ಬಿಜೆಪಿ ಗೆಲುವು ಅಭಿವೃದ್ಧಿ ಸಂಕೇತ: ಸ್ಥಾವರಮಠ
Team Udayavani, May 24, 2019, 4:26 PM IST
ಹುಣಸಗಿ: ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಗುರುವಾರ ಸಂಜೆ ವಿಜಯೋತ್ಸವ ಆಚರಿಸಿದರು.
ರಾಯಚೂರು ಲೋಕಸಭಾ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅಭೂತಪೂರ್ವ ಗೆಲುವಿಗೆ ಹಾಗೂ ದೇಶದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಗೆಲುವು ದೊರೆತ ಪ್ರಯುಕ್ತ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಪಟ್ಟಣದ ಕಿತ್ತೂರು ಚನ್ನಮ್ಮ ವೃತ್ತದ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯ ಬಸವರಾಜಸ್ವಾಮಿ ಸ್ಥಾವರಮಠ ಮಾತನಾಡಿ, ದೇಶದ ಅಭಿವೃದ್ಧಿಯನ್ನು ಜನತೆ ಮೆಚ್ಚಿ ಮತ್ತೂಮ್ಮೆ ಸುಭದ್ರತೆಗೆ ಜನತೆ ನೀಡಿದ ಮಹಾ ತೀರ್ಪು ಇದು ಎಂದು ಬಣ್ಣಿಸಿದರು.
ಹುಣಸಗಿ ತಾಲೂಕಿನ ವಜ್ಜಲ್, ಕಲ್ಲದೇವನಹಳ್ಳಿ, ಕಾಮನಟಗಿ, ಮುದನೂರು, ಕೋಳಿಹಾಳ, ಮಾಳನೂರು, ಗುಳಬಾಳ, ಹೆಬ್ಟಾಳ, ದೇವತಕಲ್ಲ, ರಾಜನಕೋಳೂರು, ಗೆದ್ದಲಮರಿ, ದ್ಯಾಮನಾಳ ಸೇರಿದಂತೆ ಅನೇಕ ಕಡೆ ವಿಜಯೋತ್ಸವ ಆಚರಿಸಿದರು.
ಎಪಿಎಂಸಿ ಸದಸ್ಯ ದೇವಣ್ಣ ಮಲಗಲದಿನ್ನಿ, ಟಿ.ಎಸ್. ಚಂದಾ, ಮಲ್ಲಿಕಾರ್ಜುನಸ್ವಾಮಿ ಹಿರೇಮಠ, ಹೊನ್ನಪ್ಪ ದೇಸಾಯಿ, ಎಮ್.ಎಸ್. ಚಂದಾ, ರವಿ ಪುರಾಣಿಕಮಠ, ಅನೀಲ ಬಳಿ, ಹೋನ್ನಕೇಶವ ದೇಸಾಯಿ, ರೈತ ಮೋರ್ಚಾ ಅಧ್ಯಕ್ಷ ರಾಜು ಮಲಗಲದಿನ್ನಿ, ದೇವು ಬೈಚಬಾಳ, ಆನಂದ ಬಾರಿಗಿಡದ, ನಾನಾಗೌಡ ಲಕ್ಕುಂಡಿ, ಪ್ರಶಾಂತ ಹಿರೇಮಠ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.