ಎಂಥ ಜಾಗದಲ್ಲಿ ಆಸ್ಪತ್ರೆ ನಿರ್ಮಾಣ?

•ಕೊಳಚೆ ನೀರು ಸಂಗ್ರಹವಾಗುವ ಸ್ಥಳದಲ್ಲಿ ಮಹಿಳಾ ಆರೋಗ್ಯ ಉಪ ಕೇಂದ್ರ ಕಟ್ಟಡ

Team Udayavani, May 6, 2019, 4:03 PM IST

6–May-22

ಹೂವಿನಹಿಪ್ಪರಗಿ: ಕುದರಿ ಸಾಲವಾಡಗಿ ಗ್ರಾಮದಲ್ಲಿ ಕಿರಿಯ ಮಹಿಳಾ ಆರೋಗ್ಯ ಉಪ ಕೇಂದ್ರದ ಕಟ್ಟಡ ಕೊಳಚೆ ನೀರಿನಲ್ಲಿ ನಿರ್ಮಾಣವಾಗುತ್ತಿದೆ.

ಹೂವಿನಹಿಪ್ಪರಗಿ: ಸಾರ್ವಜನಿಕರ ಬದುಕಿಗೆ ಆರೋಗ್ಯದ ಭಾಗ್ಯ ನೀಡಿ, ಸ್ವಚ್ಛತೆ ಕಾಪಾಡುವ ಆಸ್ಪತ್ರೆ ಕಟ್ಟಡವೇ ಅನಾರೋಗ್ಯದ ವಾತವರಣದಲ್ಲಿ ನಿರ್ಮಾಣವಾಗುತ್ತಿರವುದು ಜನ ಸಾಮಾನ್ಯರಲ್ಲಿ ಭಯದ ವಾತಾವರಣ ನಿರ್ಮಿಸಿದೆ.

ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಾಡಗಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅನುದಾನ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಕಿರಿಯ ಆರೋಗ್ಯ ಮಹಿಳಾ ಉಪ ಕೇಂದ್ರ ಕಟ್ಟಡ ಸ್ಥಳ ನೋಡಿದರೆ ಗಾಬರಿಯಾಗುತ್ತದೆ.

ಹತ್ತು ಸಾವಿರ ಜನರು ವಾಸಿಸುವ ಈ ಗ್ರಾಮದಲ್ಲಿ ಮಹಿಳಾ ಉಪ ಕೇಂದ್ರ ನಿರ್ಮಾಣವಾಗುತ್ತಿರುವುದು ಒಳ್ಳೆಯ ಕಾರ್ಯ. ಆದರೆ ಆ ಕೇಂದ್ರದ ಕಟ್ಟಡ ಮಾತ್ರ ಗ್ರಾಮದ ಚರಂಡಿ ಹಾಗೂ ಮಳೆಗಾಲದ ಮಳೆ ನೀರು ಬಂದು ಸಂಗ್ರಹವಾಗುವ ಸ್ಥಳದಲ್ಲಿ ರೂಪುಗೊಳ್ಳುತ್ತಿದೆ ಎಂಬುದೆ ಆತಂಕದ ವಿಷಯ. ಸರಕಾರ ಜನರ ಆರೋಗ್ಯ ಕಾಪಾಡಲು ಕೋಟಿ ಕೋಟಿ ಹಣ ವ್ಯಯ ಮಾಡುತ್ತಿದೆ. ಆದರೆ ಸಂಬಂಧ ಪಟ್ಟ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಬೆಜವಾಬ್ದಾರಿಯಿಂದ ಕೆಲಸದಿಂದ ಸರಿಯಾಗಿ ಪರಿಪಾಲನೆ ಯಾಗುತ್ತಿಲ್ಲ.

ಇಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡಕ್ಕೆ ಸರಕಾರದಿಂದ 25 ಲಕ್ಷ ರೂ. ಮಂಜೂರಾಗಿದೆ. ಇಷ್ಟೊತ್ತಿಗಾಗಲೆ ಕಟ್ಟಡ ಕಾಮಗಾರಿ ಮುಗಿಯಬೇಕಿತ್ತು. ಸ್ವಲ್ಪ ವಿಳಂಬವಾಗಿದೆ. ಜೊತೆಯಲ್ಲಿ ಈ ಬೇಸಿಗೆ ಬಿಸಿಲಿಗೆ ಕಟ್ಟಡದ ಕಾಮಗಾರಿ ನಡೆಯುತ್ತಿರುವ ಕಾರಣ ಕಾರ್ಮಿಕರು ನೀರು ಸರಿಯಾಗಿ ಹೊಡೆಯುತ್ತಿಲ್ಲ. ಸಿಮೆಂಟ್ ಕಾಮಗಾರಿಗೆ ನೀರಿನ ಬೇಡಿಕೆ ಹೆಚ್ಚು ಇರುತ್ತದೆ.

ಆದರೆ ಇಲ್ಲಿ ಕಟ್ಟಡಕ್ಕೆ ಕ್ಯೂರಿಂಗ್‌ ಸಮರ್ಪಕವಾಗಿಲ್ಲ. ಕಟ್ಟಡ ಕಾಮಗಾರಿ ಕಳಪೆಯಾಗಿದೆ. ಸಾರ್ವಜನಿಕ ಶೌಚಾಲಯ ಪಕ್ಕದಲ್ಲಿ ಆಸ್ಪತ್ರೆ ನಿರ್ಮಾಣವಾಗುತ್ತಿದೆ ಎಂಬುದು ಸಾರ್ವಜನಿಕರ ವಾದ. ಸರಕಾರ ಗ್ರಾಮೀಣ ಮಹಿಳೆಯರ ಆರೋಗ್ಯ ಗುಣಮಟ್ಟದ ಕಡೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹೊಂದಿದ ಪ್ರತಿ ಗ್ರಾಮಕ್ಕೊಂದು ಕಿರಿಯ ಮಹಿಳಾ ಆರೋಗ್ಯ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಇಲ್ಲಿ ಮಹಿಳೆಯರಿಗೆ ಸಂಬಂಧಿಸಿದ ಆಪ್ತ ಸಮಾಲೋಚನೆ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಮಹಿಳಾ ವೈದ್ಯಾಧಿಕಾರಿಗಳು ಕಾರ್ಯ ನಿರ್ವಹಿಸುತ್ತಾರೆ.

ಒಟ್ಟನಲ್ಲಿ ಸರಕಾರ ಲಕ್ಷಾಂತರ ರೂ. ಖರ್ಚು ಮಾಡಿ ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿದೆ. ಸಂಬಂಧಿಸಿದ ಅಧಿಕಾರಿಗಳ ಕುರುಡತನಕ್ಕೆ ನಿರ್ಮಿಸಿದ ಕಟ್ಟಡದ ಆಯಷ್ಯು ಕಡಿಮೆ ಅವಧಿಗೆ ಸೀಮಿತವಾಗಿದೆ ಎಂಬುದು ಇಲ್ಲಿ ಎದ್ದು ಕಾಣುತ್ತಿದೆ.

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.