ಹಾವೇರಿ: ಜಿಲ್ಲೆಯಲ್ಲಿ 2 ಸಾವಿರದ ಗಡಿ ದಾಟಿದ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ
Team Udayavani, Aug 12, 2020, 9:32 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹಾವೇರಿ: ಮಹಾಮಾರಿ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ ಜಿಲ್ಲೆಯಲ್ಲಿ ಎರಡು ಸಾವಿರದ ಗಡಿಯನ್ನು ದಾಟಿದೆ.
ಇಂದು ಒಂದೇ ದಿನ ಜಿಲ್ಲೆಯ ವಿವಿಧ ಕಡೆಗಳಲ್ಲಿ 122 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ.
ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2057ಕ್ಕೆ ಏರಿಕೆಯಾಗಿದೆ.
ಇಂದೂ ಓರ್ವ ವ್ಯಕ್ತಿ ಕೋವಿಡ್ 19 ಸೊಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 43 ಜನರು ಬಲಿಯಾದಂತಾಗಿದೆ.
ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 42 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 1279 ಆಗಿದೆ. ಇನ್ನೂ ಒಟ್ಟು 735 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.