ಮಂಗಳೂರು: 12ನೇ ರಾಜ್ಯ ಮಟ್ಟದ ಅಂಚೆ ಚೀಟಿಗಳ ಪ್ರದರ್ಶನಕ್ಕೆ ಚಾಲನೆ
Team Udayavani, Oct 12, 2019, 12:03 PM IST
ಮಂಗಳೂರು: ಭಾರತೀಯ ಅಂಚೆ ಇಲಾಖೆ ವತಿಯಿಂದ 12ನೇ ರಾಜ್ಯ ಮಟ್ಟದ ಅಂಚೆ ಚೀಟಿಗಳ ಪ್ರದರ್ಶನವು ನಗರದ ಟಿ.ಎಮ್.ಎ.ಪೈ ಕನ್ವೆನ್ಶನ್ ಹಾಲ್ ನಲ್ಲಿ ಶನಿವಾರದಂದು ಉದ್ಘಾಟನೆಗೊಂಡಿತು.
ಕಾರ್ಯಕ್ರಮಕ್ಕೆ ಜಸ್ಟೀಸ್.ಎನ್. ಸಂತೋಷ್ ಹೆಗ್ಡೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಜಾರ್ಜ್ ಫೆರ್ನಾಂಡೀಸ್, ಅನಂತ್ ಪೈ, ಗಿರೀಶ್ ಕಾರ್ನಾಡ್ ಮುಂತಾದ ಮಹನೀಯರ ಬಗ್ಗೆ ವಿಶೇಷ ಅಂಚೆ ಲಕೋಟೆಗಳ ಬಿಡುಗಡೆ ನಡೆಯಿತು.
ಮುಖ್ಯ ಅತಿಥಿಗಳಾಗಿ ಅಮರ ಚಿತ್ರಕಥಾ ಪ್ರೈವೇಟ್ ಲಿಮಿಟೆಡ್ ಕಲಾ ನಿರ್ದೇಶಕ ಸಾವಿಯೋ ಮಸ್ಕರೇನಸ್, ಮಾಜಿ ಶಾಸಕರಾದ ಮೈಕಲ್ ಬಿ.ಫೆರ್ನಾಂಡೀಸ್, ದೆಹಲಿ ಭಾರತೀಯ ಅಂಚೆ ಇಲಾಖೆಯ ಹೆಚ್ಚುವರಿ ಡೈರೆಕ್ಟರ್ ಜನರಲ್ ವಿಶ್ವ ಪವನ್ ಪತಿ ಉಪಸ್ಥಿತರಿದ್ದರು.ಬೆಂಗಳೂರು ಕರ್ನಾಟಕ ವೃತ್ತ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಡಾ.ಚಾಲ್ಸ್ ಲೋಬೋ ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.