ಗ್ರಂಥಾಲಯಕ್ಕಿಲ್ಲ ಶಾಶ್ವತ ಕಟ್ಟಡ

ಮೂರು ಸಾವಿರ ಪುಸ್ತಕ ಲಭ್ಯನಿವೇಶನ ಒದಗಿಸಲು ಅಧಿಕಾರಿ-ಜನಪ್ರತಿನಿಧಿಗಳ ನಿರ್ಲಕ್ಷ್ಯ

Team Udayavani, Oct 26, 2019, 4:17 PM IST

26-October-16

ಹುಣಸಗಿ: ಕಳೆದ ಮೂರು ದಶಕಗಳಿಂದ ಗ್ರಂಥಾಲಯಕ್ಕೆ ಶಾಶ್ವತ ಕಟ್ಟಡವಿಲ್ಲ. ಇದರಿಂದಾಗಿ ಪುಸ್ತಕ ಪ್ರೇಮಿಗಳು, ಸಾಹಿತಿಗಳು, ಓದುಗರು ಸಮಸ್ಯೆ ಅನುಭವಿಸುವಂತಾಗಿದೆ. ಕಳೆದ ಮೂರು ದಶಕಗಳ ಹಿಂದೆ ಈ ಗ್ರಂಥಾಲಯ ಪ್ರಾರಂಭಿಸಲಾಗಿತ್ತು. ಅದರಂತೆ ಪ್ರಾರಂಭದ ದಿನದಲ್ಲಿ ಗ್ರಂಥಾಲಯ ಇಲಾಖೆಯಿಂದ ಓರ್ವ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದರು. ಸಿಬ್ಬಂದಿ ನಿವೃತ್ತಿ ನಂತರ ಮತ್ತೋರ್ವ ಸಿಬ್ಬಂದಿ ಇಲ್ಲದೇ ಕೆಲ ವರ್ಷಗಳ ಕಾಲ ಗ್ರಂಥಾಲಯ ಮುಚ್ಚಲಾಗಿತ್ತು. ಇದರಿಂದಾಗಿ ಕೆಬಿಜೆಎನ್ನೆಲ್‌ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಕೆಲ ವರ್ಷಗಳ ಕಾಲ ತೊಂದರೆ ಅನುಭವಿಸಿದರು.

ನಂತರ ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿಗೆ ಒಂದರಂತೆ ಗ್ರಂಥಾಲಯ ಆರಂಭಿಸಲಾಗಿದ್ದರಿಂದ ಗ್ರಂಥಾಲಯದಲ್ಲಿನ ಪುಸ್ತಕಗಳು ಮತ್ತು ಕಥೆ ಕಾದಂಬರಿ ಹಸ್ತಾಂತರಿಸಲಾಯಿತು. ಸದ್ಯ ಗ್ರಂಥಾಲಯ ಇಲಾಖೆಯೇ ನಿರ್ವಹಣೆ ಮಾಡುತ್ತಿದ್ದು, 450ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದೆ.

ಹುಣಸಗಿ ಪಟ್ಟಣಕ್ಕೆ ಗ್ರಂಥಾಲಯಕ್ಕೆ ಸೂಕ್ತ ನಿವೇಶನ ನೀಡಿದಲ್ಲಿ ಮತ್ತೆ ಈ ಮೊದಲಿನಂತೆ ಶಾಖಾ ಗ್ರಂಥಾಲಯ ಆರಂಭಕ್ಕೆ ಮುಂದಾಗುವುದಾಗಿ ಅಧಿಕಾರಿ ತಿಳಿಸಿದ್ದಾರೆ. ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಹುಣಸಗಿ ಪಟ್ಟಣದಲ್ಲಿ ಎರಡು ಪದವಿ ಕಾಲೇಜುಗಳು ಸೇರಿದಂತೆ ಸಾವಿರಾರು ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಾರೆ. ಆದ್ದರಿಂದ ಗ್ರಂಥಾಲಯಕ್ಕೆ ಅವಶ್ಯ ಇರುವ ನಿವೇಶನವನ್ನು ಸ್ಥಳೀಯ ಜನಪ್ರತಿನಿಧಿಗಳು ಒದಗಿಸಿಕೊಡುವಲ್ಲಿ ಮುತುವರ್ಜಿ ವಹಿಸಬೇಕು ಎಂದು ಕರವೇ ಅಧ್ಯಕ್ಷ ಈರಣ್ಣ ಅಗ್ನಿ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.