ತಲೆ ಮೇಲೆ ತೆಂಗಿನಕಾಯಿ ಬಿದ್ದು ಮಗು ಸಾವು
Team Udayavani, Jun 30, 2021, 10:14 AM IST
ಹಿರೇಕೆರೂರ: ಮರದ ಮೇಲಿಂದ ತಲೆ ಮೇಲೆ ತೆಂಗಿನಕಾಯಿ ಬಿದ್ದ ಪರಿಣಾಮ ತೀವ್ರ ಗಾಯಗೊಂಡಿದ್ದ 11 ತಿಂಗಳ ಮಗು ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಹಂಸಭಾವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಹಂಸಭಾವಿಯ ಮಲ್ಲಿಕಾರ್ಜುನ ವಾಲ್ಮೀಕಿ ಹಾಗೂ ಮಾಲಾ ದಂಪತಿಯ 11 ತಿಂಗಳ ಮಗು ತನ್ವೀತ್ ಮೃತಪಟ್ಟ ಕಂದಮ್ಮ.
ಮನೆ ಎದುರು ತಾಯಿ ತನ್ನ ಮಗ ತನ್ವೀತ್ನಿಗೆ ಊಟ ಮಾಡಿಸುತ್ತಿದ್ದ ಸಂದರ್ಭ ಮರದ ಮೇಲಿಂದ ತೆಂಗಿನಕಾಯಿ ತಲೆಯ ಮೇಲೆ ಬಿದ್ದ ಪರಿಣಾಮ ತೀವ್ರ ಗಾಯಗೊಂಡಿದ್ದ ಮಗುವನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.