ದ್ವಾರಕನಾಥ ಆಯೋಗ ವರದಿ ಜಾರಿಗೆ ಒತ್ತಾಯ

ಪಿಂಜಾರ ಸಮಾಜ ಮಕ್ಕಳಿಗೆ ಅನುಕೂಲ ಕಲ್ಪಿಸುವಂತೆ ಆಗ್ರಹ

Team Udayavani, Aug 3, 2019, 3:18 PM IST

3-Agust-35

ಹುಣಸಗಿ: ಡಾ| ಸಿ.ಎಸ್‌. ದ್ವಾರಕನಾಥ ಆಯೋಗ ವರದಿಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ತಹಶೀಲ್ದಾರ್‌ ಸುರೇಶ ಚವಲರ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಹುಣಸಗಿ: ಡಾ| ಸಿ.ಎಸ್‌. ದ್ವಾರಕನಾಥ ಆಯೋಗದ ವರದಿಯನ್ನು ಶೀಘ್ರದಲ್ಲಿ ಜಾರಿಗೆ ತಂದಲ್ಲಿ ಮಾತ್ರ ಹಿಂದುಳಿದ ವರ್ಗಗಳ ಜನರು ಪ್ರಗತಿ ಸಾಧಿಸಲು ಅನುಕೂಲವಾಗಲಿದೆ ಎಂದು ಪಿಂಜಾರ ಸಂಘದ ಜಿಲ್ಲಾಧ್ಯಕ್ಷ ಅಹ್ಮದ ಪಠಾಣ ಹೇಳಿದರು.

ಪಟ್ಟಣದಲ್ಲಿ ಪಿಂಜಾರ ಸಂಘ ಹಾಗೂ ಸಾಮೂಹಿಕ ಸಂಘಟನೆಯಿಂದ ತಹಶೀಲ್ದಾರ್‌ ಕಚೇರಿ ಎದುರು ಪಿಂಜಾರ ಸಂಘದವರು ಡಾ| ಸಿ.ಎಸ್‌. ದ್ವಾರಕನಾಥ ಆಯೋಗದ ವರದಿಯನ್ನು ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ತರುವಂತೆ ಒತ್ತಾಯಿಸಿ ಅವರು ಪ್ರತಿಭಟನೆ ನಡೆಸಿದರು.

ಪಿಂಜಾರ ಸಮುದಾಯದ ಶೇ. 80ರಷ್ಟು ಜನರು ಶಿಕ್ಷಣದಿಂದ ವಂಚಿತರಾಗಿದ್ದು, ಪಿಂಜಾರ ಸಮುದಾಯದ ಜನರ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಬೇಕು. ಆರ್ಥಿಕವಾಗಿ ಹಿಂದುಳಿದ ಪಿಂಜಾರ ಸಮಾಜದ ಮಕ್ಕಳಿಗೆ ಶಿಕ್ಷಣ ಸೇರಿದಂತೆ ವಿವಿಧ ಅನುಕೂಲತೆ ಕಲ್ಪಿಸುವಂತೆ ಆಗ್ರಹಿಸಿದರು.

ಸಂಘದ ಹುಣಸಗಿ ತಾಲೂಕು ಅಧ್ಯಕ್ಷ ಬಂದಗಿಸಾಬ ಅಗ್ನಿ ಹಾಗೂ ಪ್ರಧಾನ ಕಾರ್ಯದರ್ಶಿ ಸೋಫಿಸಾಬ್‌ ಡಿ. ನದಾಫ್‌ ಮಾತನಾಡಿ, ಪಿಂಜಾರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಅನುದಾನ ಒದಗಿಸುವುದು ಹಾಗೂ ವಸತಿ ನಿಲಯಗಳಲ್ಲಿ ಹೆಚ್ಚಿನ ಸ್ಥಾನ ಕಲ್ಪಿಸುವಂತೆ ಒತ್ತಾಯಿಸಿದರು.

ಹುಣಸಗಿ ತಹಶೀಲ್ದಾರ್‌ ಸುರೇಶ ಚವಲರ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಕರವೇ ಅಧ್ಯಕ್ಷ ವೀರಣ್ಣ ಅಗ್ನಿ, ಶಿವು ಮಾಳನೂರ್‌, ರೈತ ಸಂಘದ ಅಧ್ಯಕ್ಷ ರುದ್ರಣ್ಣ ಮೇಟಿ, ಪಿಂಜಾರ ಸೇವಾ ಸಂಘದ ಅಬ್ದುಲ್ ಸಾಬ್‌ ಬೇವಿನಾಳ್‌, ಹುಸೇನಸಾಬ್‌ ಎಂ. ಗಾದಿ, ಕಾಸೀಂಸಾಬ್‌ ಎಸ್‌, ಕಕ್ಕಲದೊಡ್ಡಿ, ಉಸ್ಮಾನ ಬಿ. ನದಾಫ್‌, ರಾಜೇಸಾಬ್‌ ನದಾಫ್‌, ಹುಸೇನಸಾಬ್‌, ಖಾದರಸಾಬ್‌ ಸೇರಿದಂತೆ ಹಲವು ಸಂಘಟನೆಗಳ ಸದಸ್ಯರು ಇದ್ದರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.