ಬಡತನದಲ್ಲಿ ಅರಳಿದ ಗ್ರಾಮೀಣ ಪ್ರತಿಭೆ ಮಲ್ಲಮ್ಮ

•ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 93.44 ಅಂಕ•ಅನಕ್ಷರಸ್ಥ ತಂದೆ-ತಾಯಿ ಕನಸು ನನಸು ಮಾಡಿದ ಬಾಲಕಿ

Team Udayavani, May 3, 2019, 3:49 PM IST

3-May-28

ಹೂವಿನಹಿಪ್ಪರಗಿ: ಎಸ್ಸೆಸ್ಸೆಲ್ಲಿಯಲ್ಲಿ ಸಾಧನೆಗೈದ ಮಲ್ಲಮ್ಮ ರತ್ತಾಳ ಅವಳೊಂದಿಗೆ ತಂದೆ-ತಾಯಿ.

ಹೂವಿನಹಿಪ್ಪರಗಿ: ಮನಸ್ಸಿದ್ದಲ್ಲಿ ಮಾರ್ಗವಿದೆ ಎಂಬ ನಾನ್ನುಡಿಯಂತೆ ಸತತ ಪ್ರಯತ್ನದಿಂದ ಬಡತನದಲ್ಲೂ ಹತ್ತನೇಯ ತರಗತಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದಿರುವ ಗ್ರಾಮೀಣ ಪ್ರತಿಭೆ ಮಲ್ಲಮ್ಮ ರತ್ತಾಳ ಪಾಲಕರು ಮತ್ತು ಕಲಿತ ಸರಕಾರಿ ಶಾಲೆಯ ಕೀರ್ತಿ ಹೆಚ್ಚಿಸಿದ್ದಾಳೆ.

ಹೌದು, ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಸರಕಾರಿ ಪ್ರೌಢ (ಆರ್‌.ಎಂ.ಎಸ್‌.ಸಿ) ಶಾಲೆಯ ವಿದ್ಯಾರ್ಥಿನಿ ಮಲ್ಲಮ್ಮ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.93.44 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಅನಕ್ಷರಸ್ಥ ತಂದೆ-ತಾಯಿಯ ಕನಸು ನನಸು ಮಾಡಿದ್ದಾಳೆ. ಯಾವುದೇ ಟ್ಯೂಷನ್‌ ಹಾಗೂ ಹೆಚ್ಚನ ವಿದ್ಯಾಭ್ಯಾಸ ಮಾಡದೇ ಶಾಲೆಯಲ್ಲಿನ ಪಾಠ ಕೇಳಿ 625ಕ್ಕೆ 584 ಅಂಕ ಪಡೆದಿದ್ದಾಳೆ.

ತಾಯಿಯೊಂದಿಗೆ ಕೆಲಸ: ಶಾಲೆಗೆ ರಜಾ ಇದ್ದ ಸಮಯದಲ್ಲಿ ತಾಯಿ ಜತೆ ಹೊಲಕ್ಕೆ ಹೋಗಿ ಕಸ, ಕಡ್ಡಿ ಸೇರಿದಂತೆ ಕೂಲಿ ಕೆಲಸದಲ್ಲಿ ತಾಯಿಯೊಂದಿಗೆ ಕೈಜೋಡಿಸುತ್ತಿದ್ದ ಮಲ್ಲಮ್ಮ. ತಂದೆ ದಿನ ನಿತ್ಯ ಟ್ರ್ಯಾಕ್ಟರ್‌ನಲ್ಲಿ ಕೂಲಿ ಕೆಲಸ ಮಾಡಿ ಸಂಸಾರ ಗಾಡಿ ಸಾಗಿಸುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ.

ಶಾಲೆಯ ಮುಖವನ್ನೆ ನೋಡದ ತಾವು ಕಲಿದೆಯಿದ್ದರೂ ನಮ್ಮ ಮಕ್ಕಳು ಶಿಕ್ಷಣ ಪಡೆಯಲಿ ಎಂಬ ಉದ್ದೇಶದಿಂದ ಕೂಲಿ ಮಾಡಿ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿದ್ದೇವೆ. ನಮ್ಮ ಮಗಳ ಫಲಿತಾಂಶ ಕಂಡು ತುಂಬಾ ಸಂತೋಷವಾಗಿದೆ ಎಂದು ಹೇಳುತ್ತಾರೆ ಮಲ್ಲಮ್ಮನ ತಂದೆ ಶರಣಪ್ಪ.

