ಹೊಳಲ್ಕೆರೆ ಪಪಂನಲ್ಲಿ ಕಮಲ ಅರಳಿಸಿ

ಬಿಜೆಪಿ ಕಾರ್ಯಕರ್ತರಿಗೆ ಶಾಸಕ ಎಂ. ಚಂದ್ರಪ್ಪ ಕರೆ•ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವು ಅತ್ಯಂತ ಮುಖ್ಯ

Team Udayavani, May 16, 2019, 5:37 PM IST

16-May-36

ಹೊಳಲ್ಕೆರೆ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಎಂ. ಚಂದ್ರಪ್ಪ ಮಾತನಾಡಿದರು.

ಹೊಳಲ್ಕೆರೆ: ಪಟ್ಟಣ ಪಂಚಾಯತ್‌ ಚುನಾವಣೆಯಲ್ಲಿ ಬಿಜೆಪಿಯನ್ನು ಅಕಾರಕ್ಕೆ ತರಲು ಪ್ರತಿಯೊಬ್ಬ ಕಾರ್ಯಕರ್ತರೂ ಶ್ರಮಿಸಬೇಕು ಎಂದು ಶಾಸಕ ಎಂ. ಚಂದ್ರಪ್ಪ ಕರೆ ನೀಡಿದರು.

ಪಟ್ಟಣದಲ್ಲಿ ತಾಲೂಕು ಬಿಜೆಪಿ ವತಿಯಿಂದ ಬುಧವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಬಿಜೆಪಿ ಅಲೆ ಇದ್ದು, ಮೋದಿ ನೇತೃತ್ವದಲ್ಲಿ ನಡೆದ ಅಭಿವೃದ್ಧಿ ಕಾರ್ಯಕ್ರಮಗಳು ಗೆಲುವಿಗೆ ಶ್ರೀರಕ್ಷೆಯಾಗಲಿವೆ. ಮೇ 23ರಂದು ಪ್ರಕಟವಾಗಲಿರುವ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಗೆಲುವು ಸಾಧಿಸಿ ಮತ್ತೂಮ್ಮೆ ಅಧಿಕಾರಕ್ಕೆ ಬರಲಿದೆ. ಬಳಿಕ ರಾಜ್ಯದಲ್ಲೂ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಹಾಗಾಗಿ ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದರು.

ಪಟ್ಟಣ ಪಂಚಾಯತ್‌ನಲ್ಲಿ 16 ವಾರ್ಡ್‌ಗಳಿದ್ದು, ಈಗಾಗಲೇ ಮೀಸಲಾತಿಯೂ ಘೋಷಣೆಯಾಗಿದೆ. ಬಹಳಷ್ಟು ಜನರು ಪಕ್ಷದ ಪರವಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಅದರೆ ಒಂದು ವಾರ್ಡ್‌ನಿಂದ ಒಬ್ಬರಿಗೆ ಮಾತ್ರ ಟಿಕೆಟ್ ನೀಡಲು ಸಾಧ್ಯ. ಪಕ್ಷವನ್ನು ಅಧಿಕಾರಕ್ಕೆ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸುವುದೇ ನಮ್ಮ ಗುರಿ. ಹಾಗಾಗಿ ಪ್ರತಿಯೊಬ್ಬರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿಬೇಕು. ಯಾರೇ ಸ್ಪರ್ಧಿಸಿದರೂ ಅವರಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದರು.

ಕಳೆದ ಅವಧಿಯಲ್ಲಿ ಪಟ್ಟಣದ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಲಾಗಿತ್ತು,. ಗಣಪತಿ ರಸ್ತೆ ಸೇರಿದಂತೆ ವಿವಿಧ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಾಣ ಮಾಡಲಾಗಿದೆ. ಅದೇ ಮಾದರಿಯಲ್ಲಿ ಮುಂದಿನ ದಿನಗಳಲ್ಲಿ ಪಟ್ಟಣವನ್ನು ಸಂಪೂರ್ಣ ಅಭಿವೃದ್ಧಿಪಡಿಸುವ ಹೊಣೆಗಾರಿಕೆ ನಮ್ಮಲ್ಲರ ಮೇಲಿದೆ. ಅದಕ್ಕಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಂತೆ ಕಾರ್ಯಕರ್ತರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್‌, ರತ್ನಮ್ಮ, ಜಿಪಂ ಮಾಜಿ ಅಧ್ಯಕ್ಷ ಎಲ್.ಬಿ. ರಾಜಶೇಖರ್‌, ಜಿಪಂ ಸದಸ್ಯ ಎಂ.ಬಿ. ತಿಪ್ಪೇಸ್ವಾಮಿ, ತಾಲೂಕು ಅಧ್ಯಕ್ಷ ಮಹೇಶ್ವರಪ್ಪ, ಕಾರ್ಯದರ್ಶಿ ಜಗದೀಶ್‌, ನಗರಾಧ್ಯಕ್ಷ ಬಸವರಾಜ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.