ಜಾನುವಾರುಗಳಿಗೆ ನೀರು-ಮೇವಿನ ವ್ಯವಸ್ಥೆ ಮಾಡಿ

Team Udayavani, May 11, 2019, 2:35 PM IST

haveri-tdy-2..

ಹಾವೇರಿ: ನವಕರ್ನಾಟಕ ರೈತ ಸಂಘದ ಅಧ್ಯಕ್ಷ ದಯಾನಂದ ಪಾಟೀಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಾವೇರಿ: ರಾಜ್ಯದಲ್ಲಿ ಭೀಕರ ಬರಗಾಲವಿದ್ದು, ಸರ್ಕಾರ ಕೂಡಲೇ ದನಕರುಗಳಿಗೆ ನೀರು, ಮೇವಿನ ವ್ಯವಸ್ಥೆ ಮಾಡಬೇಕು ಎಂದು ನವಕರ್ನಾಟಕ ರೈತ ಸಂಘದ ಅಧ್ಯಕ್ಷ ದಯಾನಂದ ಪಾಟೀಲ ಆಗ್ರಹಿಸಿದರು.

ಶುಕ್ರವಾರ ನಗರದ ಹುಕ್ಕೇರಿ ಮಠದ ದಾಸೋಹ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸರಿಯಾದ ಮಳೆ ಇಲ್ಲದೇ ರಾಜ್ಯದ ಕೆರೆ-ಕಟ್ಟೆಗಳು ಬತ್ತಿ ಹೋಗಿವೆ. ಸರ್ಕಾರ ಕೂಡಲೇ ಕೆರೆ-ಕಟ್ಟೆ ತುಂಬಿಸುವ ಕೆಲಸ ಮಾಡಬೇಕು. ಬರಗಾಲದಿಂದ ತತ್ತರಿಸಿರುವ ರೈತರಿಗೆ ಸರ್ಕಾರ ಈ ಬಾರಿಗೆ ಮುಂಗಾರು ಹಂಗಾಮಿಗೆ ಉಚಿತ ಬೀಜ, ಗೊಬ್ಬರ ನೀಡುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರಗತಿಪರ ಕೃಷಿಕರು, ತಜ್ಞರನ್ನೊಳಗೊಂಡ ಸಮಿತಿ ರಚಿಸಿ ಕೃಷಿ ಹಾಗೂ ಕೃಷಿಕನ ಅಭಿವೃದ್ಧಿಗೆ ಏನು ಮಾಡಬಹುದು ಎಂಬ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ವಯೋಮಿತಿ ಮೀರಿದ 30-40 ಲಕ್ಷ ವಿದ್ಯಾರ್ಥಿಗಳು ವಿವಿಧ ವಿದ್ಯಾರ್ಹತೆ ಹೊಂದಿಯೂ ಉದ್ಯೋಗ ವಂಚಿತರಾಗಿದ್ದು, ಅವರಿಗೆಲ್ಲ ಸರ್ಕಾರ ಕನಿಷ್ಠ 5 ಲಕ್ಷ ರೂ. ಪ್ರೋತ್ಸಾಹಧನ ನೀಡಿ ಸ್ವಉದ್ಯೋಗ ಸೃಷ್ಟಿಸಿಕೊಳ್ಳಲು ಸಹಾಯ ಮಾಡಬೇಕು. 60 ವರ್ಷ ದಾಟಿದ ರೈತರು ಹಾಗೂ ರೈತ ಮಹಿಳೆಯರಿಗೆ 5 ಸಾವಿರ ರೂ. ಮಾಸಾಶನ ನೀಡಬೇಕು ಎಂದು ಆಗ್ರಹಿಸಿದರು. ಸಂಘಟನೆ ಪದಾಧಿಕಾರಿಗಳಾದ ಪುಷ್ಪಾ ಯಾದವ್‌, ಮಲ್ಲಿಕಾರ್ಜುನ ತುಮಗೂರ, ಭಾರತಿ ಡವಳ, ಎಂ.ಬಿ. ಜಗದೀಶ್‌, ಎಚ್. ತಿಪ್ಪೇಸ್ವಾಮಿ, ಅಜಯಕುಮಾರ, ದೀಪಾ ಪಾಟೀಲ, ಹನುಮಂತರಾಯಪ್ಪ ಇತರರಿದ್ದರು.

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.