ವಿದ್ಯಾರ್ಥಿನಿಯರ ದಿಢೀರ್‌ ಪ್ರತಿಭಟನೆ

•ಗುಣಮಟ್ಟದ ಆಹಾರ ಒದಗಿಸಿ•ಭರವಸೆ ಈಡೇರಿಸಲು ಅಧಿಕಾರಿಗಳ ಸಮ್ಮತಿ

Team Udayavani, May 12, 2019, 11:51 AM IST

11-March-13

ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಸ್ಮಿತಾ ವಸತಿ(ಓಬಿಸಿ)ನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಹೊಸಪೇಟೆ: ದೋಷಪೂರಿತ ಆಹಾರ ಸೇವನೆಯಿಂದ ಇತ್ತೀಚೆಗಷ್ಟೆ ಆಸ್ಪತ್ರೆಗೆ ದಾಖಲಾಗಿ ಇದೀಗ ಚೇತರಿಸಿಕೊಂಡಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಸ್ಮಿತಾ ವಸತಿ(ಓಬಿಸಿ)ನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ನಿಲಯ ಪಾಲಕರು ಹಾಗೂ ಅಡುಗೆಯವರನ್ನು ಕೂಡಲೇ ಬದಲಾವಣೆ ಮಾಡಬೇಕು. ವಸತಿ ನಿಲಯದ ಅವ್ಯವಸ್ಥೆ ಸರಿಪಡಿಸಬೇಕು ಎಂದು ಆಗ್ರಹಿಸಿ ಪತ್ರಿಭಟನೆ ನಡೆಸಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಜಿಲ್ಲಾ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದು ಕುಳಿತರು.

ಕಳಪೆ ಮಟ್ಟದ ಆಹಾರ ಪದಾರ್ಥ ಹಾಗೂ ಕೊಳೆತ ತರಕಾರಿ ಉಪಯೋಗಿಸಿ ಅಡುಗೆ ಮಾಡಲಾಗುತ್ತಿದೆ. ನೀರಿನ ಟ್ಯಾಂಕ್‌ ಸ್ವಚ್ಛ ಮಾಡದೇ ಅಶುದ್ಧ ನೀರನ್ನು ಅಡುಗೆಗೆ ಬಳಕೆ ಮಾಡುತ್ತಿದೆ. ಇಂತಹ ಆಹಾರ ಸೇವನೆಯಿಂದ ಇತ್ತೀಚೆಗೆ ತ್ರೀವ ಹೊಟ್ಟೆ ನೋವಿನಿಂದ ಬಳಲಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುಂತಾಗಿದೆ ಎಂದು ಅಳಲು ತೋಡಿಕೊಂಡರು.

ಕೂಡಲೇ ಬಿಸಿಎಂ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದರು. ಕೂಡಲೇ ಸ್ಥಳಕ್ಕೆ ದೌಡಾಯಿಸಿ ಬಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಸುರೇಶ್‌ ಬಾಬು, ನಿಲಯ ಪಾಲಕರು ಹಾಗೂ ಅಡುಗೆಯವರನ್ನು ಕೂಡಲೇ ಬದಲಾವಣೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು. ತಾಲೂಕು ವಿಸ್ತರಣಾಧಿಕಾರಿ ಆರ್‌. ಯರಿಸ್ವಾಮಿ, ನಿಲಯ ಮೇಲ್ವಿಚಾರಕರಾದ ಅಶ್ವಿ‌ನಿ ಲಟ್ಟೆ, ಮಹಾಂತೇಶ್‌, ಗೋವಿಂದಪ್ಪ ಇತರರಿದ್ದರು.

ವಿದ್ಯಾರ್ಥಿಗಳು ಸೇವನೆ ಮಾಡಿದ ಆಹಾರ ಮಾದರಿಯನ್ನು ಲ್ಯಾಬ್‌ಗ ಕಳುಹಿಸಿಕೊಡಲಾಗಿದೆ. ಬಳ್ಳಾರಿಯಿಂದ ಪುಷ್ಪಲತಾ ಎಂಬುವರರನ್ನು ನಿಲಯ ಪಾಲಕರಾಗಿ ನಿಯೋಜಿಸಲಾಗಿದೆ. ವಸತಿ ನಿಲಯದ ವಿದ್ಯಾರ್ಥಿಗಳ ಸಮಿತಿ ರಚಿಸಲಾಗಿದ್ದು. ಕುಂದು-ಕೊರತೆಗಳ ದೂರು ಸಲ್ಲಿಸಬಹುದಾಗಿದೆ.
ಸುರೇಶ್‌ ಬಾಬು,
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ.

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

1(1

Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್‌ ದೀಪಗಳಿಂದ ಶೃಂಗಾರ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.