ಕೋವಿಡ್ ವಾರಿಯರ್ಗೆ ಪುಷ್ಪ ನಮನ
Team Udayavani, May 21, 2020, 1:40 PM IST
ಹಾನಗಲ್ಲ: ಕಾಯಕ ಶ್ರದ್ಧೆಯಿಂದ ಕೋವಿಡ್ ಜಾಗೃತಿಗೆ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರು, ತಾಲೂಕಿನ ವಿವಿಧ ಇಲಾಖೆ ನೌಕರರ ಶ್ರಮ ಸಾರ್ಥಕವಾಗಿದೆ. ಈ ಕಾರಣಕ್ಕಾಗಿಯೇ ಹಾನಗಲ್ಲ ತಾಲೂಕು ಕೋವಿಡ್ ಮುಕ್ತವಾಗಿರಲು ಸಾಧ್ಯವಾಗಿದೆ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.
ಕೋವಿಡ್ ವಾರಿಯರ್ಸ್ ಗೆ ಪುಷ್ಪ ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕೋವಿಡ್ ಸಂದರ್ಭದಲ್ಲಿ ನಿಯಮಗಳನ್ನು ಉಲ್ಲಂಘಿಸಿದವರಿಂದ ಅತಿ ಹೆಚ್ಚು ದಂಡ ವಸೂಲಿ ಮಾಡಿದ ಜಿಲ್ಲೆನಮ್ಮದಾಗಿದೆ. ಜಿಲ್ಲೆಯ ಪೊಲೀಸರು ಹೆಚ್ಚು ದಕ್ಷತೆಯಿಂದ ಕಾರ್ಯ ನಿರ್ವಹಿಸಿರುವುದಕ್ಕೆ ಇದು ಸಾಕ್ಷಿ. ಅಲ್ಲದೆ ಸಾರ್ವಜನಿಕರು ಕೂಡ ಪೊಲೀಸ್ ಕಾರ್ಯಾಚರಣೆಗೆ ಅಂಜುವಂತಹ ಸ್ಥಿತಿ ನಿರ್ಮಾಣವಾಗಿರುವುದು ಖೇದಕರ ಸಂಗತಿ. ನಮ್ಮ ಆರೋಗ್ಯಕ್ಕಾಗಿ ನಾವೇ ಜಾಗೃತವಾಗಬೇಕು. ಸಾಮಾಜಿಕ ಅಂತರ ಎನ್ನುವುದಕ್ಕಿಂತ ಶಾರೀರಿಕ ಅಂತರ ಎಂಬ ಪದ ಸರಿಯಾದುದು ಎಂದು ವ್ಯಾಖ್ಯಾನಿಸಿದರು. ಶಾಸಕ ಸಿ.ಎಂ. ಉದಾಸಿ, ತಾಲೂಕಾಡಳಿತದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್-ಸವಾಲಾದ ಶುದ್ಧ ನೀರು ಪೂರೈಕೆ…
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.