ಬಸ್‌ ನಿಲ್ದಾಣದ ಮಳಿಗೆ ವ್ಯಾಪಾರಸ್ಥರ ಪ್ರತಿಭಟನೆ

Team Udayavani, Jul 14, 2020, 1:20 PM IST

ಬಸ್‌ ನಿಲ್ದಾಣದ ಮಳಿಗೆ ವ್ಯಾಪಾರಸ್ಥರ ಪ್ರತಿಭಟನೆ

ಹಾವೇರಿ: ಕೇಂದ್ರ ಬಸ್‌ನಿಲ್ದಾಣದಲ್ಲಿರುವ ಮಳಿಗೆಗಳ ಬಾಡಿಗೆಯನ್ನು ಡಿಸೆಂಬರ್‌ ವರೆಗೆ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಮಳಿಗೆ-ಹೊಟೆಲ್‌ ವ್ಯಾಪಾರಸ್ಥರು ಸೋಮವಾರ ಅಂಗಡಿ ಬಂದ್‌ ಮಾಡಿ ಪ್ರತಿಭಟಿಸಿದರು.

ಅಂಗಡಿಗಳನ್ನು ಬಂದ್‌ ಮಾಡಿ ಕೆಲಹೊತ್ತು ಪ್ರತಿಭಟನೆ ನಡೆಸಿದ ವ್ಯಾಪಾರಸ್ಥರು ಬಳಿಕ ವಾಕರಸಾಸಂವ್ಯವಸ್ಥಾಪಕ ನಿರ್ದೇಶಕರಿಗೆ ಬರೆದ ಮನವಿಯನ್ನು ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸಲ್ಲಿಸಿದರು.

ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ವಿಧಿಸಿದ ಲಾಕ್‌ಡೌನ್‌ನಿಂದಾಗಿ ಮಾರ್ಚ್‌ 23ರಿಂದ ಬಸ್‌ ಸಂಚಾರ ಬಂದ್‌ ಮಾಡಲಾಗಿದ್ದು ಮಾರ್ಚ್‌ 23ರಿಂದ ಮೇ 31ರ ವರೆಗೆ ಮಾಸಿಗೆ ಬಾಡಿಗೆ ಮನ್ನಾ ಮಾಡಲಾಗಿತ್ತು. ವಾರದ ಕರ್ಫ್ಯೂಸೇರಿದಂತೆ ಇನ್ನಿತರ ಕಾರಣಕ್ಕಾಗಿ ಬಸ್‌ ಸಂಚಾರ ಸುಗಮಗೊಳ್ಳದೇ ಇದ್ದರೂ ಜೂ. 1ರಿಂದಲೇ ಬಾಡಿಗೆ ತುಂಬಲು ಸೂಚಿಸಲಾಗಿದೆ. ಕೊರೊನಾದಿಂದಾಗಿ ವ್ಯಾಪಾರ ಕುಸಿದಿದ್ದು ಬಾಡಿಗೆ, ಸಿಬ್ಬಂದಿ ವೇತನ, ವಿದ್ಯುತ್‌ ಬಿಲ್‌ ಕೊಡಲು ಸಹ ಆಗುತ್ತಿಲ್ಲ. ಈ ನಡುವೆಯೇ ಶೇ. 35ರಿಂದ 40ರಷ್ಟು ಬಾಡಿಗೆ ತುಂಬಲು ಸೂಚಿಸಿದ್ದು ವ್ಯಾಪಾರಸ್ಥರಿಗೆ ಹೊರೆಯಾಗಿದೆ. ಆದ್ದರಿಂದ ಡಿಸೆಂಬರ್‌ ವರೆಗಿನ ಬಾಡಿಗೆ ಮನ್ನಾ ಮಾಡಬೇಕು. ಈ ಬಗ್ಗೆ ಸಂಸ್ಥೆ ಸೂಕ್ತ ನಿರ್ಧಾರ ಕೈಗೊಳ್ಳುವವರೆಗೆ ಅನಿರ್ದಿಷ್ಟಾವ ಧಿ ಮಳಿಗೆ, ಹೊಟೆಲ್‌ ಬಂದ್‌ ಮಾಡಲಾಗುವುದು ಎಂದು ವ್ಯಾಪಾರಸ್ಥರು ಮನವಿ ಮೂಲಕ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

6-kaup

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

Mangaluru: Bangladeshi national arrested for illegally residing in the city

Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

6-kaup

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.