ಹಾವೇರಿ ಜಿಲ್ಲೆಯಾದ್ಯಂತ ಮಳೆ ಎಲ್ಲ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

Team Udayavani, May 20, 2022, 8:38 AM IST

ಹಾವೇರಿ ಜಿಲ್ಲೆಯಾದ್ಯಂತ ಮಳೆ ಎಲ್ಲ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಹಾವೇರಿ: ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಎರಡು ದಿನ ರಜೆ ಘೋಷಿಸಿದ್ದಾರೆ.

ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದ್ದು, ಜಿಲ್ಲೆಯಾದ್ಯಂತ ಯಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ:ಮುಂದುವರಿದ ಮಳೆ: ಧಾರವಾಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಕಾರಣ ಮೇ 20 ಹಾಗೂ 21ರಂದು ಎರಡು ದಿನಗಳ ಕಾಲ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಎರಡು ದಿನದಿಂದ ಮಳೆ ಸುರಿಯುತ್ತಿದ್ದು, ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ಧಾರವಾಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ.

ಟಾಪ್ ನ್ಯೂಸ್

1-aaaaaaa

ಕಾರ್ಕಳ: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-aaaaaaa

ಕಾರ್ಕಳ: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.