ಡಿ.ಆರ್‌.ಪಾಟೀಲ ಪರ ಜಮೀರ್‌ ರೋಡ್‌ ಶೋ


Team Udayavani, Apr 20, 2019, 4:48 PM IST

hav-3

ಹಿರೇಕೆರೂರ: ಕೋಡ, ಹಿರೇಕೆರೂರ, ಚಿಕ್ಕೇರೂರು ಗ್ರಾಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹಾಗೂ ಶಾಸಕ ಬಿ.ಸಿ. ಪಾಟೀಲ ರೋಡ್‌ ಶೋ ಮೂಲಕ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಡಿ.ಆರ್‌.ಪಾಟೀಲ ಪರ ಮತ ಯಾಚಿಸಿದರು.

ಈ ವೇಳೆ ಮಾತನಾಡಿದ ಸಚಿವ ಜಮೀರ್‌ ಅಹ್ಮದ್‌ಖಾನ್‌, ಒಳ್ಳೆಯ ವ್ಯಕ್ತಿತ್ವದ ಡಿ.ಆರ್‌. ಪಾಟೀಲ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿರುವುದು ನಮ್ಮೆಲ್ಲರ ಸೌಭಾಗ್ಯ. ಮೈತ್ರಿ ಸರ್ಕಾರದಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಅತೀ ಚುರುಕಿನಿಂದ ಸಾಗಿದ್ದು, ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ. ಡಿ.ಆರ್‌.ಪಾಟೀಲ ಗೆಲ್ಲಿಸುವ ಮೂಲಕ ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಜಿಪಂ ಅಧ್ಯಕ್ಷ ಎಸ್‌.ಕೆ.ಕರಿಯಣ್ಣನವರ, ಸದಸ್ಯ ಪ್ರಕಾಶ ಬನ್ನಿಕೋಡ, ಕಾಂಗ್ರೆಸ್‌ ಮುಖಂಡರಾದ ಆರ್‌.ಎನ್‌.ಗಂಗೋಳ, ಅಲ್ತಾಫ್‌ ಖಾನ್‌ ಪಠಾಣ, ಅಶೋಕ ಪಾಟೀಲ, ಬಸವರಾಜ ಕಟ್ಟೀಮನಿ, ಬಸವರಾಜ ಭರಮಗೌಡ್ರ, ಬಿ.ಕೆ.ಕುರಿಯವರ, ಸುರೇಶ ಮಡಿವಾಳರ, ಅಶೋಕ ಜಾಡಬಂಡಿ, ರಘು ರಂಗಕ್ಕನವರ, ಜಿಲಾನಿ ಬಳಿಗಾರ, ಮಹಮದ್‌ ಹುಸೇನ್‌ ವಡ್ಡಿನಕಟ್ಟಿ ಇದ್ದರು.

ಸಮಾವೇಶ ಇಂದು
ಹಾವೇರಿ: ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕ, ಜಿಲ್ಲೆಯ ಅಂಜುಮನ್‌ ಸಂಸ್ಥೆಗಳು ಹಾಗೂ ಮುತವಲ್ಲಿಗಳ ಸಮಾವೇಶವನ್ನು ಏ. 20ರಂದು ಬೆಳಗ್ಗೆ 11ಗಂಟೆಗೆ ನಗರದ ಶಿವಶಕ್ತಿ ಪ್ಯಾಲೇಸ್‌ನಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದಖಾನ್‌, ಮಾಜಿ ಸಚಿವ ಎಚ್.ಕೆ.ಪಾಟೀಲ, ಅಭ್ಯರ್ಥಿ ಡಿ.ಆರ್‌. ಪಾಟೀಲ, ರಾಜ್ಯ ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ವೈ. ಸಯ್ಯದ್‌ಅಹ್ಮದ್‌, ಸಲೀಂ ಅಹ್ಮದ್‌ ಹಾಗೂ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಟೀಪುಸಾಬ್‌ ಕಲಕೋಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.