ಹಳ್ಳಿಖೇಡ(ಬಿ): ಸೀಮಿನಾಗನಾಥ ರಥೋತ್ಸವ ಸಂಪನ್ನ


Team Udayavani, Nov 18, 2019, 1:23 PM IST

18-November-12

ಹುಮನಾಬಾದ: ಹಳ್ಳಿಖೇಡ(ಬಿ)ದ ಸೀಮಿನಾಗನಾಥ ಜಾತ್ರೆ ಅಂಗವಾಗಿ ಶನಿವಾರ ರಾತ್ರಿ ರಥೋತ್ಸವ ವೈಭವದಿಂದ ನೆರವೇರಿತು. ದೇವಸ್ಥಾನದಲ್ಲಿ ಪ್ರತೀ ದೇವರಿಗೆ ವಿಶೇಷ ಮಂಗಳಾರತಿ ಬಳಿಕ ವೈವಿಧ್ಯಮಯ ವಾದ್ಯವೃಂದಗಳ ಸಮೇತ ದೇವಸ್ಥಾನದಲ್ಲಿ ಐದು ಪ್ರದಕ್ಷಿಣೆ ಹಾಕಿರು.

ಪಲ್ಲಕ್ಕಿ ರಥದತ್ತ ಸಾಗುತ್ತಿದ್ದಂತೆ ಪಟ್ಟಣದ ಚಿಕ್ಕ ಮಠದ ಪಂಡಿತಾರಾಧ್ಯ ಸ್ವಾಮೀಜಿ ರಥದಲ್ಲಿ ಆಸೀನರಾದರು. ಈ ವೇಳೆ ಭಕ್ತರಿಂದ ಶ್ರೀ ನಾಗೇಶ್ವರ ಮಹಾರಾಜಕೀ ಎಂಬ ಜೈ ಘೋಷಗಳು ಮಿಳಗಿದವು. ನಂತರ ರಥೋತ್ಸವವು ಆರಂಭಗೊಂಡಿತ್ತು. ಭಕ್ತರು ಖಾರಿಕ್‌, ಬಾಳೆಹಣ್ಣು, ಕಲ್ಲು ಸಕ್ಕರೆ ಇತ್ಯಾದಿ ರಥಕ್ಕೆ ಸಮರ್ಪಿಸಿ ಭಕ್ತಿಸೇವೆ ಸಲ್ಲಿಸಿದರು.

ತಹಶೀಲ್ದಾರ್‌ ನಾಗಯ್ಯಸ್ವಾಮಿ ಹಿರೇಮಠ, ಓಂಪ್ರಕಾಶ ಪ್ರಭಾ, ಪ್ರಧಾನ ಅರ್ಚಕ ಡಾ|ಅಶೋಕಸ್ವಾಮಿ ಹಾಲಾ, ಜಿಪಂ ಮಾಜಿ ಸದಸ್ಯ ಮಹಾಂತಯ್ಯ ತೀರ್ಥ, ಭೋಜಪ್ಪ ಭರಶಟ್ಟಿ, ರವೀಂದ್ರ ಪೊಲೀಸ್‌ ಪಾಟೀಲ, ಚಂದ್ರಜಾಂತ ಮಾಲಿ ಪಾಟೀಲ, ವೀರಶಟ್ಟೆಪ್ಪ ಭರಶೆಟ್ಟಿ, ಸಂದೀಪ ಪ್ರಭಾ, ನಾಗೇಶ ಪ್ರಭಾ, ಲಿಂಗರಾಜ ತಿಬಶೆಟ್ಟಿ, ಗುರುಲಿಂಗಯ್ಯ ಹಾಲಾ, ಗುರುನಾಥ ಗೌಡನಗುರು, ಸುಭಾಶ ತೇಲ್ಕರ್‌, ಶರಣಪ್ಪ ಭರಶೆಟ್ಟಿ, ಸೋಮನಾಥ ಓಲೊªಡ್ಡಿ, ನಾಗಪ್ಪ ಕಟಗಿ, ಸಂತೋಷ ಮಠಪತಿ, ವಿಷ್ಣುಕಾಂತ ಹೂಗಾರ, ಪವನ ಬಾವಗಿ, ಶರಣು ಹಜ್ಜರಗಿ, ಶಿವಕುಮಾರ ತಿಬಶಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.

ರಥೋತ್ಸವಕ್ಕೆ ಮುನ್ನ ಸುಡುಮದ್ದು ರಥೋತ್ಸವದ ಮೆರಗು ಹೆಚ್ಚಿಸಿತು. ಬೊಂಬೆ ಕುಣಿತ, ತಮಟೆ ವಾದ್ಯ, ಕಮಲಾಪುರ ಮೊದಲಾದ ಕಡೆಯ ವಾದ್ಯವೃಂದ ಉತ್ಸವಕ್ಕೆ ವಿಶೇಷ ಕಳೆ ತಂದುಕೊಟ್ಟವು. ಮಧ್ಯಾಹ್ನ ಆಯೋಜಿಸಿದ್ದ ಕುಸ್ತಿ ಪಂದ್ಯದಲ್ಲಿ ಅಂತಾರಾಜ್ಯ ಖ್ಯಾತಿಯ ವಿಜಯಪುರ, ಬೆಳಗಾವಿ, ಕಲಬುರಗಿ, ತೆಲಂಗಾಣದ ಹೈದ್ರಾಬಾದ್‌, ಮಹಾರಾಷ್ಟ್ರ ಪುಣೆ, ಸೊಲ್ಲಾಪುರ, ಮುಂಬೈ ಮೊದಲಾದ ಕಡೆಗಳಿಂದ ಆಗಮಿಸಿದ್ದ ಕುಸ್ತಿಪಟುಗಳು ಭಾಗವಹಿಸಿ, ಸಾಹಸ ಪ್ರದರ್ಶಿಸಿದರು.

ಟಾಪ್ ನ್ಯೂಸ್

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.