Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು
Team Udayavani, Sep 21, 2024, 7:19 PM IST
ಹಾವೇರಿ : ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರಿನಲ್ಲಿ ರಸ್ತೆ ಕಾಮಗಾರಿ ವೇಳೆ ರೋಲರ್ ಅಡಿಯಲ್ಲಿ ಸಿಲುಕಿ ಇಬ್ಬರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ ಭೀಕರ ಅವಘಡ ಶನಿವಾರ(ಸೆ21) ಸಂಭವಿಸಿದೆ.
ಸಿದ್ದು(24), ಪ್ರೀತಮ್ ( 25) ಎಂಬ ಕಾರ್ಮಿಕರು ಮೃತ ದುರ್ದೈವಿಗಳು.ಏಕಾಏಕಿ ಮೈ ಮೇಲೆ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.