ಸದಾ ಅಭ್ಯಾಸದ ಕಡೆ ಹೆಚ್ಚು ಗಮನ ಹರಿಸಿ ಓದುತ್ತಿದ್ದಳು. ಮಲ್ಲಮ್ಮ ಯಾವಾಗಲು ಪಾಠದ ಮೇಲೆ ಚರ್ಚೆ ಮಾಡಿ ಉತ್ತರ ಪಡೆಯುತ್ತಿದ್ದಳು. ನಮ್ಮ ಶಾಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ಅವಳ ಮುಂದಿನ ಜೀವನ ಸುಖೀಯಾಗಿರಲಿ.
•ಪ್ರದೀಪ ದೇಸಾಯಿ, ಸಹ ಶಿಕ್ಷಕ

ಕಡು ಬಡತನದಲ್ಲಿ ಬೆಳೆದು, ಶಾಲೆಗೆ ಬಿಡುವು ಇದ್ದಾಗ ನಮ್ಮ ತಾಯಿಯೊಂದಿಗೆ ಕೂಲಿ ಕೆಲಸ ಮಾಡಿ ವಿದ್ಯಾಭ್ಯಾಸ ಮಾಡಿದ್ದರ ಪರಿಣಾಮ ಉತ್ತಮ ಅಂಕಗಳಿಸಿದ ತೃಪ್ತಿ ಇದೆ. ಆದರೆ ಓದಿರುವ ತಕ್ಕಂತೆ ಫಲಿತಾಂಶ ಬಂದಿಲ್ಲ. ನನಗೆ ಶೇ.95ಕ್ಕಿಂತ ಹೆಚ್ಚು ಅಂಕ ಬರಬೇಕಿತ್ತು. ಜೀವನದಲ್ಲಿ ಇಂಜಿನಿಯರ್‌ ಆಗುವ ಆಸೆ ಇದೆ.
•ಮಲ್ಲಮ್ಮ ರತ್ತಾಳ, ಸಾಧನೆಗೈದ ಬಾಲಕಿ

ಟಾಪ್ ನ್ಯೂಸ್

3-Tulu-language

Tulu Language: ತುಳು ಎರಡನೇ ಅಧಿಕೃತ ರಾಜ್ಯ ಭಾಷೆ ಗೌರವ ಸನ್ನಿಹಿತ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Mahakumbh: ಇಂದು 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ!

Mahakumbh: ಇಂದು 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ!

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

2-saif

Saif Ali Khan: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UDp-Nagarasabhe

Proposal: ಮಹಾನಗರ ಪಾಲಿಕೆ ಆಗಿ ಉಡುಪಿ ನಗರಸಭೆ: ಪ್ರಸ್ತಾವನೆಗೆ ಸೂಚನೆ

Ramesh-BYV

BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್‌ ಜಾರಕಿಹೊಳಿ; ಬಿವೈವಿ ಆಕ್ರೋಶ

money-Currency

Micro Finance: ಮೀಟರ್‌ ಬಡ್ಡಿ ಕಿರುಕುಳ: ಊರೇ ತೊರೆದ 100ಕ್ಕೂ ಹೆಚ್ಚು ಕುಟುಂಬ

Mysore-darshan

Inspection: ಬೆನ್ನು ನೋವು ಮರುಕಳಿಸಿದರೇ ನಟ ದರ್ಶನ್‌ಗೆ ಶಸ್ತ್ರಚಿಕಿತ್ಸೆ?

HC-Mahadevappa

CM Post: 2028ರಲ್ಲಿ ಸಿಎಂ ಕುರ್ಚಿ ಕುರಿತು ಮಾತನಾಡೋಣ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

3-Tulu-language

Tulu Language: ತುಳು ಎರಡನೇ ಅಧಿಕೃತ ರಾಜ್ಯ ಭಾಷೆ ಗೌರವ ಸನ್ನಿಹಿತ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Mahakumbh: ಇಂದು 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ!

Mahakumbh: ಇಂದು 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.