ಶೂನ್ಯ ಬಡ್ಡಿದರದಲ್ಲಿ ಸಾಲ ಯೋಜನೆಗೆ ಚಿಂತನೆ


Team Udayavani, Jun 22, 2020, 5:30 PM IST

HV-TDY-3

ಹಿರೇಕೆರೂರ: ರಾಜ್ಯದಲ್ಲಿ ಆಶಾಕಾರ್ಯಕರ್ತೆಯರಿಗೆ ಆರ್ಥಿಕ ಭದ್ರತೆ ನೀಡುವ ದೃಷ್ಟಿಯಿಂದ 10-12 ಜನರ ಸ್ವಸಹಾಯ ಸಂಘ ರಚಿಸಿ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವ ಯೋಜನೆ ರೂಪಿಸಲಾಗುವುದು ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ ತಿಳಿಸಿದರು.

ಇಲ್ಲಿನ ಪಟ್ಟಣದ ತರಳಬಾಳು ಸಾಂಸ್ಕೃತಿಕ ಭವನದಲ್ಲಿ ಹಿರೇಕೆರೂರ ಹಾಗೂ ರಟ್ಟಿಹಳ್ಳಿ ತಾಲೂಕುಗಳ ಸಹಕಾರಿ ಸಂಘಗಳ ವತಿಯಿಂದ ಕೋವಿಡ್ ವಾರಿಯರ್ಸ್‌ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಚೆಕ್‌ ಹಾಗೂ ಸೀರೆಗಳ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್ ನಿಯಂತ್ರಣಕ್ಕೆ ಆಶಾ ಕಾರ್ಯಕರ್ತೆಯರು ವಾರದ 7 ದಿನ ಕೆಲಸ ನಿರ್ವಹಿಸಿ ಸಮುದಾಯದಲ್ಲಿ ಆರೋಗ್ಯದ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ರಾಜ್ಯದಲ್ಲಿನ ಸಹಕಾರಿ ಸಂಘಗಳಿಂದ 12.75 ಕೋಟಿ ರೂ. ಕ್ರೋಢೀಕರಿಸಿ 42 ಸಾವಿರ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ವಿತರಿಸಲಾಗುತ್ತಿದೆ. ಈಗಾಗಲೇ ನಾನು ರಾಜ್ಯದ 18 ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಪ್ರೋತ್ಸಾಹ ಧನ ವಿತರಿಸುವ ಕಾರ್ಯ ಮಾಡಿದ್ದೇನೆ. ಸಹಕಾರಿ ರಂಗದಿಂದ ಸಿಎಂ ಕೋವಿಡ್‌ ಪರಿಹಾರ ನಿಧಿಗೆ52 ಕೋಟಿ ರೂ. ಸಂದಾಯ ಮಾಡಲಾಗಿದೆ ಎಂದರು.

ಪ್ರೋತ್ಸಾಹ ಧನ ಚೆಕ್‌ ಹಾಗೂಸೀರೆ ವಿತರಿಸಿ ಮಾತನಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ, ಇವರಿಗೆ ಜೀವನ ಭದ್ರತೆ ಕಲ್ಪಿಸಬೇಕು. ಕಾಯಂ ನೌಕರರನ್ನಾಗಿ ನೇಮಕ ಮಾಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪನವರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ ಯು.ಬಿ. ಬಣಕಾರ ಮಾತನಾಡಿದರು. ಇಫ್ಕೋ ಕಾರ್ಡೆಟ್‌ ನಿರ್ದೇಶಕ ಅಧ್ಯಕ್ಷತೆ ವಹಿಸಿದ್ದರು. ಟಿಎಪಿಸಿಎಂಎಸ್‌ ಅಧ್ಯಕ್ಷ ಎಸ್‌.ಎಸ್‌. ಪಾಟೀಲ, ಬಸವರಾಜ ಅರಬಗೊಂಡ, ಹನುಮಂತಗೌಡ ಭರಮಣ್ಣನವರ, ಲಿಂಗರಾಜ ಚಪ್ಪರದಳ್ಳಿ, ಜಗದೀಶ ತಂಬಾಕದ, ಎಸ್‌.ಬಿ. ತಿಪ್ಪಣ್ಣನವರ, ರಾಜು ಬಣಕಾರ, ನಾರಾಯಣಪ್ಪ ಗೌರಕ್ಕನವರ, ಜ್ಞಾನೇಶ ಅಬಲೂರು, ಗಣೇಶಗೌಡ ಪಾಟೀಲ, ಹಾಲನಗೌಡ ಮುದಿಗೌಡರ, ಡಿ.ಸಿ. ಪಾಟೀಲ ಇದ್ದರು.

ಟಾಪ್ ನ್ಯೂಸ್

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.