ಬೆಲೆ ಏರಿಕೆಗೆ ತಕ್ಕಂತೆ ಹೆಚ್ಚಳವಾಗದ ವೇತನ

ವಿಭಾಗ ಮಟ್ಟದ ಸಿಐಟಿಯು ರಾಜ್ಯ ಸಮಿತಿ ವಿಸ್ತೃತ ಸಭೆ ; ಸರಕಾರದ ಕ್ರಮಕ್ಕೆ ಸಭೆಯಲ್ಲಿ ಅಸಮಾಧಾನ

Team Udayavani, Jun 13, 2022, 3:29 PM IST

17

ಹಾವೇರಿ: ಪಂಚಾಯಿತಿಗಳಲ್ಲಿ ಅತ್ಯಂತ ಕಡಿಮೆ ಸಂಬಳ ಪಡೆಯುತ್ತಿದ್ದ ಸಿಬ್ಬಂದಿಗಳು ಸಿಐಟಿಯು ಸಂಯೋಜಿತ ಪಂಚಾಯಿತಿ ನೌಕರರ ಸಂಘಟನೆಯು ಐಕ್ಯ ಹೋರಾಟ ನಡೆಸಿರುವ ಫಲವಾಗಿ ಇಂದು ಹತ್ತಾರು ಸಾವಿರ ವೇತನ ಪಡೆಯಲು ಸಾಧ್ಯವಾಗಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಜಿ. ರಾಮಕೃಷ್ಣ ಹೇಳಿದರು.

ನಗರದ ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಿದ್ದ ಧಾರವಾಡ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವಿಭಾಗ ಮಟ್ಟದ ಸಿಐಟಿಯು ರಾಜ್ಯ ಸಮಿತಿಯ ವಿಸ್ತೃತ ಸಭೆಯಲ್ಲಿ ಅವರು ಮಾತನಾಡಿದರು.

ಶಾಸಕರ ವೇತನ ಶೇ. 50ರಿಂದ 60ರಷ್ಟು ಹೆಚ್ಚಾಯಿತು. ಆದರೆ ಗ್ರಾಪಂ ನೌಕರರ ವೇತನ ಹೆಚ್ಚಾಗಲಿಲ್ಲ. ಸಿಪಾಯಿ, ನೀರಗಂಟಿ ಸೇರಿದಂತೆ ಸಿಬ್ಬಂದಿ ವೇತನ ಅತ್ಯಂತ ಕಡಿಮೆಯಿದೆ. ಇದನ್ನು ಕನಿಷ್ಟ ವೇತನ ನೀಡಬೇಕಾಗಿತ್ತು. ಡಿಎ ಹೊರತುಪಡಿಸಿದರೆ ವೇತನ ಹೆಚ್ಚಳವಾಗಲೇ ಇಲ್ಲ. ಪೆಟ್ರೋಲ್‌ ಡೀಸೆಲ್‌ ಸೇರಿದಂತೆ ಬದುಕಿಗೆ ಬೇಕಾದ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಬೆಲೆ ಏರಿಕೆಗೆ ತಕ್ಕಂತೆ ಪಂಚಾಯಿತಿ ಸಿಬ್ಬಂದಿ ವೇತನ ಹೆಚ್ಚಿಸದಿರುವ ಪರಿಣಾಮ ಪಂಚಾಯಿತಿ ನೌಕರರು ಅತ್ಯಂತ ದಯನೀಯ ಸ್ಥಿತಿ ತಲುಪಿದ್ದಾರೆ ಎಂದರು.

ರಾಜ್ಯ ಉಪಾಧ್ಯಕ್ಷ ಎಂ.ಬಿ. ನಾಡಗೌಡ ಮಾತನಾಡಿ, ಪಂಚಾಯಿತಿ ಸಿಬ್ಬಂದಿಗೆ ಕನಿಷ್ಟ ವೇತನ ನೀಡಬೇಕಾದ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿರುವ ಜೊತೆಗೆ ಪಂಚಾಯಿತಿಯಡಿ ಹೊರಗುತ್ತಿಗೆ ಕೆಲಸದವರನ್ನು ಸೇರಿಸಿಕೊಂಡು ಹಲವಾರು ವರ್ಷಗಳಿಂದ ದುಡಿದ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕುವ ಕೆಲಸಕ್ಕೆ ಅಧಿಕಾರಿಗಳು ಮುಂದಾಗುತ್ತಿದ್ದಾರೆ. ಇದರ ವಿರುದ್ಧ ಸಂಘಟಿತರಾಗಿ ಹೋರಾಟಕ್ಕೆ ಮುಂದಾಗಬೇಕಿದೆ. ಅನುಮೋದನೆಗೊಂಡ ಸಿಬ್ಬಂದಿಗೆ ಮಾತ್ರ ಪಿಂಚಣಿ ಕೊಡುವುದಾಗಿ ಸರ್ಕಾರ ವಾದ ಹೂಡಿದೆ. ಪಿಂಚಣಿ ಸೌಲಭ್ಯ ಪಂಚಾಯಿತಿಯಲ್ಲಿ ಕೆಲಸ ಮಾಡುವ ಎಲ್ಲ ಸಿಬ್ಬಂದಿಗೂ ದೊರೆಯಲೇಬೇಕು ಎಂಬುದು ನಮ್ಮ ಪ್ರಬಲ ವಾದವಾಗಿದೆ ಎಂದರು.

ರಾಜ್ಯ ಸಮಿತಿ ಖಜಾಂಚಿ ಆರ್‌.ಎಸ್‌. ಬಸವರಾಜ, ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಉಪಾಧ್ಯಕ್ಷ ಬಿ.ಐ. ಈಳಗೇರ ಮಾತನಾಡಿದರು.

ಜಿಲ್ಲಾ ಸಂಚಾಲಕ ವಿನಾಯಕ ಕುರುಬರ, ಧಾರವಾಡ ಜಿಲ್ಲಾ ನಾಯಕಿ ಪುಷ್ಪಾ ಘಾರ್ಗೆ, ಉತ್ತರ ಕನ್ನಡ ಜಿಲ್ಲಾ ಮುಖಂಡ ಮುತ್ತು ಪೂಜಾರಿ, ಮಲ್ಲೇಶಣ್ಣ ಶಿಗ್ಗಾಂವಿ, ಕುಮಾರ ಬ್ಯಾಡಗಿ, ಆಂಜನೇಯ ರಟ್ಟಿಹಳ್ಳಿ, ಅಜ್ಜಪ್ಪ ಬಾರ್ಕಿ, ಸುಭಾಸ ಹಾವೇರಿ, ಪರಮೇಶ ಪುರದ ಇತರರಿದ್ದರು. ಜಗದೀಶ ಕೋಟಿ ನಿರೂಪಿಸಿದರು.

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

2A Reservation; ವಕೀಲರ ಮೂಲಕ ಸರ್ಕಾರ ಹಕ್ಕೊತ್ತಾಯ ಮಾಡುತ್ತೇವೆ: ಪಂಚಮಸಾಲಿ ಶ್ರೀ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.