336 ವಿದ್ಯಾರ್ಥಿಗಳಿಗೆ ನಾಲ್ವರು ಶಿಕ್ಷಕರು!

ಹುಳಿಯಾರು ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಶಿಕ್ಷಕರ ಕೊರತೆ • ಮೂಲಸೌಕರ್ಯವೂ ಇಲ್ಲ

Team Udayavani, Jul 4, 2019, 4:37 PM IST

04-July-41

ಹುಳಿಯಾರು: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ವಿಧಾನಸಭಾ ಕ್ಷೇತ್ರಕ್ಕೊಂದರಂತೆ ಸರ್ಕಾರ ಕರ್ನಾಟಕ ಪಬ್ಲಿಕ್‌ ಶಾಲೆ ತೆರೆದಿದೆ. ಆದರೆ ಶಿಕ್ಷಕರು ಸೇರಿದಂತೆ ಕನಿಷ್ಠ ಮೂಲಸೌಕರ್ಯ ಕೊರತೆಯಿಂದ ಸರ್ಕಾರ ರೂಪಿಸಿರುವ ಯೋಜನೆ ಸಫ‌ಲವಾಗುವ ಲಕ್ಷಣ ಕಾಣುತ್ತಿಲ್ಲ.

ಹುಳಿಯಾರಿನಲ್ಲಿ ಈ ವರ್ಷ ಕರ್ನಾಟಕ ಪಬ್ಲಿಕ್‌ ಸ್ಕೂಲ್ ಆರಂಭಿಸಿದ್ದು, ಪ್ರವೇಶ ಪಡೆಯಲು ಜನ ಮುಗಿಬಿದ್ದಿದ್ದರು. ಲಾಟರಿ ಮೂಲಕ ಪ್ರವೇಶ ಲಾಟರಿ ಮೂಲಕ ಪ್ರವೇಶ ಪಡೆದವರು ಹಿರಿಹಿರಿ ಹಿಗ್ಗಿದರೆ, ಪ್ರವೇಶ ಸಿಗದವರು ನಿರಾಸೆಗೊಂಡರು.

336 ಮಂದಿ ಪ್ರವೇಶ: ಹುಳಿಯಾರಿನ ಕರ್ನಾಟಕ ಪಬ್ಲಿಕ್‌ ಸ್ಕೂಲ್ಗೆ ಈ ವರ್ಷ ಎಲ್ಕೆಜಿಯಿಂದ 7ನೇ ತರಗತಿಗೆ ಬರೋಬ್ಬರಿ 336 ಮಂದಿ ಪ್ರವೇಶ ಪಡೆದಿ ದ್ದಾರೆ. 1ನೇ ತರಗತಿಗೆ 60 ಮಕ್ಕಳು ಹಾಗೂ 6ನೇ ತರಗತಿಗೆ 110 ಮಕ್ಕಳು ಪ್ರವೇಶ ಪಡೆದಿದ್ದಾರೆ. ಸರ್ಕಾರದ ನಿಯಮದಂತೆ 30 ಮಕ್ಕಳಿಗೆ ಒಬ್ಬರಂತೆ ಈ ಶಾಲೆಗೆ ಕನಿಷ್ಠ 10 ಶಿಕ್ಷಕರು ಬೇಕು. ಆದರೆ ಇರೋದು ಕೇವಲ 4 ಮಂದಿ ಮಾತ್ರ. ಇದರಲ್ಲಿ ಒಬ್ಬರು ಹೆರಿಗೆ ರಜೆ ಪಡೆದಿದ್ದರೆ, ಒಬ್ಬರು ಮುಖ್ಯ ಶಿಕ್ಷಕರು, ಮತ್ತೂಬ್ಬರು ದೈಹಿಕ ಶಿಕ್ಷಣ ಶಿಕ್ಷಕರು!.

ಒಂದೇ ಕೊಠಡಿಯಲ್ಲಿ ಪಾಠ: ಮೂವರು ಶಿಕ್ಷಕರನ್ನು ಡೆಪ್ಟೇಷನ್‌ ಮೇಲೆ ಕೊಟ್ಟಿದ್ದರೂ, ಇವರಲ್ಲಿ ಒಬ್ಬರು ದೈಹಿಕ ಶಿಕ್ಷಣ ಶಿಕ್ಷಕರು. ಪರಿಣಾಮ ಕುರಿ ದೊಡ್ಡಿಯಂತೆ ಮಕ್ಕಳನ್ನು ಒಂದೇ ಕೊಠಡಿಗೆ ತುಂಬಿ ಶಿಕ್ಷಕರು ಪಾಠ ಮಾಡುತ್ತಿದ್ದಾರೆ. ಕನ್ನಡ ಮತ್ತು ಸಮಾಜ ಪಾಠವನ್ನು ಇರೋ ಶಿಕ್ಷಕರೇ ಮಾಡಿದರೂ, ಹಿಂದಿ ಶಿಕ್ಷಕರಿಲ್ಲದೆ ಪುಸ್ತಕವನ್ನೇ ಮಕ್ಕಳು ಇನ್ನೂ ನೋಡಿಲ್ಲ. ಇದರಿಂದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾದಂತಾಗಿದೆ.

ಖಾಸಗಿ ಶಾಲೆಗಳ ಹಾವಳಿಯಿಂದ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಮಕ್ಕಳಿಲ್ಲದೆ ಸೊರಗು ತ್ತಿವೆ. ಇಂತಹದರಲ್ಲಿ ಈ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಉತ್ತಮವಾಗಿದ್ದರೂ ಶಿಕ್ಷಕರು ಮಾತ್ರ ಇಲ್ಲದಾಗಿದ್ದಾರೆ. ವಿಜ್ಞಾನ, ಇಂಗ್ಲಿಷ್‌, ಹಿಂದಿ ಹಾಗೂ ಜನರಲ್ ಶಿಕ್ಷಕ ಹುದ್ದೆ ಖಾಲಿ ಇರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೆಟ್ಟು ಬಿದ್ದಿದೆ.

ಇನ್ನಾದರೂ ಸರ್ಕಾರ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಹಾಗೂ ಶಿಕ್ಷಕರನ್ನು ಕೊಟ್ಟು ಸರ್ಕಾರಿ ಶಾಲೆಗಳನ್ನು ಉಳಿಸಲಿ ಎನ್ನುವುದು ಪೋಷಕರ ಒತ್ತಾಯವಾಗಿದೆ.

ಟಾಪ್ ನ್ಯೂಸ್

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.