ವರ್ಗಾವಣೆ ನೀತಿ ಖಂಡಿಸಿ ಪ್ರತಿಭಟನೆ

ಸರ್ಕಾರದ ಕ್ರಮ ಅವೈಜ್ಞಾನಿಕ•ಶಿಕ್ಷಕರಿಗೆ ತೊಡಕಾಗಲಿದೆ ನೀತಿ•ಹೋರಾಟದ ಎಚ್ಚರಿಕೆ

Team Udayavani, Jul 1, 2019, 11:56 AM IST

1-July-14

ಹೊಸಪೇಟೆ: ಪ್ರಾಥಮಿಕ ಶಾಲಾ ಶಿಕ್ಷಕರು ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹೊಸಪೇಟೆ: ಕಡ್ಡಾಯ ವರ್ಗಾವಣೆ ನೀತಿಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಘಟಕದ ನೇತೃತ್ವದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು, ತಹಶೀಲ್ದಾರ್‌ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಈಗಾಗಲೇ ಎ ವಲಯದಲ್ಲಿ ಹತ್ತು ವರ್ಷಗಳ ಸೇವೆ ಪೂರೈಸಿದ ಶಿಕ್ಷಕರನ್ನು ಸಿ ವಲಯಕ್ಕೆ ಕಡ್ಡಾಯ ವರ್ಗಾವಣೆ ಮಾಡಲು ಹೊರಟಿರುವ ಸರ್ಕಾರದ ಕ್ರಮ ಅವೈಜ್ಞಾನಿಕವಾಗಿದೆ.

ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಿ ಸಿ ವಲಯದಿಂದ ಎ ವಲಯಕ್ಕೆ ಬಂದಿರುವ ಶಿಕ್ಷಕರಿಗೆ ಈ ನೀತಿ ತೊಡಕಾಗಲಿದೆ ಎಂದು ಅಳಲು ತೋಡಿಕೊಂಡರು.

10 ವರ್ಷ ಸೇವೆ ಸಲ್ಲಿಸಿದ್ದ ಶಿಕ್ಷಕರನ್ನು ಸಿ.ವಲಯಕ್ಕೆ ವರ್ಗಾಯಿಸಲು ನಿಯಮ ರೂಪಿಸಿದ್ದು, ಪತಿ-ಪತ್ನಿ ಪ್ರಕರಣದಲ್ಲಿ ಕೆಲವರಿಗೆ ವಿನಾಯತಿ ನೀಡಿದೆ. ಸುಮಾರು 20 ವರ್ಷಗಳಿಂದ ಎ ವಲಯದಲ್ಲಿ ಸೇವೆ ಸಲ್ಲಿಸಿದ ಪತಿ, ಪತ್ನಿಯರು ಅಲ್ಲೆ ಉಳಿಯಲಿದ್ದಾರೆ. ಪತ್ನಿ ಅಥವಾ ಪತಿ ನೌಕರರಲ್ಲದ ಶಿಕ್ಷಕರು ಮಾತ್ರ ಸಿ ವಲಯಕ್ಕೆ ವರ್ಗಾವಣೆಯಾಗಬೇಕು. ಇತಂಹ ನೀತಿಯಿಂದ ಅನೇಕ ಶಿಕ್ಷಕರು ಅನ್ಯಾಯಕ್ಕೆ ಒಳಗಾಗುತ್ತಿದ್ದಾರೆ. ಸರ್ಕಾರ ಕಡ್ಡಾಯ ವರ್ಗಾವಣೆ ನೀತಿಯನ್ನು ಮರು ಪರಿಶೀಲಿಸಿ ಶಿಕ್ಷಕರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಇಲ್ಲವಾದಲ್ಲಿ ಪ್ರಾಥಮಿಕ ಶಿಕ್ಷಕರ ಸಂಘದ ವತಿಯಿಂದ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಶಿಕ್ಷಕರಾದ ಪಿ.ಎನ್‌.ಲಕ್ಷ್ಮೀ, ರಾಮಚಂದ್ರಪ್ಪ, ಎ.ಕೊಟ್ರೇಶ್‌, ಮಲ್ಲಿಕಾರ್ಜುನ, ಶಿವಶಂಕರ, ನಾಗರಾಜಯ್ಯ, ಕೆ.ತಿಪ್ಪೇಸ್ವಾಮಿ, ಎ.ಕುಬೇರಾಚಾರಿ ಹಾಗೂ ನವೀನ್‌ ಕುಮಾರ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.