ರಕ್ತ ಕ್ರಾಂತಿ ನೆಲವೀಗ ಧರ್ಮ ಕ್ಷೇತ್ರ

ಪ್ರಭು ಮಹಾರಾಜರ ಜಯಂತಿ ಭಕ್ತರ ಪಾಲಿಗೆ ಕಲ್ಪವೃಕ್ಷವಾದ ಮಾಣಿಕಪ್ರಭು ದೇವಸ್ಥಾನ

Team Udayavani, Dec 12, 2019, 2:57 PM IST

12-December-14

ಹುಮನಾಬಾದ: ಸಂಪೂರ್ಣ ಕಲ್ಲು-ಮುಳ್ಳು, ಗುಡ್ಡಗಾಡು ಪ್ರದೇಶ ಹಿಂದೊಮ್ಮೆ ದರೋಡೆಕೋರರ ಆಶ್ರಯ ತಾಣವಾಗಿದ್ದ ಮಾಣಿಕನಗರ ಮಾಣಿಕಪ್ರಭುಗಳ ಪಾದ ಸ್ಪರ್ಶವಾಗುತ್ತಿದ್ದಂತೆ ಸರ್ವಧರ್ಮ ಸಮನ್ವಯತೆ ಪವಿತ್ರ ಕ್ಷೇತ್ರವಾಗಿದೆ ಎಂದು ಮಾಣಿಕಪ್ರಭು ಸಂಸ್ಥಾನ ಕಾರ್ಯದರ್ಶಿ ಚೈತನ್ಯರಾಜ ಪ್ರಭು ಹೇಳಿದರು.

ಮಾಣಿಕನಗರದ ಮಾಣಿಕಪ್ರಭು ದೇವಸ್ಥಾನದಲ್ಲಿ ಮಾಣಿಕಪ್ರಭು 202ನೇ ಜನ್ಮೋತ್ಸವ ಅಂಗವಾಗಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಪ್ರವಚನ ನೀಡಿ ಅವರು ಮಾತನಾಡಿ, ಈ ಕ್ಷೇತ್ರ ಸಾಹಿತ್ಯ, ಸಂಗೀತ ಸೇರಿದಂತೆ ಸಕಲ ಕಲೆ-ಕಲಾವಿದರನ್ನು ಪೋಷಿಸುವ ವಿಶ್ವವಿದ್ಯಾಲಯ ಮಾತ್ರವಲ್ಲದೇ ಭಕ್ತರ ಪಾಲಿಗೆ ಕಲ್ಪವೃಕ್ಷವಾಗಿ ನೆಲೆನಿಂತಿದೆ ಎಂದರು.

ಹಸಿದವರಿಗೆ ಅನ್ನ, ಅನಾಥರು, ನಿರ್ಗತಿಕರಿಗೆ ಆಶ್ರಯ, ಅನ್ನ ದಾಸೋಹ ಜೊತೆಗೆ ಜ್ಞಾನದಾಸೋಹ ನಡೆಸುತ್ತಿರುವ ಕಾರ್ಯ ಪ್ರಭು ಸಂಸ್ಥಾನ ನಡೆಸಿಕೊಂಡು ಬರುತ್ತಿದೆ. ಜಾತಿ ಭೇದ ಪರಿಗಣಿಸದೇ ಎಲ್ಲರನ್ನೂ ಸಮಾನರನ್ನಾಗಿ ಕಾಣಲಾಗುತ್ತಿದೆ. ಪ್ರಭು ಮಹಾರಾಜರು ಪಾದವಿಕ್ಕಿದ ಭೂವಿಯಲ್ಲ ಸಕಲ ಸಂಪತ್ತಿನಿಂದ ಕಂಗೊಳಿಸುತ್ತಿವೆ ಎಂದರು.

ಆನಂದರಾಜ ಪ್ರಭುಗಳ ನೇತೃತ್ವದಲ್ಲಿ ಸಂಗೀತ ಕಾರ್ಯಕ್ರಮ ನೆರವೇರಿದವು. ಅಜಯ ಸೂಗಾಂವಕರ್‌, ರಾಜುಸಿಂಗ್‌ ತಿವಾರಿ, ದಿನೇಶ ಕುಲಕರ್ಣಿ ಸೇರಿದಂತೆ ಬೀದರ, ಕಲಬುರಗಿ, ರಾಯಚೂರು ಸೇರಿದಂತೆ ತೆಲಂಗಾಣ, ಮಹಾರಾಷ್ಟ್ರದ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದರು.

ಆನಂದರಾಜ ಪ್ರಭು, ಮಾಣಿಕ ಪಬ್ಲಿಕ್‌ ಶಾಲೆ ಪ್ರಾಚಾರ್ಯೆ ಸುಮಂಗಲಾ ಜಹಾಗಿರ್ದಾರ, ಕಿರಣ ಕುಲಕರ್ಣಿ, ಚಿದಾನಂದ, ಲಕ್ಷ್ಮೀಕಾಂತ ಇತರರು ಇದ್ದರು.

ಟಾಪ್ ನ್ಯೂಸ್

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Rohit Sharma: ತನುಷ್‌ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.