ಅಕ್ರಮ ಕಲ್ಲುಗಣಿಗಾರಿಕೆ- ದೂರು

Team Udayavani, May 25, 2019, 5:51 PM IST

25-May-33

ಹೊಸನಗರ: ಮಸಗಲ್ಲಿ ಸ.ನಂ. 10ರಲ್ಲಿ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿರುವುದು.

ಹೊಸನಗರ: ತಾಲೂಕಿನ ಜೇನಿ ಗ್ರಾಪಂ ವ್ಯಾಪ್ತಿಯ ಮಸಗಲ್ಲಿ ಸ.10ರಲ್ಲಿ ಅಕ್ರಮವಾಗಿ ಅರಣ್ಯ ಭೂಮಿಯಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂದು ಜನ ಸಂಗ್ರಾಮ ಪರಿಷತ್ತಿನ ಗಿರೀಶ ಆಚಾರಿ ಹಾಗೂ ಅಖೀಲೀಶ್‌ ಚಿಪ್ಪಳಿ ದೂರಿದ್ದಾರೆ.

ಅರಣ್ಯ ಭೂಮಿಯಲ್ಲಿರುವ ಮರಗಳನ್ನು ಅಕ್ರಮವಾಗಿ ಕಡಿದು, ಬೆಂಕಿ ಹಾಕಿ ವ್ಯವಸ್ಥಿತವಾಗಿ ಕಾಡು ನಾಶ ಮಾಡಿ ಸರ್ಕಾರಿ ಇಲಾಖೆಗಳ ಸಹಕಾರದಿಂದ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗೆ ಬರೆದ ಪತ್ರದಲ್ಲಿ ಅವರು ಆರೋಪಿಸಿದ್ದಾರೆ.

ಅರಣ್ಯ ಭೂಮಿಯಲ್ಲಿರುವ ನಂದಿ, ಹೊನ್ನೆ ಮತ್ತಿತರರ ಪ್ರಶಸ್ತ ಮರಗಳಿಗೆ ಹಾಡಹಗಲೇ ಕೊಡಲಿ ಹಾಕಿ ಸರ್ವನಾಶ ಮಾಡಲಾಗಿದೆ. ಅಳಿದುಳಿದ ಮರಗಳಿಗೆ ಬೆಂಕಿ ಹಾಕಿ ನಾಶ ಮಾಡಲಾಗಿದೆ. ಸಂರಕ್ಷಿತ ಅರಣ್ಯಕ್ಕೆ ಬೆಂಕಿ ಹಾಕುವುದರಿಂದ ಕಾಡಿನಲ್ಲಿರುವ ಹಾವು, ಸರೀಸೃಪಗಳು ಸೇರಿದಂತೆ ಕಾಡುಪ್ರಾಣಿಗಳು ಸಹ ಬೆಂಕಿಗೆ ಆಹುತಿ ಆಗುತ್ತಿವೆ. ಇದರಿಂದ ಅಪಾರ ಪ್ರಮಾಣದ ಪರಿಸರ ನಾಶವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಅಕ್ರಮ ಕಲ್ಲು ಗಣಿಗಾರಿಕೆ ಕುರಿತಂತೆ ಅರಣ್ಯ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ, ಪೊಲೀಸ್‌ ಹಾಗೂ ತಾಲೂಕು ಆಡಳಿತಕ್ಕೆ ದೂರು ನೀಡಿದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ತಿಳಿಸಿದರು.

ಅರಣ್ಯ ಇಲಾಖೆ ಸಾಥ್‌: ಮಸಗಲ್ಲಿ ಸ.10ರಲ್ಲಿ ಕಲ್ಲು ಗಣಿಗಾರಿಕೆಗಾಗಿ ಅರಣ್ಯ ನಾಶ ಆಗುತ್ತಿರುವುದನ್ನು ಅರಣ್ಯ ಇಲಾಖೆಯ ಗಮನಕ್ಕೆ ತಂದರೂ ಸಹ ಯಾವುದೇ ಕ್ರಮ ಜರುಗಿಸಿಲ್ಲ. ಅರಣ್ಯ ಇಲಾಖೆಯ ಅರಣ್ಯ ಉಪ ವಲಯಾಧಿಕಾರಿ, ಅರಣ್ಯ ರಕ್ಷಕರು ಈ ಅಕ್ರಮಕ್ಕೆ ಸಾಥ್‌ ನೀಡಿ ಸಹಕರಿಸುತ್ತಿದ್ದಾರೆ ಎಂದು ಅವರು ದೂರಿದರು.

ಅರಣ್ಯ ಭೂಮಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಯನ್ನು ಕೂಡಲೇ ನಿಲ್ಲಿಸಬೇಕು. ಗಣಿಗಾರಿಕೆ ನಡೆಸುತ್ತಿರುವವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು. ಅರಣ್ಯ ಭೂಮಿ ಅತಿಕ್ರಮ ಮಾಡಿದರೂ ದಂಧೆಕೋರರ ಯಾವುದೇ ಕಾನೂನು ಕ್ರಮ ತೆಗೆದುಕೊಳ್ಳದ ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.