ಸ್ವಚ್ಛತೆ ಕಾಪಾಡಿದರೆ ಆರೋಗ್ಯವೃದ್ಧಿ

Team Udayavani, Jun 27, 2019, 3:38 PM IST

27-June-37

ಕೆ .ಆರ್‌.ಪೇಟೆ ತಾಲೂಕಿನ ತೆಂಡೇಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸಂಚರಿಸಿದ ಸ್ವತ್ಛಮೇವ ಜಯತೇ ಆಂದೋಲನದ ಸ್ವತ್ಛತಾ ರಥಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ಜವರಯ್ಯ ಚಾಲನೆ ನೀಡಿದರು.

ಕೆ.ಆರ್‌.ಪೇಟೆ: ನಮಗೆ ಎಲ್ಲಾ ಭಾಗ್ಯಕ್ಕಿಂತ ಆರೋಗ್ಯ ಭಾಗ್ಯವು ಮುಖ್ಯವಾದುದು, ಹಾಗಾಗಿ ಪ್ರತಿಯೊಬ್ಬರೂ ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ತೆಂಡೇಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ತಿಳಿಸಿದರು.

ತಾಲೂಕಿನ ತೆಂಡೇಕೆರೆ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಸ್ವಚ್ಛಮೇವ ಜಯತೇ ಆಂದೋಲನ ಕಾರ್ಯಕ್ರಮದ ಜನಜಾಗೃತಿಗಾಗಿ ಆಗಮಿಸಿದ ಸ್ವಚ್ಛತಾ ರಥವನ್ನು ಸ್ವಾಗತಿಸಿದ ಬಳಿಕ ಪಂಚಾಯಿತಿ ಆವರಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು.

ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ: ನಮ್ಮ ಮನೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡರೆ ಆರೋಗ್ಯಕರ ಗ್ರಾಮ ನಿರ್ಮಾಣ ಮಾಡಬಹುದು. ಈ ಮೂಲಕ ರೋಗ ರುಜಿನಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳಬಹುದು. ನಮಗೆ ಎಲ್ಲಾ ಭಾಗ್ಯಕ್ಕಿಂತ ಆರೋಗ್ಯ ಭಾಗ್ಯ ಮುಖ್ಯ. ಹಾಗಾಗಿ ಪ್ರತಿಯೊಬ್ಬರೂ ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಬಯಲು ಮಲವಿಸರ್ಜನೆ ನಿಲ್ಲಿಸಿ, ಶೌಚಾಲಯ ಬಳಕೆ ಮಾಡಬೇಕು ಹಾಗೂ ಶೌಚಾಲಯವನ್ನೂ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಹೇಳಿದರು.

ಹಸಿಕಸ ಗೊಬ್ಬರ ಮಾಡಿ: ಮನೆಯಲ್ಲಿ ಸಂಗ್ರಹವಾಗುವ ಕಸವನ್ನು ಹಸಿ ಕಸ ಮತ್ತು ಒಣ ಕಸ ಎಂದು ವಿಂಗಡಿಸಿ ಸೂಕ್ತ ಸ್ಥಳಕ್ಕೆ ವಿಲೇವಾರಿ ಮಾಡಿ ಸ್ವಚ್ಛ ಗ್ರಾಮ ನಿರ್ಮಿಸಲು ಗ್ರಾಮ ಪಂಚಾಯಿತಿ ಆಡಳಿತದೊಂದಿಗೆ ಸಹಕರಿಸಬೇಕು. ಹಸಿ ಕಸವನ್ನು ಮತ್ತೆ ಗೊಬ್ಬರವಾಗಿ ಪರಿವರ್ತಿಸಿಕೊಂಡು ಹೊಲಗದ್ದೆ, ಕೈತೋಟಗಳಿಗೆ ಬಳಸಿಕೊಳ್ಳಬಹುದು. ಈ ಬಗ್ಗೆ ಮಹಿಳೆಯರು ಗಮನಹರಿಸಬೇಕು ಎಂದು ಹೇಳಿದರು.

