ಮತದಾರರ ಸೇವೆಗೆ 5 ವರ್ಷ ಮೀಸಲು: ಕಾಳಪ್ಪ

ಗಂಗಾಮತ ಕೋಲಿ ಕಬ್ಬಲಿಗ ಸಮಾಜದಿಂದ ಆಯೋಜನೆ

Team Udayavani, Jun 9, 2019, 4:07 PM IST

09-June-31

ಹುಮನಾಬಾದ: ವಿವಿಧ ಹಂತದ ಚುನಾಯಿತ ಪ್ರತಿನಿಧಿ ಹಾಗೂ ಸಾಧಕರನ್ನು ಗಂಗಾಮತ ಕೋಲಿ ಸಮಾಜದ ಅಧ್ಯಕ್ಷ ನಾಗಭೂಷಣ ಸಂಗಮ ಮತ್ತಿತರರು ಸನ್ಮಾನಿಸಿದರು

ಹುಮನಾಬಾದ್‌: ಐದು ವರ್ಷಗಳ ಅಧಿಕಾರ ಅವಧಿಯನ್ನು ಮತದಾರ ಪ್ರಭುಗಳ ಸೇವೆಗೆ ಮೀಸಲಿಡುವುದಾಗಿ ಪುರಸಭೆ ಸದಸ್ಯ ಕಾಳಪ್ಪ ಗೌಡ್ರು ಹೇಳಿದರು.

ಪಟ್ಟಣದಲ್ಲಿ ಶನಿವಾರ ಗಂಗಾಮತ ಕೋಲಿ ಕಬ್ಬಲಿಗ ಸಮಾಜದಿಂದ ವಿವಿಧ ಹಂತದ ಚುನಾಯಿತ ಪ್ರತಿನಿಧಿಗಳು ಮತ್ತು ವಿಶೇಷ ಸಾಧಕರಿಗಾಗಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ವಿಶ್ವಾಸವಿಟ್ಟು ಆಯ್ಕೆ ಮಾಡಿದ ಜನತೆಗೆ ದ್ರೋಹ ಬಗೆಯದೇ ಅವರಿಗೆ ಮೂಲಸೌಲಭ್ಯ ಕಲ್ಪಿಸಲು ಶಕ್ತಿಮೀರಿ ಶ್ರಮಿಸುವುದು, ಮತ ಪಡೆದು ಗೆಲುವು ಸಾಧಿಸಿರುವ ನಮ್ಮ ಕರ್ತವ್ಯ ಎಂದು ಹೇಳಿದರು.

ಸಮಾಜದ ಮುಖಂಡ ನಾರಾಯಣರಾವ್‌ ಭಂಗಿ ಮಾತನಾಡಿ, ಆಯ್ಕೆಗೊಂಡಿರುವ ಎಲ್ಲರೂ ಯುವಕರಾಗಿದ್ದಿರಿ. ಎಲ್ಲರಿಗೂ ಉಜ್ವಲ ಭವಿಷ್ಯವಿದೆ. ಸಿಕ್ಕ ಅವಕಾಶದ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಜನಮಾನಸದಲ್ಲಿ ಶಾಶ್ವತ ನೆಲೆ ನಿಲ್ಲುವಂತೆ ಸೇವೆ ಸಲ್ಲಿಸಬೇಕು ಎಂದರು.

ಕೋಲಿ ಸಮಾಜದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈಜಿನಾಥರಾವ್‌ ಕಣಜಿ ಮಾತನಾಡಿ, ಅಧಿಕಾರ ಸಿಕ್ಕದೆ ಎಂದು ಅಹಂಕಾರ ಪಡದೇ ಅತ್ಯಂತ ಸರಳ ಸಜ್ಜನಿಕೆ ಪ್ರದರ್ಶಿಸಿ ಜನಸೇವೆಯಲ್ಲಿ ತೊಡಗಿಸಿಕೊಳ್ಳುವ ಜನಾನುರಾಗಿ ಪ್ರತಿನಿಧಿಗಳಾಗಬೇಕು. ಸಚಿವ ಪಾಟೀಲ ಅವರು ಹೇಳುವಂತೆ ಅಧಿಕಾರ ಮತ್ತು ಹಣ ಯಾರಿಗೂ ಶಾಶ್ವತವಲ್ಲ. ಇದ್ದ ಅವಧಿಯಲ್ಲಿ ಜನ ಮೆಚ್ಚುವಂತೆ ಕೆಲಸ ಮಾಡಬೇಕು ಎಂದರು.

ಪುರಸಭೆ ನೂತನ ನೂತನ ಸದಸ್ಯ ಅನೀಲ ಪಲ್ಲೆರಿ, ರಮೇಶ ಕಲ್ಲೂರ, ಕಾಂಗ್ರೆಸ್‌ ಮುಖಂಡ ಧರ್ಮರೆಡ್ಡಿ ಕನಕಟಕರ್‌, ಚಿಟಗುಪ್ಪ ಪುರಸಭೆ ಸದಸ್ಯ ರೇವಣಸಿದ್ದ ಭೋತಾಲೆ, ಬಸವಕಲ್ಯಾಣ ನಗರಸಭೆ ಸದಸ್ಯ ಮಲ್ಲಿಕಾರ್ಜುನ ಬೊಕ್ಕೆ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಗೋರಖನಾಥ ಸಿರ್ಸೆ, ವಿಜ್ಞಾನ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ಅರವಿಂದ ಗೌಳಿ ಮಾತನಾಡಿದರು. ನಾಗಭೂಷಣ ಸಂಗಮ ಅಧ್ಯಕ್ಷತೆ ವಹಿಸಿದ್ದರು.

ವಿಠuಲ್ ಚಿಟಗುಪ್ಪ, ಪುಂಡಲಿಕರಾವ್‌ ತಾಳಮಡಗಿ, ರಾಜಣ್ಣ ಪೋಲ್ದಾಸ್‌, ಹಳ್ಳಿಖೇಡವಾಡಿ ಆಶ್ರಮದ ವೀರಣ್ಣ ಉಪ್ಪಾರ, ಈಶ್ವರ, ಜಗನ್ನಾಥ, ವಿನೋದ, ರಾಜಣ್ಣ, ಈರಪ್ಪ ಮಚಕೂರಿ, ದಯಾನಂದ ಮೇತ್ರಿ, ಶಂಕರ ಡಾಕುಳಗಿ, ಪ್ರಭು ಹಿಟಾಚಿ, ರಾಜು ತಾಳಮಡಗಿ, ಸಂತೋಷ ಸಂಗಮ, ಬಲರಾಮ, ಕೃಷ್ಣ ಶ್ರೀಗನ್‌, ಶಂಕರರಾವ್‌ ಚಿತ್ತಕೋಟಾ, ಜಗದೀಶ, ಬಸವರಾಜ ವಾಡಿ, ರಘು ಹಳ್ಳಿಖೇಡ ಇದ್ದರು. ಅಮೀತ್‌ ಚಿಂಚೋಳಿ ಸ್ವಾಗತಿಸಿದರು. ಶಿವಕುಮಾರ ಸಂಗಮ ನಿರೂಪಿಸಿದರು. ಆನಂದರಾವ್‌ ವಂದಿಸಿದರು.

ಟಾಪ್ ನ್ಯೂಸ್

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.