಿಕೆಗಳಿಗೆ ಉತ್ತಮ ಪ್ರೋತ್ಸಾಹ ನೀಡುತ್ತಿದೆ. ಅದರ ಸದುಪಯೋಗ ಆಗಬೇಕು ಎಂದರು.

ಸಂಸ್ಥೆಯ ಉಪಾಧ್ಯಕ್ಷ ಪ್ರದೀಪ ಮಹೇಂದ್ರಕರ ಅಧ್ಯಕ್ಷತೆ ವಹಿಸಿದ್ದರು. ಸಿಆರ್‌ಪಿ ಶ್ರೀನಿವಾಸ ದೀಕ್ಷಿತ್‌, ಇಸಿಒ ಬಸವರಾಜ
ಸಂಗೂರು, ದೈಹಿಕ ಶಿಕ್ಷಣಾಧಿಕಾರಿ ಜಿ.ಎಂ. ಪಂಚಾಳ, ನವಿನ ಪ್ರೌಢಶಾಲೆ ಮುಖ್ಯೋಪಾಧ್ಯಾಯ ರಾಜು ಬಳಲದವರ, ನವೀನ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಸಂತೋಷ ದೊಡ್ಡಮನಿ, ಎಂ.ಎಸ್‌. ಅಮರದ, ವಿನಾಯಕ ಕಳಸೂರ, ಮಹೇಶ್ವರಿ ಪೂಜಾರ, ಪ್ರಕಾಶ ಬಡಿಗೇರ, ಉಳವಪ್ಪ ಲಮಾಣಿ, ಎಂ.ಎಂ. ಮಾಸಣಗಿ, ಬಸವರಾಜ ತಿತ್ತಿ, ಕಾಶಿನಾಥ ಬಗರೆ, ವೇದಾ ಬಣಕಾರ, ಬಿ.ಎಂ. ದಿಡಗೂರ, ಲತಾ ಸದಾರಾಧ್ಯಮಠ, ಐ.ಬಿ. ಕುಂಕೂರ, ಎಂ. ಪಂಚಾಕ್ಷರಿ, ಸಹನಾ ಓಲೇಕಾರ, ಸಿ.ಆರ್‌. ವಡ್ಡರ, ಎಂ.ಎನ್‌. ಗೊಪಣ್ಣನವರ ಮೊದಲಾದವರಿದ್ದರು.

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.