ಭಾರತದ ಭವಿಷ್ಯ ಹಳ್ಳಿ ಮಕ್ಕಳ ಕೈಲಿದೆ

Team Udayavani, Mar 24, 2019, 12:38 PM IST

bharatada

ಬೆಂಗಳೂರು: ಬಸವನಗುಡಿಯ ಕಹಳೆ ಬಂಡೆಯಲ್ಲಿ ಆಡಿ ಬೆಳೆದ ನನಗೆ ತಂದೆಯ ಪ್ರೋತ್ಸಾಹ ವಿಜ್ಞಾನ ಕ್ಷೇತ್ರದಲ್ಲಿ ಅರಳುವಂತೆ ಮಾಡಿತು ಎಂದು ಹಿರಿಯ ವಿಜ್ಞಾನಿ ಡಾ.ಸಿ.ಎನ್‌.ಆರ್‌.ರಾವ್‌ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತು, ಶನಿವಾರ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಆಯೋಜಿಸಿದ ª”ಸಾಧಕರೊಂದಿಗೆ ಸಂವಾದ’ ಕಾರ್ಯಕ್ರಮದಲ್ಲಿ ತಾವು ಸಾಗಿ ಬಂದ ದಾರಿಯ ಬಗ್ಗೆ ಮನಬಿಚ್ಚಿಟ್ಟರು. “ನನ್ನ ತಾತ ಕೂಡ ಶಾಲೆಯ ಮಾಸ್ತರ್‌ ಆಗಿದ್ದರು.

ಅಪ್ಪ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾಗಿದ್ದರು. ಕನ್ನಡದಲ್ಲೇ ಪ್ರೌಢಶಾಲೆವರೆಗೆ ಓದು, ಆ ನಂತರ ಇಂಗ್ಲಿಷ್‌ ಮಾಧ್ಯಮದಲ್ಲಿ ಓದು ಅನ್ನುತ್ತಿದ್ದರು. ಅಪ್ಪನ ಆಸೆಯಂತೆ ಕನ್ನಡದಲ್ಲೇ ಓದಿದೆ. ನಂತರ ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ತೋರಿದೆ’ ಎಂದು ಬಾಲ್ಯವನ್ನು ನೆನೆದರು. ಈಗ ಬೆಂಗಳೂರಿನಲ್ಲಿ ತಲೆ ಎತ್ತುತ್ತಿರುವ ಬಹುಮಹಡಿ ಕಟ್ಟಡಗಳನ್ನು ನೋಡಿದರೆ ಭಯವಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಹಳ್ಳಿ ಮಕ್ಕಳ ಕೈಯಲ್ಲಿ ಭವಿಷ್ಯ: ಮೂವತ್ತರ ಹರೆಯದಲ್ಲಿಯೇ ವಿಜ್ಞಾನ ಕ್ಷೇತ್ರದ ಹಲವು ಹುದ್ದೆಗಳನ್ನು ಏರಿದೆ.ಇದಕ್ಕೆ ಕಠಿಣ ಪರಿಶ್ರಮ ಕಾರಣ.ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನ ಯುವಕರು ಹಣ ಮಾಡುವ ಉದ್ದೇಶದಿಂದ ಐಟಿ-ಬಿಟಿ ಕ್ಷೇತ್ರಕ್ಕೆ ಮಾರು ಹೋಗುತ್ತಿದ್ದು, ವಿಜ್ಞಾನ ಕ್ಷೇತ್ರದಿಂದ ವಿಮುಖರಾಗುತ್ತಿದ್ದಾರೆ. ಆದರೆ, ಗ್ರಾಮೀಣ ಪ್ರದೇಶದ ಮಕ್ಕಳು ವಿಜ್ಞಾನ ಕ್ಷೇತ್ರದತ್ತ ಒಲವು ಹೊಂದಿದ್ದು,ಭಾರತದ ಭವಿಷ್ಯ ಹಳ್ಳಿ ಮಕ್ಕಳ ಕೈಯಲ್ಲಿ ಅಡಗಿದೆ ಎಂದರು.

ನೊಬೆಲ್‌ ಸಿಕ್ಕರೆ ಖುಷಿಯಾಗುತ್ತೆ: 60 ವರ್ಷಗಳಿಂದ ನಾನು ಪ್ರೊಫೆಸರ್‌ ಆಗಿ ಕಾರ್ಯನಿರ್ವಹಿಸಿದ್ದೇನೆ. ವಿಜ್ಞಾನದ ಕ್ಷೇತ್ರದಲ್ಲಿ ಹಲವು ಸಂಶೋಧನಾ ಪ್ರಬಂಧಗಳನ್ನು ಮಂಡಿಸಿ, 52 ಪುಸ್ತಕಗಳನ್ನು ಬರೆದಿದ್ದೇನೆ.

ಆದರೆ ನಾನೆಂದೂ ಪ್ರಶಸ್ತಿಗಳನ್ನು ಅರಸಿ ಹೋಗಲಿಲ್ಲ. ನೊಬೆಲ್‌ ಪ್ರಶಸ್ತಿಗೆ ಸಾಕಷ್ಟು ಬಾರಿ ನನ್ನ ಹೆಸರು ಹೋಗಿದೆ. ಆದರೆ ಇನ್ನೂ ಸಿಕ್ಕಿಲ್ಲ. ನನ್ನಂತೆ ಹಲವು ಮಂದಿ ಹಿರಿಯ ವಿಜ್ಞಾನಿಗಳಿಗೆ ಇನ್ನೂ ನೋಬೆಲ್‌ ಪ್ರಶಸ್ತಿ ಸಿಕಿಲ್ಲ. ಸಿಕ್ಕರೆ ಖುಷಿಪಡುತ್ತೇನೆ ಎಂದು ಸಭೆಯಲ್ಲಿ ಕೇಳಿದ ಪ್ರಶ್ನೆಗೆ ರಾವ್‌ ಉತ್ತರಿಸಿದರು.

ಟಾಪ್ ನ್ಯೂಸ್

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.