ನೀರು ಮಿತ ಬಳಸಿ: ನೀರನ್ನು ವ್ಯರ್ಥ ಮಾಡದೇ ಮಿತವಾಗಿ ಬಳಸಬೇಕು. ಇಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಿದೆ. ಅಂತರ್ಜಲ ಮಟ್ಟ ಕುಸಿದಿದೆ. ಇದಕ್ಕೆ ಅರಣ್ಯ ನಾಶವೇ ಕಾರಣವೆಂದು ಮತ್ತೆ ಬಿಡಿಸಿ ಹೇಳಬೇಕಾಗಿಲ್ಲ. ಪರಿಸರ ಸಂರಕ್ಷಣೆಗೆ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ವ್ಯಾಪಕ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿ ಈಗಾಗಲೇ ನೀರಿನ ಹಾಹಾಕಾರ ತಾರಕ್ಕೇರಿದೆ. ಹೀಗಿದ್ದರೂ ಜನತೆ ಇನ್ನೂ ಎಚ್ಚೆತ್ತುಕೊಳ್ಳದಿರುವುದು ದುರದೃಷ್ಟ. ಪ್ರತಿಯೊಬ್ಬರೂ ನೀರಿನ ಮಿತ ಬಳಕೆ ಬಗ್ಗೆ ಕಾಳಜಿ ವಹಿಸಬೇಕು ಎಂದು ಹೇಳಿದರು.

ಪರಿಸರ ಸಂರಕ್ಷಿಸಿ: ಪರಿಸರ ರಕ್ಷಣೆಗೆ ಸ್ವಯಂ ಜಾಗೃತಿ ಮುಖ್ಯ. ಯಾವುದೇ ಕೆಲಸವನ್ನೂ ಕಾಟಾಚಾರಕ್ಕೆ ಮಾಡದೆ ಸ್ವಯಂ ಆಸಕ್ತಿ, ಸಾಮಾಜಿಕ ಮತ್ತು ಕೌಟುಂಬಿಕ ಕಾಳಜಿಯಿಂದ ಕಾರ್ಯರೂಪಕ್ಕೆ ತರಬೇಕು. ಆಗಲೆ ದೇಶ ಮತ್ತು ಗ್ರಾಮಗಳ ಅಭಿವೃದ್ಧಿ ಸಾಧ್ಯ. ಇದನ್ನು ಪ್ರತಿಯೊಬ್ಬರೂ ಮನವರಿಕೆ ಮಾಡಿಕೊಳ್ಳಬೇಕು. ಶಾಲಾಕಾಲೇಜುಗಳಲ್ಲಿ ಶಿಕ್ಷಕರು ಮಕ್ಕಳಲ್ಲಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸಬೇಕು. ಆ ಮೂಲಕ ಮಕ್ಕಳು ಮನೆಗಳಲ್ಲಿಯೂ ಪರಿಸರದ ಬಗ್ಗೆ ಕಾಳಜಿ ವಹಿಸುವ ಮನೋಭಾವ ಮೂಡಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಶಾಂತಮ್ಮ, ಪಿಡಿಒ ಮಹಾಲಕ್ಷ್ಮೀ, ಕಾರ್ಯದರ್ಶಿ ಗಂಟಯ್ಯ, ಗ್ರಾಪಂ ಸದಸ್ಯರಾದ ಬಾಲರಾಜ್‌, ಯೋಗಣ್ಣ, ತಾಯಮ್ಮ, ರಿಯಾಜ್‌ ಅಹಮದ್‌, ಗ್ರಾಪಂ ನೌಕರರಾದ ಜಗದೀಶ್‌, ಗೋಂಡಶೆಟ್ಟಿ, ರಾಮಕೃಷ್ಣೇಗೌಡ, ರಂಗರಾಜು, ಶಿಕ್ಷಕ ಧರ್ಮರತ್ನಾಕರ್‌ ಹಾಜರಿದ್ದರು.

ಇದೇ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಸ್ವಚ್ಛತೆ ಕಾಪಾಡುವ ಬಗ್ಗೆ ಪ್ರತಿಜ್ಞಾವಿಧಿಯನ್ನು ಕಾರ್ಯದರ್ಶಿ ಗಂಟಯ್ಯ ಬೋಧಿಸಿದರು.

ಟಾಪ್ ನ್ಯೂಸ್

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.