![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 30, 2020, 3:17 PM IST
ಹಾವೇರಿ: ಕೋವಿಡ್-19 ಮಹಾಮಾರಿಗೆ ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ ಇಬ್ಬರು ಬಲಿಯಾಗಿದ್ದು ಜಿಲ್ಲೆಯಲ್ಲಿ ಕೋವಿಡ್ ಸೋಂಕಿಕ ಆತಂಕ ಹೆಚ್ಚಾಗಿದೆ.
ಶಿಗ್ಗಾವಿ ಪಟ್ಟಣದ ದೇಸಾಯಿ ಓಣಿಯ 77 ವರ್ಷದ ವೃದ್ಧೆ ಪಿ- 8295 ಹಾಗೂ ಹಾವೇರಿ ತಾಲೂಕು ಆಲದಕಟ್ಟಿ ಗ್ರಾಮದ 60 ವರ್ಷದ ವೃದ್ಧೆ ಪಿ- 13268 ಮೃತಪಟ್ಟವರು.
ಇವರಿಬ್ಬರಿಗೂ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿಟ್ಟು ಕೃತಕ ಉಸಿರಾಟ ವ್ಯವಸ್ಥೆ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು.
ಶಿಗ್ಗಾವಿಯ ವೃದ್ಧೆ ಜೂನ್ 20ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರೆ, ಆಲದಕಟ್ಟಿಯ ವೃದ್ಧೆ ಜೂನ್ 28ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ದೃಢಪಡಿಸಿದ್ದಾರೆ.
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
You seem to have an Ad Blocker on.
To continue reading, please turn it off or whitelist Udayavani.